ಒಂದು ನೇಮಕಾತಿ ಪರೀಕ್ಷೆಯನ್ನ ನೆಟ್ಟಗೆ ನಡೆಸಲು 'ಕೈ'ಲಾಗದಿರುವ ಈ ನಾಲಾಯಕ್ @INCKarnataka ಸರ್ಕಾರ ಇದ್ದರೆಷ್ಟು ಸತ್ತರೆಷ್ಟು?
ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆ, ಮರುಪರೀಕ್ಷೆ, ಮುಖ್ಯ ಪರೀಕ್ಷೆ, ಈ ಮೂರು ಪರೀಕ್ಷೆಗಳಲ್ಲೂ ಆಗಿರುವ ಭಾಷಾಂತರ ಲೋಪದಿಂದ ಈಗಾಗಲೇ ಲಕ್ಷಾಂತರ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅನ್ಯಾಯಕ್ಕೊಳಗಾಗಿದ್ದಾರೆ.
ಈಗ ಮುಖ್ಯ ಪರೀಕ್ಷೆಯ ಪ್ರಶ್ನೆಪತ್ರಿಕೆ ಎರಡು ದಿನಗಳ ಮುಂಚೆಯೇ ಸೋರಿಕೆ ಆಗಿತ್ತು ಎನ್ನುವ ಸುದ್ದಿ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಮತ್ತೊಮ್ಮೆ ಮರ್ಮಾಘಾತ ನೀಡಿದೆ.
ಸಿಎಂ @siddaramaiah ನವರೇ, ಒಂದು ಸ್ಪರ್ಧಾತ್ಮಕ ಪರೀಕ್ಷೆಯನ್ನ ನೆಟ್ಟಗೆ ನಡೆಸಲಾಗದ ತಾವು ಯಾವ ಸೀಮೆ ಮುಖ್ಯಮಂತ್ರಿ ಸ್ವಾಮಿ? ತಮ್ಮ ಕೈಯಲ್ಲಿ ಆಡಳಿತ ನಡೆಸುವುದು ಸಾಧ್ಯವಿಲ್ಲ ಎನ್ನುವುದಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಅದು ಬಿಟ್ಟು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ಈ ರೀತಿ ಪದೇ ಪದೇ ಯಾಕೆ ತೊಂದರೆ ಕೊಡುತ್ತೀರಿ?
ಕನ್ನಡ ನಮಗೆ ಭಾಷೆಯಲ್ಲ, ಭಾವನೆಗಳು.
ಡಾ. ರಾಜ್ಕುಮಾರ್ ಸರ್ ಮತ್ತು ಡಾ. ಪುನೀತ್ ಸರ್ ಇಂದು ಬದುಕಿದ್ದರೆ ಅವರು ನಮ್ಮ ಪರವಾಗಿ ನಿಲ್ಲುತ್ತಿದ್ದರು ಎಂದು ನನಗೆ ಖಚಿತವಾಗಿದೆ.
ಅವರು ಇಂದು ನಮ್ಮೊಂದಿಗೆ ಇಲ್ಲದಿರುವುದರಿಂದ, ನೀವು ಕನ್ನಡ ಮತ್ತು ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಜೊತೆ ಕೆಲಸ ಮಾಡಬೇಕೆಂದು ಅವರು ಬಯಸುತ್ತಿರಬಹುದು... .
ನಾವು ಅವರ ನೇತೃತ್ವದಲ್ಲಿ ಗೋಕಾಕ್ ಚಲುವಲಿಯನ್ನು ನೋಡಿದ್ದೇವೆ.. ಈಗ 2.0 ಕ್ಕೆ ಸಮಯ ಬಂದಿದೆ.ಮತ್ತು ಇಡೀ ಕನ್ನಡ ಬಂಧುಗಳು ಬೀದಿಗಿಳಿದು, ಕಿವುಡ ಸರ್ಕಾರಕ್ಕೆ ಕನ್ನಡದ ವಿಷಯಕ್ಕೆ ಬಂದಾಗ ನಾವು ಬಿಡುವುದಿಲ್ಲ ಎಂದು ತಿಳಿಸುವುದನ್ನು ನಾನು ನೋಡಲು ಬಯಸುತ್ತೇನೆ. @Ashwini_PRK@NimmaShivanna@TheNameIsYash@KicchaSudeep
1. Background: The Karnataka Public Service Commission (KPSC) conducted the Gazetted Probationary Prelims Examination.
2. Issue: There were about 79 translation errors in the prelims exam paper.
@ArnabGoswamiRTv kindly look into KPSC issue, there is a demand from almost 75000+ students continuously to govt for their grave mistakes done in paper with translation issues... Atleast u wake them up...we are expecting your show on this..
ಕನ್ನಡ ನಾಡಿನಲ್ಲಿ #kpsc ಎಂಬ ಸಾಂವಿಧಾನಿಕ ಸಂಸ್ಥೆ ಸಾಂವಿಧಾನವನ್ನು ಅವಮಾನಿಸುವ ಕೆಲಸ ಮಾಡುತಿದೆ ಕೇಳಲು ಧೈರ್ಯವಿಲ್ಲದ @CMofKarnataka ಕನ್ನಡ ಮಕ್ಕಳಿಗೆ ಅನ್ಯಾಯ ಆದರೂ ಮಾತಲ್ಲೇ ವಿರೋಧ ಮಾಡಿ ಸುಮ್ಮನಾದ @BJP4Karnataka ನೋಡಿ ಬನ್ನಿ ಒಂದುಸಲ @secretarykpsc ಕನ್ನಡ ಮಕ್ಕಳ ಜೀವನದ ಜೊತೆ ಆಡುತಿರುವ ಚೇಲಾಟವನ್ನು #Siddaramaiah
KAS ಅಭ್ಯರ್ಥಿಗಳನ್ನು ಬೀದಿಗೆ ತಂದ @INCKarnataka
ಇದನ್ನೆಲ್ಲವೂ ವಿದ್ಯಾರ್ಥಿಗಳು ನೋಡುತ್ತಿದ್ದಾರೆ #KAS ಹಗರಣದಿಂದ @INCKarnataka ಪತನ ವಾಗುವುದಷ್ಟೇ ಅಲ್ಲದೆ ಮುಂದೆ ಯಾವತ್ತು ಅಧಿಕಾರಕ್ಕೆ ಬರುವದಿಲ್ಲ ಇದು ನಿಮ್ಮಿಂದ ಅನ್ಯಾಯಕ್ಕೆ ಒಳಗಾದ ಅಭ್ಯರ್ಥಿಗಳ ಶಾಪ.
@siddaramaiah ನಾಚಿಕೆ ಆಗ್ಬೇಕು ನಿಮಗೆ.
- ನೊಂದ ಅಭ್ಯರ್ಥಿಗಳು 💔
KAS ಮುಖ್ಯಪರೀಕ್ಷೆಯ ಇಂಗ್ಲೀಷ್ ಕಡ್ಡಾಯ ಪ್ರಶ್ನೆಪತ್ರಿಕೆ, ಕನ್ನಡ ಮಾಧ್ಯಮದ ಅಭ್ಯರ್ಥಿಗಳನ್ನ ಗಮನದಲ್ಲಿ ಇಟ್ಟುಕೊಂಡು ಸ್ವಲ್ಪ ಸುಲಭ ಪ್ರಶ್ನೆಪತ್ರಿಕೆ ರಚಿಸಿದಂತಿದ್ದು ಎನ್ನುವುದು ನನ್ನ ಅಭಿಪ್ರಾಯ.
ಕೊಳ್ಳೆ ಹೊಡೆದಮೇಲೆ ಊರ ಬಾಗಿಲು ಹಾಕಿದ್ರು ಅಂದಂಗ್ ಆಯಿತು.
#KPSCReforms
“#ಕೆಲಸ”
ಇಂಜಿನಿಯರ್ ಡಾಕ್ಟರ್ ಅಂದ್ರೆ ಶ್ರೀಮಂತರ ಮಕ್ಕಳಿಗೆ. ಅದರಲ್ಲೂ ಇಂಗ್ಲೀಷ್ ಮೀಡಿಯಂ Sceince ಮಕ್ಕಳಿಗೆ.
ಬಡ ಕನ್ನಡ ಮಾಧ್ಯಮದ ಅಭ್ಯರ್ಥಿಗಳ ಪಾಲಿಗೆ ಇದ್ದ ಹೆಬ್ಬಾಗಿಲು ಅಂದ್ರೆ ಸ್ಪರ್ಧಾತ್ಮಕ ಪರೀಕ್ಷೆ ಮುಖಾಂತರ ಸರ್ಕಾರಿ ಕೆಲಸ.
ಈಗ ಸ್ಪರ್ಧಾತ್ಮಕ ಪರೀಕ್ಷೆ ಅಂದ್ರೆ ಕೈಗೆಟುಕುವುದು ಸ್ವಲ್ಪ ಕಷ್ಟವೇ! ದಶಕಗಳ ಕಾಲ ದುಡಿಮೆ ಬದಿಗಿಟ್ಟು KAS & KPSC ಪರೀಕ್ಷೆಗಳಿಗೆ ಕಾಯ್ದು ಕೂರುವುದು ಅಂದ್ರೆ ಸುಮ್ನೇನಾ!
#System #Education #KPSCReforms
It's clear! ಯಾವ ರಾಜಕಾರಣಿ, ಸರ್ಕಾರ,ಅಧಿಕಾರಿ,ಯಾರು ಕೂಡ ಕೆಪಿಎಸ್ಸಿಯಿಂದ ಅನ್ಯಾಯಕ್ಕೆ ಒಳಗಾಗಿರುವ ಕನ್ನಡ ಮಾಧ್ಯಮದ ಅಭ್ಯರ್ಥಿಗಳ ಪರ ಇಲ್ಲ!Proved
ಎಲ್ಲರೂ ನಿಮ್ಮ ಬೆಂಬಲಕ್ಕೆ ಅಂತಹ ಹೇಳ್ತಾರೆ ಹಿಂದೆ ತಿರುಗಿ ನೋಡಿದರೆ ಯಾರು ಇಲ್ಲ!ಸೋತವರು ಬೆನ್ನುಗಳು - ಪೆನ್ನುಗಳು ಸಿಡಿದೇಳಬೇಕಿದೆ! ನಿನ್ನೆಯ ಕರಾಳ ದಿನವನ್ನು ಬರೆದು ಇಟ್ಟುಕೊಳ್ಳಿ!
ಕರ್ನಾಟಕ ಲೋಕಸೇವಾ ಆಯೋಗ- ಇಂದು ಇಡೀ ದೇಶಕ್ಕೆ ಒಂದು ಕೆಟ್ಟ ಸಂದೇಶ ರವಾನಿಸಿದೆ. ಒಂದು ಲೋಕಸೇವಾ ಆಯೋಗ ಹೇಗೆ ಮಾದರಿಯಾಗಿ ಇರಬಾರದು ಅನ್ನೊದನ್ನು ಇಡೀ ದೇಶಕ್ಕೆ ತೋರಿಸಿದೆ.
ಪರೀಕ್ಷೆ ಆರಂಭಕ್ಕೂ ಮೊದಲಿನಿಂದಲೂ ಗೊಂದಲ, ತಪ್ಪುಗಳು. ಪರೀಕ್ಷೆಯಲ್ಲಿ ಸಾಲು ಸಾಲು ತಪ್ಪು, ಎಡವಟ್ಟುಗಳು. ತಪ್ಪು ತಪ್ಪಾಗಿ ಕನ್ನಡದಲ್ಲಿ ಪ್ರಶ್ನೆಗಳ ಪ್ರಕಟ. ಎರಡೆರಡು ಬಾರಿ ಪರೀಕ್ಷೆ, ಅದರಲ್ಲಿಯೂ ಸಾಲು ಸಾಲು ತಪ್ಪುಗಳು. ದುರಾಡಳಿತ ಅನ್ನೊದು ಕೆಪಿಎಸ್ ಸಿ ಮತ್ತು ನಿಮ್ಮ ಕಾಂಗ್ರೆಸ್ ಸರ್ಕಾರ ಇಡೀ ದೇಶಕ್ಕೆ ತೋರಿಸುತ್ತಿದೆ.
@siddaramaiah ನವರೇ, ಕಳೆದ ಸದನದಲ್ಲಿ ಕೆಪಿಎಸ್ ಸಿ ವಿಚಾರವಾಗಿ "ಸರ್ವಪಕ್ಷ ಸಭೆ ಕರೆಯುತ್ತೇನೆ.. ಎಲ್ಲರಿಂದ ಅಭಿಪ್ರಾಯ ಪಡೆಯುತ್ತೇನೆ.. ಕನ್ನಡಿಗರಿಗೆ ಅನ್ಯಾಯ ಆಗಲು ಬಿಡುವುದಿಲ್ಲಾ.." ಹೀಗೆ ಸುಳ್ಳು ಹೇಳಿ ರಾತ್ರೋರಾತ್ರಿ ದುರಾಡಳಿತದ ಈ ಪರೀಕ್ಷೆ ನಡೆಸಲು ಮುಂದಾಗುತ್ತೀರುವ ನಿಮಗೆ ನಾಚಿಕೆ ಮಾನ ಮರ್ಯಾದೆ ಇಲ್ಲವೇ?
ತಡರಾತ್ರಿ ದೂರದ ಊರಿನಿಂದ ಮಹಿಳೆಯರು ಹೇಗೆ ಬೆಂಗಳೂರಿಗೆ ಬರಲು ಸಾಧ್ಯ? ಕೆಪಿಎಸ್ ಸಿ ಕರ್ನಾಟಕದ ಪಾಲಿಗೆ ಶಾಪದ ಸಂಸ್ಥೆಯಾಗಿದೆ. ಕೆಪಿಎಸ್ ಸಿ ದೇಶಕ್ಕೆ ಕಪ್ಪು ಚುಕ್ಕೆಯಾಗಿರುವುದು ಅತ್ಯಂತ ದುರಾದೃಷ್ಟಕರ ಹಾಗೂ ಸರ್ಕಾರದ ಅತಿದೊಡ್ಡ ವೈಫಲ್ಯಗಳಲ್ಲಿ ಒಂದು..
ನಿಮ್ಮ ದುರಾಡಳಿತದ ಸರ್ಕಾರ ಅಭ್ಯರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿದೆ.. ನಿಮಗೆ ಸರ್ಕಾರದ ದುರಾಡಳಿತ ರಾಜ್ಯಕ್ಕೆ ಬೇಡವಾಗಿದೆ. ನಿಮ್ಮ ರಾಜಿನಾಮೆ ಮಾತ್ರ ನ್ಯಾಯ ಒದಗಿಸುತ್ತದೆ.
#CongressFailsKarnataka
#KPSC
ಕೆಪಿಎಸ್ಸಿ ಅನ್ಯಾಯದ ವಿರುದ್ಧ ಕೋರ್ಟ್ ಮೆಟ್ಟಲೇರಿದ್ದ ಅಭ್ಯರ್ಥಿಗಳ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ ಈ ಪಾಪಿ ಕಾಂಗ್ರೆಸ್ ಸರ್ಕಾರ!
ಕೆಪಿಎಸ್ಸಿ ಪೂರ್ವಭಾವಿ ಪರೀಕ್ಷೆಯಲ್ಲಿನ ಭಾಷಾಂತರ ಎಡವಟ್ಟಿನಿಂದ ಅನ್ಯಾಯಕ್ಕೊಳಗಾಗಿದ್ದ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿ, ಮೇ 3ರಿಂದ ಅಂದರೆ ಇಂದಿನಿಂದ ಆರಂಭವಾಗುವ ಮುಖ್ಯ ಪರೀಕ್ಷೆಯನ್ನು ತೆಗೆದುಕೊಳ್ಳುವ ಅನುಮತಿ ಪಡೆದಿದ್ದರೆ, ಅವರಿಗೆ ಹಾಲ್ ಟಿಕೆಟ್ ಕೊಡಲು ಸತಾಯಿಸಿ ಸೇಡು ತೀರಿಸಿಕೊಳ್ಳುತ್ತಿದೆ ಈ ಪಾಪಿ @INCKarnataka ಸರ್ಕಾರ.
ಒಂದು ಕಡೆ ಧೋ ಎಂದು ಸುರಿಯುತ್ತಿರುವ ಮಳೆ, ಮತ್ತೊಂದು ಕಡೆ ಅರ್ಜಿ ತುಂಬಲು ಯಾವ ದಾಖಲಾತಿಗಳು ಬೇಕೆ ಎನ್ನುವ ಗೊಂದಲ, ಹತ್ತಿರದಲ್ಲಿ ಒಂದು ಜೆರಾಕ್ಸ್ ಅಂಗಡಿ ಇಲ್ಲ, ಕುಡಿಯೋಕೆ ನೀರಿಲ್ಲ, ಕಾಫಿ ತಿಂಡಿಗೆ ಒಂದು ಹೋಟೆಲ್ ಇಲ್ಲ, ಹೆಣ್ಣುಮಕ್ಕಳಿಗೆ ಶೌಚಾಲಯವಿಲ್ಲ, ಹಸುಗೂಸುಗಳಿಗೆ ಹಾಲುಣಿಸೋಕೆ ಜಾಗ ಇಲ್ಲ, ಮಧ್ಯರಾತ್ರಿ ಆದರೂ ಹಾಲ್ ಟಿಕೆಟ್ ಕೈಗೆ ಸಿಕ್ಕಿಲ್ಲ, ಬೆಳಗಾದರೆ ಪರೀಕ್ಷೆ, ಇಂತಹ ಅವಾಂತರದ ನಡುವೆ ಪಾಪ ಅಭ್ಯರ್ಥಿಗಳು ಪರೀಕ್ಷೆ ಬರೆಯುವುದಾದರೂ ಹೇಗೆ?
ಸಿಎಂ @siddaramaiah ನವರೇ, ಗ್ರಾಮೀಣ ಭಾಗದ ಕನ್ನಡ ಮಾಧ್ಯಮ ಅಭ್ಯರ್ಥಿಗಳು ಅಂದರೆ ತಮಗೆ ಯಾಕಿಷ್ಟು ದ್ವೇಷ? ಯಾಕಿಷ್ಟು ಅಸಡ್ಡೆ? ಬಡವರು ಮಕ್ಕಳು ಮುಂದೆ ಬರಬಾರದ?
ವಿಧಾನಸಭೆ ಅಧಿವೇಶನದಲ್ಲಿ ಕನ್ನಡ ಮಾಧ್ಯಮ ಅಭ್ಯರ್ಥಿಗಳ ಹಿತಾಸಕ್ತಿ ಕಾಪಡುವುದಾಗಿ ತಾವು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ಬೇರೆ ದಾರಿ ಇಲ್ಲದೆ ಅಭ್ಯರ್ಥಿಗಳು ಕೋರ್ಟ್ ಮೊರೆ ಹೋಗಿ ಆದೇಶ ತಂದರೆ ಹಾಲ್ ಟಿಕೆಟ್ ಕೊಡಲು
ಸತಾಯಿಸಿ ನೆಮ್ಮದಿಯಾಗಿ ಪರೀಕ್ಷೆ ಬರೆಯಲೂ ತೊಂದರೆ ಮಾಡಿದ್ದೀರಿ.
ನೂರಾರು ಕನಸುಗಳನ್ನು ಇಟ್ಟುಕೊಂಡು ಹಗಲು ರಾತ್ರಿ ಎನ್ನದೆ ವರ್ಷಗಟ್ಟಲೆ ತಯಾರಿ ನಡೆಸಿದ ಅಭ್ಯರ್ಥಿಗಳ ಶಾಪ ನಿಮ್ಮ ಸರ್ಕಾರಕ್ಕೆ ತಟ್ಟದೇ ಇರದು.
#KPSCMosa
#ಕೆಪಿಎಸ್ಸಿ_ಮೋಸ
@ArnabGoswamiRTv kindly look into KPSC issue.. students of karntaka are on continuous request, prayers, protest to govt... Atleast u show some limelight.... More than 80000+ students are waiting for ur coverage on this...
https://t.co/ETTeNRrr7P
1. Background: The Karnataka Public Service Commission (KPSC) conducted the Gazetted Probationary Prelims Examination.
2. Issue: There were about 79 translation errors in the prelims exam paper.
1. Background: The Karnataka Public Service Commission (KPSC) conducted the Gazetted Probationary Prelims Examination.
2. Issue: There were about 79 translation errors in the prelims exam paper.
1. Background: The Karnataka Public Service Commission (KPSC) conducted the Gazetted Probationary Prelims Examination.
2. Issue: There were about 79 translation errors in the prelims exam paper.