ಸದ್ಯಕ್ಕೆ ನೇಮಕಾತಿ ಪ್ರಾರಂಭಿಸಿ, ಅಭ್ಯರ್ಥಿಗಳಿಗೆ ಸದ್ಯ ತಮ್ಮ ಹತ್ತಿರ ಇರುವ ಜಾತಿ ಪ್ರಮಾಣಪತ್ರ ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಲು ಅವಕಾಶ ನೀಡಬಹುದು. ಇವರು ಪರೀಕ್ಷೆ ನಡೆಸಿ ಫಲಿತಾಂಶ ಹೊರಡಿಸುಷ್ಟರಲ್ಲಿ ಏಳೆಂಟು ತಿಂಗಳಾಗಿರುತ್ತದೆ. ಅಷ್ಟರಲ್ಲಿ ಅಭ್ಯರ್ಥಿಗಳು ಹೊಸ ಜಾತಿ ಪ್ರಮಾಣಗಳನ್ನು ಪಡೆದುಕೊಂಡಿರುತ್ತಾರೆ. ದಾಖಲಾತಿ ಪರಿಶೀಲನೆ ಸಮಯದಲ್ಲಿ ಅದನ್ನು ತೋರಿಸಿ ಎಂದು ಕೇಳಬಹುದು. ಅದು ಬಿಟ್ಟು ನೇಮಕಾತಿನೇ ಶುರು ಮಾಡಲ್ಲ ಅಂದ್ರೆ ಏನರ್ಥ? ಕಳ್ಳನಿಗೊಂದು ಪಿಳ್ಳೆನೆಪ ಎನ್ನುವ ಹಾಗೆ, ನೇಮಕಾತಿ ಮಾಡಲು ಮನಸ್ಸಿಲ್ಲದ ಸರ್ಕಾರ ದಿನಕ್ಕೊಂದು ಕಾರಣ ನೀಡುತ್ತಿದೆ.
ಇದೇ ರೀತಿ ನೆಪ ಹೇಳಿಕೊಂಡು ಮುಂದುವರೆದರೆ ರಾಜ್ಯಾದ್ಯಂತ ಪ್ರತಿಭಟನೆಗೆ ತಯಾರಿ ನಡೆಸಿದ್ದೇವೆ. @siddaramaiah@RahulGandhi@kharge
ಈಗಿನ ಪರಿಸ್ಥಿತಿಗೆ ಅನುಗುಣವಾಗಿ ವಯೋಮಿತಿ ಹೆಚ್ಚಿಸಬೇಕಾಗುತ್ತದೆ.@siddaramaiah
ಪೊಲೀಸ್ ಕಾನ್ಸ್ಟೇಬಲ್ ವಯೋಮಿತಿಯನ್ನು 35 ವರ್ಷಕ್ಕೆ ಒಂದು ಬಾರಿ ಅನ್ವಯಿಸುವಂತೆ ಹಾಗೂ 33 ವರ್ಷ ಕಾಯಂ ವಯೋಮಿತಿ ಸಿಡಿಲಿಕ್ಕೆಯನ್ನು ಜಾರಿಗೆ ತರಬೇಕೆಂದು ಮಾನ್ಯ ಶ್ರೀ ಪರಮೇಶ್ವರ್ ಸರ್ ರವರಲ್ಲಿ ಮನವಿ. @DrParameshwara
ವಯೋಮಿತಿ ಸಡಿಲಿಕೆಯಿಂದ ಸಾವಿರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ.
ವಯೋಮಿತಿ ಸಡಿಲಿಕೆ ಮಾಡಿ ಕೂಡಲೇ ಒಳ ಮೀಸಲಾತಿ ಒಳಗೊಂಡಂತೆ ನೇಮಕಾತಿ ಪ್ರಾರಂಭಿಸಿ.@kharge@RahulGandhi
ಕೆಪಿಎಸ್ ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಂಡಿದೆ. ಅನ್ಯಾಯಕ್ಕೆ ಒಳಗಾದ ಸಾವಿರಾರು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಿಂದೆ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡಾನುವಾದದ ಸಮಸ್ಯೆ ಕಂಡುಬಂದಿದ್ದರಿಂದ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಚಳವಳಿ ಹಮ್ಮಿಕೊಂಡಿತ್ತು. ನಮ್ಮ ಚಳವಳಿಗೆ ಸ್ಪಂದಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮರುಪರೀಕ್ಷೆಗೆ ಆದೇಶಿಸಿದ್ದರು. ಮುಖ್ಯಮಂತ್ರಿಗಳ ತೀರ್ಮಾನವನ್ನು ನಾವೆಲ್ಲ ಒಕ್ಕೊರಲಿನಿಂದ ಅಭಿನಂದಿಸಿದ್ದೆವು.
ಆದರೆ ಮರುಪರೀಕ್ಷೆಯಲ್ಲೂ ಕನ್ನಡಾನುವಾದದ ಸಮಸ್ಯೆ ಉಂಟಾಗಿದೆ. ಹೋರಾಟದ ಸಂದರ್ಭದಲ್ಲಿ ನಾವು ಕನ್ನಡದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಂತರ ಅದನ್ನು ಇಂಗ್ಲಿಷ್ ಗೆ ಅನುವಾದಿಸುವಂತೆ ಆಗ್ರಹಿಸಿದ್ದೆವು. ಕರ್ನಾಟಕದ ಆಡಳಿತ ಭಾಷೆ ಕನ್ನಡವಾದ್ದರಿಂದ ಇದೇ ಸಹಜವಾಗಿ ನಡೆಯಬೇಕಿತ್ತು. ಆದರೆ ದುರಂಹಕಾರಿ ಅಧಿಕಾರಿಗಳಿಂದಾಗಿ ಮತ್ತೆ ಇಂಗ್ಲಿಷ್ ನಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ, ಕನ್ನಡಕ್ಕೆ ತಪ್ಪುತಪ್ಪಾಗಿ ಅನುವಾದಿಸಲಾಗಿದೆ. ಇದರಿಂದಾಗಿ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ವಂಚನೆ ಎಸಗಲಾಗಿದೆ.
ಈಗ ಫಲಿತಾಂಶದಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ತೀರಾ ಕನಿಷ್ಟ ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದಾರೆ ಎಂಬ ಮಾಹಿತಿ ಇದೆ. ಇದಕ್ಕೆ ಕೆಟ್ಟದಾಗಿ ಸಿದ್ಧಪಡಿಸಿದ ಕನ್ನಡಾನುವಾದದ ಪ್ರಶ್ನೆ ಪತ್ರಿಕೆಗಳೇ ಕಾರಣ ಎಂದು ಕನ್ನಡ ವಿದ್ಯಾರ್ಥಿಗಳು ಹೇಳುತ್ತಿದ್ದಾರೆ. ಇವರೆಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಸಾಮಾಜಿಕವಾಗಿ ಹಿಂದುಳಿದ ಜನವರ್ಗಗಳಿಂದ ಬಂದವರು. ಇಂಥವರಿಗೆ ಅನ್ಯಾಯವಾಗುತ್ತಿದ್ದರೂ ಸರ್ಕಾರ ಮೌನವಾಗಿ ಕುಳಿತುಕೊಳ್ಳಲು ಹೇಗೆ ಸಾಧ್ಯ?
ಹಲವಾರು ವಿದ್ಯಾರ್ಥಿಗಳು ಪ್ರತಿನಿತ್ಯ ನನ್ನೊಂದಿಗೆ ಮಾತನಾಡುತ್ತಿದ್ದಾರೆ. ಅವರ ಸಂಕಟಗಳನ್ನು ಹೇಳುತ್ತಿದ್ದಾರೆ. ಅವರ ಭವಿಷ್ಯದ ಬದುಕು ಬೀದಿಗೆ ಬಿದ್ದಂತಾಗಿದೆ. ಎಷ್ಟೋ ವರ್ಷಗಳಿಂದ ಅವರು ಈ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದರು. ಇದಕ್ಕಾಗಿ ಅವರ ಪೋಷಕರೂ ತ್ಯಾಗ ಮಾಡಿದ್ದಾರೆ. ಈ ಪರೀಕ್ಷೆಯಲ್ಲಿ ಅವರು ಅನುತ್ತೀರ್ಣಗೊಂಡರೆ ಬಹುತೇಕರು ವಯೋಮಿತಿಯ ಕಾರಣಕ್ಕೆ ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಯಾರೋ ದುಷ್ಟ ಅಧಿಕಾರಿಗಳು ಮಾಡಿದ ದ್ರೋಹಕ್ಕೆ ಅವರ ಬದುಕು ನರಕವಾಗಿದೆ.
ಪರೀಕ್ಷೆ ಬರೆದವರಿಗೆಲ್ಲ ಕೆಎಎಸ್ ಹುದ್ದೆಯೇನು ಲಭಿಸುವುದಿಲ್ಲ. ಆದರೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳನ್ನು ಬೇಕೆಂದೇ ತಪ್ಪುತಪ್ಪಾದ ಪ್ರಶ್ನೆ ಪತ್ರಿಕೆ ಕೊಟ್ಟು ಅಂಕಗಳಿಸಿದಂತೆ ತಡೆಯಲಾಯಿತು ಎಂಬ ಅನ್ಯಾಯ ಪ್ರಜ್ಞೆ ಅವರನ್ನು ಕೊನೆಯವರೆಗೂ ಬಾಧಿಸಲಿದೆ. ಅಧಿಕಾರಿಗಳಾಗುವ ನಮ್ಮ ಆಸೆಗೆ ರಾಜ್ಯ ಸರ್ಕಾರವೇ ತಣ್ಣೀರೆರಚಿತು, ನಮಗೆ ಮೋಸ ಮಾಡಿತು ಎಂದು ಅವರು ಭಾವಿಸುತ್ತಾರೆ. ಇದು ಬೇಕಾಗಿರಲಿಲ್ಲ. ಇದಕ್ಕೆ ನೇರವಾಗಿ ಕೆಪಿಎಸ್ ಸಿ ಮತ್ತು ರಾಜ್ಯ ಸರ್ಕಾರವೇ ಹೊಣೆ. ಇದನ್ನು ಸರಿಪಡಿಸುವ ಜವಾಬ್ದಾರಿಯನ್ನೂ ಸರ್ಕಾರವೇ ಹೊರಬೇಕಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹಿಂದೆ ಮಾಡಿದಂತೆ ಕೂಡಲೇ ಮಧ್ಯೆ ಪ್ರವೇಶಿಸಿ ಕೂಡಲೇ ಫಲಿತಾಂಶವನ್ನು ತಡೆಹಿಡಿಯಬೇಕು, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಪರಿಹಾರ ಸೂತ್ರವನ್ನು ರೂಪಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಮೊಕದ್ದಮೆ ಹೂಡಿ ಜೈಲಿಗಟ್ಟಬೇಕು. ಫೆ. 18ರಂದು ನಡೆಯುವ ಸಾಂಕೇತಿಕ ಪ್ರತಿಭಟನೆಯಲ್ಲೇ ಹತ್ತಾರು ಸಾವಿರ ಮಂದಿ ನೆರೆಯುತ್ತಿದ್ದಾರೆ. ಅನ್ಯಾಯ ಸರಿಪಡಿಸದೇ ಹೋದಲ್ಲಿ ಅದರ ಪರಿಣಾಮ ಗಂಭೀರವಾಗಿರುತ್ತದೆ.
To,
The Transport Minister,(@RLR_BTM)
Government of Karnataka,
Bengaluru.
Subject: Request for Free Bus Travel on the Occasion of KAS Exam Re-examination
Dear Sir
I am writing to kindly request that the Karnataka Government provide free bus travel for students attending the KAS re-examination on 29th December 2024. As you are aware, the previous KAS exam was cancelled due to several errors made by the KPSC. The cancellation was beyond our control, and it was an unfortunate situation for all the candidates.
Now, with the re-exam being held on 29th December 2024, many of us, especially students from middle-class families, are facing financial strain. We have already spent money on preparation, registration, and other related expenses. Since the exam cancellation was due to KPSC's mistakes, we believe that it would be a considerate gesture from the government to allow us free bus travel on the day of the re-examination
We kindly request that students be allowed to travel for free on government buses by showing their hall ticket and Aadhaar card, which will help alleviate some of the financial burden on us.
We hope you will consider this request positively and extend your support to the students appearing for the re-exam.
Thank you for your time and attention.
@RLR_BTM@Sowmyareddyr
(@AKSSAofficial ) @secretarykpsc@shalinirajnish@siddaramaiah@PriyankKharge@INCKarnataka@tv9kannada@AsianetNewsSN@NewsFirstKan@publictvnews@BJPKarnataka@RAshokaBJP@BYVijayendra@INCIndia@INCKarnataka@BJPindia__@BJPKarnataka@BasanagoudaBJP@KannadaPrabha@Vijayavani_Digi
ನಮಸ್ತೆ @CMofKarnataka ಪೊಲೀಸ್ ಕಾನ್ಸ್ಟೇಬಲ್ ವಯೋಮಿತಿ ಬಗ್ಗೆ ಯಾವುದೇ ಆದೇಶ ಬಂದಿಲ್ಲ ನಿಮ್ಮ ಭೇಟಿ ಮಾಡಿದಾಗ ಒಂದು ವಾರದಲ್ಲಿ ಬರುತ್ತೆ ಅಂತ ಹೇಳಿ ಇನ್ನು ಎಷ್ಟು ತಿಂಗಳು ಬೇಕು @DrParameshwara ನೀವು ಪೊಲೀಸ್ ಕಾನ್ಸ್ಟೇಬಲ್ ವಯೋಮಿತಿ ಹೆಚ್ಚಿಗೆ ಮಾಡಿಲ್ಲ ಅಂದರೆ ನಮ್ಮ ಹೋರಾಟ ನೀವು ರಾಜೀನಾಮೆ ಕೊಡವರಗೆ ಅರ್ಥ ಮಾಡಿಕೊಂಡು ಆದೇಶ ಹೊರಡಿಸಿ
CM ಸಿದ್ದರಾಮಯ್ಯ ಸಾಹೇಬ್ರೇ ನಿಮ್ಮ ಮಾತಿಗೆ ಬೆಲೆ ಇಲ್ಲವೇ ಆ ಮಾತುಗಳು ಬರೀ ಎಲ್ಲರನ್ನೂ ಸಂತೈಸಲಿಕ್ಕೆ ಅಥವಾ ಭರವಸೆ ಅಷ್ಟೇ ನಾ
ದಯವಿಟ್ಟು ಹುಸಿ ರಾಜಕೀಯ ಮಾತು ಬಿಟ್ಟು ಪೊಲೀಸ್ ಕಾನ್ಸ್ಟೇಬಲ್ ವಯೋಮಿತಿ ಹೆಚ್ಚಳ ಮಾಡಿ ಆದೇಶ ಹೊರಡಿಸಿ ಎಂದು ಸಂಬಂಧ ಪಟ್ಟ ಇಲಾಖೆಗೆ ಸೂಚನೆ ನೀಡಿ ಸರ್ GM-30
SC/ST/OBC-33 ಮಾಡಿ ಸರ್ @CMofKarnataka
ಮಾನ್ಯರೇ; @siddaramaiah@PriyankKharge@CMahadevappa ಒಳ ಮೀಸಲಾತಿಗೆ ಸಂಬಂಧಪಟ್ಟಂತೆ ಮನವಿ.
ವಿಷಯ- ಮಾನ್ಯ ಸುಪ್ರೀಂಕೋರ್ಟ್ ಸೂಚನೆಯ ಮೇರೆಗೆ ಕರ್ನಾಟಕ ರಾಜ್ಯ ಸರ್ಕಾರದ ಸಚಿವ ಸಂಪುಟವು ಒಳ ಮೀಸಲಾತಿ ಜಾರಿಗೆ ಆಯೋಗ ರಚನೆಗೆ ಸ್ವಾಗತಿಸುವಿಕೆ ಮತ್ತು ಈ ಸಂಬಂಧ ಈಗಾಗಲೇ ಅಧಿಸೂಚನೆ ಹೊರಡಿಸಿರುವ ಮತ್ತು ಅಧಿಸೂಚನೆ ಹೊರಡಿಸಲು ಸಿದ್ಧಗೊಂಡಿರುವ ನೇಮಕಾತಿಗಳಿಗೆ ತಾತ್ಕಾಲಿಕವಾಗಿ ತಡೆ ನೀಡದಂತೆ ಮನವಿ.
ಈ ಸದರಿ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಮಾನ್ಯ ಸುಪ್ರೀಂ ಕೋರ್ಟ್ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಆಯಾ ರಾಜ್ಯ ಸರ್ಕಾರಗಳು ನಿರ್ಧಾರ ಕೈಗೊಳ್ಳಲು ಅವಕಾಶ ನೀಡಿದೆ. ಕೋರ್ಟ್ ನ ಸೂಚನೆಯ ಮೇರೆಗೆ ಮಾನ್ಯ ಕರ್ನಾಟಕ ರಾಜ್ಯ ಸರ್ಕಾರವು 28/10/2024 ರಂದು ಸಚಿವ ಸಂಪುಟ ನಿರ್ಣಯದಲ್ಲಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಆಯೋಗ ರಚನೆ ಮಾಡಿರುತ್ತದೆ, ಈ ಒಂದು ಸರ್ಕಾರದ ಪ್ರಗತಿಪರ ಕ್ರಮವನ್ನು AKSSA ಸಂಘಟನೆಯು ತುಂಬು ಹೃದಯದಿಂದ ಸ್ವಾಗತಿಸುತ್ತದೆ. ಆದರೆ ಸಚಿವ ಸಂಪುಟ ನಿರ್ಣಯದಲ್ಲಿ ಆಯೋಗದ ವರದಿ ಸಲ್ಲಿಕೆಗೆ ಮೂರು ತಿಂಗಳ ಅವಕಾಶ ನೀಡಿದ್ದು, ಅಲ್ಲಿಯವರೆಗೂ ಯಾವುದೇ ಹೊಸ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸದಂತೆ ನಿರ್ಧಾರ ಕೈಗೊಳ್ಳಲಾಗಿದೆ.
ಮುಂದಿನ ಮೂರು ತಿಂಗಳುಗಳ ಕಾಲ ರಾಜ್ಯ ಸರ್ಕಾರವು ಹೊಸ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸದಿರುವ ಕ್ರಮವು ಸಾಕಷ್ಟು ಉದ್ಯೋಗ ಆಕಾಂಕ್ಷಿಗಳಲ್ಲಿ ನಿರಾಶಾಭಾವನೆ ಉಂಟುಮಾಡಿದೆ. ಈಗಾಗಲೇ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಿರುದ್ಯೋಗದ ಪ್ರಮಾಣ ತಾಂಡವಾಡುತಿದೆ, ಇಂತಹ ಒಂದು ಸಿನಿಕತನ ಪರಿಸ್ಥಿತಿಯಲ್ಲಿ ಈ ಕ್ರಮವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳಿಗೆ ದೊಡ್ಡ ಪೆಟ್ಟು ನೀಡಿದಂತೆ. ಆದ್ದರಿಂದ, ನಿಮ್ಮಲ್ಲಿ ನಮ್ಮ AKSSA ಸಂಘಟನೆಯು ಲಕ್ಷಾಂತರ ಪರೀಕ್ಷಾರ್ಥಿಗಳ ಪರವಾಗಿ ಮನವಿ ಮಾಡಿಕೊಳ್ಳುವುದೇನೆಂದರೆ ಈಗಾಗಲೇ ಅಧಿಸೂಚನೆ ಹೊರಡಿಸಿರುವ ಮತ್ತು ಅಧಿಸೂಚನೆಗೆ ಸಿದ್ಧಗೊಂಡಿರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ತಡೆಹಿಡಿಯಬಾರದು. ಈ ರೀತಿ ಏಕಾಏಕಿ ನೇಮಕಾತಿ ಪ್ರಕ್ರಿಯೆಗಳು ಸ್ಥಗಿತಗೊಂಡರೆ ಅಭ್ಯರ್ಥಿಗಳಲ್ಲಿ ಗೊಂದಲ ಮತ್ತು ಅನಿಶ್ಚಿತತೆ ಪರಿಸ್ಥಿತಿ ನಿರ್ಮಾಣವಾಗುತ್ತದೆ ಮತ್ತು ಸಾವಿರಾರು ಅಭ್ಯರ್ಥಿಗಳ ವಯೋಮಿತಿ ಗಡಿ ಮೀರುವುರಿಂದ ಹುದ್ದೆಗಳಿಂದ ವಂಚಿತರಾಗುತ್ತಾರೆ.ಆದ್ದರಿಂದ, ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಆಯೋಗವು ನೀಡುವ ಶಿಫಾರಸ್ಸುಗಳನ್ನು ನೇಮಕಾತಿ ಪ್ರಕ್ರಿಯೆಗಳ ವಿವಿಧ ಹಂತಗಳಲ್ಲಿಯೂ ಮತ್ತು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ಮುನ್ನವು ಜಾರಿಗೊಳಿಸಬಹುದು.
ಅಂತಿಮವಾಗಿ, ತಮ್ಮಲ್ಲಿ ನಮ್ಮ ಸವಿನಯ ಪೂರ್ವಕ ಮನವಿ ಏನೆಂದರೆ, ಯಾವುದೇ ನೇಮಕಾತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸದೆ, ಒಳ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರ ರಚಿಸಿರುವ ಆಯೋಗವು ನೀಡುವ ಶಿಫಾರಸ್ಸುಗಳನ್ನು ನೇಮಕಾತಿ ಪ್ರಕ್ರಿಯೆಯ ಅಂತಿಮ ಆಯ್ಕೆ ಪಟ್ಟಿ ಪ್ರಕಟಣೆಗೊಳ್ಳುವ ಮುನ್ನ ಅನ್ವಯ ಮಾಡಿಕೊಂಡು ರಾಜ್ಯದ ಎಲ್ಲಾ ಸಮುದಾಯದ ಅಭ್ಯರ್ಥಿಗಳಿಗೂ ನ್ಯಾಯ ನೀಡಬೇಕೆಂದು ಕೈಮುಗಿತು ಕೇಳಿಕೊಳ್ಳುತ್ತೇವೆ.
ಧನ್ಯವಾದಗಳು 🙏
ಮಾನ್ಯ ಶ್ರೀ ಡಾ. ಚೇತನ್ ಸಿಂಗ್ ರಾಥೋಡ್ sir ಪೊಲೀಸ್ ಉಪ ಮಹಾನಿರ್ದೇಶಕರು ನೇಮಕಾತಿ ಬೆಂಗಳೂರು
ಇಂದು ಭೇಟಿ ಮಾಡಿ
ವಯೋಮಿತಿ ಸಡಿಲಿಕೆ ನೀಡಿ 3500 ಪೊಲೀಸ್ ಕಾನ್ಸ್ಟೇಬಲ್ ಮತ್ತು 600 ಪಿಎಸ್ಐ ಹುದ್ದೆಗಳನ್ನು ಶೀಘ್ರದಲ್ಲಿ ಅದಿಸೂಚನೆ ಗೊಳಿಸುವ ಬಗ್ಗೆ
👆👆👆👆👆👆👆
ಅತಿ ಶೀಘ್ರದಲ್ಲಿಯೇ ಎಲ್ಲಾ ಪ್ರಕ್ರಿಯೆಯನ್ನು ಮಾಡುತ್ತೇವೆ ಎಂಬ ಭರವಸೆ ನೀಡಿದ್ದಾರೆ
ಇನ್ನೆರಡು ಮೂರು ದಿನಗಳಲ್ಲಿ PSI 545 range wise list ಬಿಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
ಸಹಕರಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಧನ್ಯವಾದಗಳು
ವಿಶೇಷವಾಗಿ ಎಲ್ಲಾ ವಿದ್ಯಾರ್ಥಿಗಳ ಪರವಾಗಿ ಮಾನ್ಯ ಶ್ರೀ ಡಾಕ್ಟರ್ ಚೇತನ್ ಸಿಂಗ್ ರಾಥೋಡ್ ರವರಿಗೆ ಧನ್ಯವಾದಗಳು ಅರ್ಪಿಸುತ್ತೇವೆ 🙏❤️
ನಮಸ್ತೆ ಸರ್ @CMofKarnataka and @PriyankKharge@siddaramaiah ಪೊಲೀಸ್ ಕಾನ್ಸ್ಟೇಬಲ್ ವಯೋಮಿತಿ ಬಗ್ಗೆ ಹೆಚ್ಚಿಸುವ ಕುರಿತು ಮೈಸೂರ್ ಅಲ್ಲಿ ಮಾಧ್ಯಮದ ಮೂಲಕ ತಿಳಿಸಿದಿರ ಇದರ ಬಗ್ಗೆ ಗಮನ ಕೊಟ್ಟು ರಾಜ್ಯ ಪತ್ರದಲ್ಲಿ ಹೊರಡಿಸುವ ಮೂಲಕ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಆಸರೆ ಆಗಿ 🙏🏿
ಯುವಕರ ಭವಿಷ್ಯಕ್ಕೆ ಕಲ್ಲು ಹಾಕಿ, ಲಪಟಾಯಿಸುವುದರಲ್ಲಿ ಬ್ಯುಸಿ ಆಗಿರುವ @INCKarnataka ಸರ್ಕಾರ, ಕೆಎಎಸ್ ಮರುಪರೀಕ್ಷೆ ಕುರಿತು ಸ್ಪಷ್ಟತೆ ನೀಡದ ಕಾರಣ ಎರಡು ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅತಂತ್ರರಾಗಿದ್ದಾರೆ.
ಆಗಸ್ಟ್ 27 ರಂದು ತರಾತುರಿಯಲ್ಲಿ ಪರೀಕ್ಷೆ ನಡೆಸಿ, ಪ್ರಶ್ನೆಪತ್ರಿಕೆಯಲ್ಲಿ ಗೊಂದಲ ಸೃಷ್ಟಿಸಿ, ಕಮಾಯಿಸುವುದಕ್ಕೆ ಸಂಚು ನಡೆಸಿದ್ದ @siddaramaiah ಅವರ ಸರ್ಕಾರದ ಆತುರದ ನಡೆ ವಿರುದ್ಧ ಪ್ರತಿಪಕ್ಷ ಬಿಜೆಪಿ, ಪರೀಕ್ಷಾರ್ಥಿಗಳು ಹೋರಾಟ ನಡೆಸಿದ್ದರಿಂದ ಸಿಎಂ ಮರು ಪರೀಕ್ಷೆಗೆ ಆದೇಶಿಸಿ, 2 ತಿಂಗಳೊಳಗೆ ನಡೆಸುವಂತೆ ಆಯೋಗಕ್ಕೆ ಸೂಚಿಸಿದ್ದರು.
ಮರುಪರೀಕ್ಷೆಗೆ ಆದೇಶಿಸಿ ಮೂರು ವಾರ ಕಳೆದರೂ ಆಯೋಗದಿಂದ ಯಾವ ಸ್ಪಷ್ಟನೆ ಕೂಡಾ ಹೊರ ಬಿದ್ದಿಲ್ಲ, ಮಾಹಿತಿಯೂ ನೀಡಿಲ್ಲ. ಕುರ್ಚಿ ಉಳಿಸಿಕೊಳ್ಳುವುದರಲ್ಲೇ ಕಾಲ ಕಳೆಯುತ್ತಿರುವ ಸಿದ್ದರಾಮಯ್ಯನವರೇ, ಕೆಎಎಸ್ ಮರುಪರೀಕ್ಷೆ ದಿನಾಂಕ ನಿಗದಿಗೆ ಆಯೋಗಕ್ಕೆ ಸೂಚಿಸಿ, ಪರೀಕ್ಷಾರ್ಥಿಗಳ ಗೊಂದಲ ಬಗೆಹರಿಸಿ.
#CongressFailsKarnataka
ಕರ್ನಾಟಕ ಲೋಕ ಸೇವಾ ಆಯೋಗ ಆಯೋಜಿಸಿರುವ KAS ಪರೀಕ್ಷೆ ಇದೆ ಆಗಸ್ಟ್ 27 ರಂದು ನಡೆಯಲಿದ್ದು, ಪರೀಕ್ಷಾರ್ಥಿಗಳಿಗೆ ಈಗಾಗಲೇ ಹಾಲ್ ಟಿಕೆಟ್ ಗಳನ್ನು ಅಂತರ್ಜಾಲದಲ್ಲಿ ಅಪ್ಲೋಡ್ ಮಾಡಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳು ಭಾನುವಾರ ನಡೆಯುವುದು ಅಲಿಖಿತ ನಿಯಮ, ಆದರೆ ಈ ಬಾರಿ ಮಂಗಳವಾರ ನಡೆಯಲಿದೆ.
ಈಗ ಪರೀಕ್ಷಾರ್ಥಿಗಳಿಗೆ ಹೊಸ ಸಮಸ್ಯೆ ಎದುರಾಗಿದ್ದು, ಪರೀಕ್ಷಾ ಕೇಂದ್ರಗಳನ್ನು ಪರೀಕ್ಷಾರ್ಥಿಗಳು ಇರುವ ಜಿಲ್ಲೆಯಿಂದ ಬೇರೆ ಜಿಲ್ಲೆಗೆ ಹಾಕಿದ್ದಾರೆ. ಮೈಸೂರಿನಲ್ಲಿರುವವರಿಗೆ - ಶಿವಮೊಗ್ಗ, ಚಿತ್ರದುರ್ಗದಲ್ಲಿರುವವರಿಗೆ - ಮಂಗಳೂರು ಹೀಗೆ ಅವೈಜ್ಞಾನಿಕವಾಗಿ ಸ್ಥಳ ನಿಗದಿ ಮಾಡಿದ್ದಾರೆ. ವಾರದ ದಿನ ರಜೆ ಅಲಭ್ಯತೆ ಇರುವ ಸಮಸ್ಯೆದೊಂದಿಗೆ, ಈಗ ಪರೀಕ್ಷಾರ್ಥಿಗಳು ರಾತ್ರಿ ಪ್ರಯಾಣ ಮಾಡಬೇಕು ಹಾಗೂ ದೂರದೂರುಗಳಿಗೆ ಹೋಗಲು ಅನವಶ್ಯಕ ಖರ್ಚು ವೆಚ್ಚ ಮಾಡಿಕೊಳ್ಳಬೇಕು.
ಈ ರೀತಿಯಾದ (ಅ)ವ್ಯವಸ್ಥೆಗೆ ಕಾರಣ ಯಾರು ಹಾಗೂ ಅಭ್ಯರ್ಥಿಗಳ ಸ್ವಂತ ಊರು/ಜಿಲ್ಲೆ ಬಿಟ್ಟು ನೂರಾರು ಕಿಲೋಮೀಟರ್ ದೂರದಲ್ಲಿರುವ ಕೇಂದ್ರಗಳಿಗೆ ಹಾಕಿರುವುದು ಯಾಕೆ ಎಂಬುದನ್ನು ಲೋಕಸೇವಾ ಆಯೋಗ ಸ್ಪಷ್ಟಪಡಿಸಬೇಕು. ಪರೀಕ್ಷೆ ವರದ ದಿನ ಇರುವುದರಿಂದ ಎರಡು ದಿನ ರಜೆ ಪಡೆದು ಹೋಗುವುದು ಅಥವಾ ರಾತ್ರಿ ಪ್ರಯಾಣ ಮಾಡುವುದು ಅಭ್ಯರ್ಥಿಗಳಿಗೆ ಅನವಶ್ಯಕ ಹೊರೆಯಾಗಲಿದೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸಚಿವರು ಕೂಡಲೇ ಇದನ್ನು ಸರಿಪಡಿಸಬೇಕು.
@CMofKarnataka I @tv9kannada I @AsianetNewsSN I
@NewsFirstKan I @prajavani I @Vijayavani_Digi I @VijayaKarnataka I @AKSSAofficial I @karnatakapsc I
@secretarykpsc I @DeccanHerald I @KannadaPrabha I
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ವಯೋಮಿತಿಯನ್ನು ಪ್ರಸ್ತುತ ನೇಮಕಾತಿ ಆಯ್ಕೆಯಲ್ಲಿ ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಮತ್ತು ಎಸ್ಸಿ ಎಸ್ಟಿ ಒಬಿಸಿ ಅಭ್ಯರ್ಥಿಗಳಿಗೆ 33 ವರ್ಷ ಕಾಯಂ ಆಗಿ ಪೊಲೀಸ್ ಕಾನ್ಸ್ಟೇಬಲ್ ವಯೋಮಿತಿಯನ್ನು ಹೆಚ್ಚಿಗೆ ಮಾಡಿಕೊಡಬೇಕೆಂದು ತಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದೇವೆ @DrParameshwara@DgpKarnataka#pc
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ವಯೋಮಿತಿಯನ್ನು ಪ್ರಸ್ತುತ ನೇಮಕಾತಿ ಆಯ್ಕೆಯಲ್ಲಿ ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಮತ್ತು ಎಸ್ಸಿ ಎಸ್ಟಿ ಒಬಿಸಿ ಅಭ್ಯರ್ಥಿಗಳಿಗೆ 33 ವರ್ಷ ಕಾಯಂ ಆಗಿ ಪೊಲೀಸ್ ಕಾನ್ಸ್ಟೇಬಲ್ ವಯೋಮಿತಿಯನ್ನು ಹೆಚ್ಚಿಗೆ ಮಾಡಿಕೊಡಬೇಕೆಂದು ತಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದೇವೆ @DrParameshwara@DgpKarnataka#pc
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ವಯೋಮಿತಿಯನ್ನು ಪ್ರಸ್ತುತ ನೇಮಕಾತಿ ಆಯ್ಕೆಯಲ್ಲಿ ಸಾಮಾನ್ಯ ಅಭ್ಯರ್ಥಿಗಳಿಗೆ 30 ವರ್ಷ ಮತ್ತು ಎಸ್ಸಿ ಎಸ್ಟಿ ಒಬಿಸಿ ಅಭ್ಯರ್ಥಿಗಳಿಗೆ 33 ವರ್ಷ ಕಾಯಂ ಆಗಿ ಪೊಲೀಸ್ ಕಾನ್ಸ್ಟೇಬಲ್ ವಯೋಮಿತಿಯನ್ನು ಹೆಚ್ಚಿಗೆ ಮಾಡಿಕೊಡಬೇಕೆಂದು ತಮ್ಮಲ್ಲಿ ವಿನಂತಿ ಮಾಡಿಕೊಳ್ಳುತ್ತಿದ್ದೇವೆ @DrParameshwara@DgpKarnataka