Happy Birthday @RahulGandhi ji
#RG May you be blessed with good health, happiness and continued strength to lead with vision , courage and compassion for the people of India.
#rahulgandhi#happybirthdayRG
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸನ್ಮಾನ್ಯ ಶ್ರೀ ಬಿ ಕೆ ಹರಿಪ್ರಸಾದ್ ರವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ಪಕ್ಷ ಇನ್ನಷ್ಟು ಬಲಿಷ್ಠವಾಗಲಿ ,ನೂತನ ಸಂಘಟನೆಯ ಶಕ್ತಿ ಪಡೆಯಲು ಎಂದು ಹಾರೈಸುತ್ತೇನೆ.
@HariprasadBK2@INCKarnataka
ತಮ್ಮ ಅತ್ಯುತ್ತಮ ನಟನೆಯ ಮೂಲಕ ಅಷ್ಟೇ ಅಲ್ಲದೆ ಸಮಾಜಮುಖಿ ಸೇವೆಯ ಮೂಲಕ ಕನ್ನಡ ನಾಡಿನ ಜನರ ಮನಸಿನಲ್ಲಿ ಅಚ್ಚಳಿಯದೆ ಉಳಿದ ಕರ್ನಾಟಕ ರತ್ನ ಡಾ. ಪುನೀತ್ ರಾಜಕುಮಾರ್ ರವರನ್ನು ಅವರ ಜನ್ಮ ದಿನದ ಸಂದರ್ಭದಲ್ಲಿ ಮನದುಂಬಿ ನೆನೆಯುತ್ತೇನೆ.
#happybirthdayappu#AppuLivesOn#KarnatakaRatna
ಕರ್ನಾಟಕ ರಾಜ್ಯ ಇತಿಹಾಸದಲ್ಲಿ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಬಡವರ ಬಂಧು ,ನಾಡಿನ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ಧರಾಮಯ್ಯ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇನ್ನು ಹೆಚ್ಚು ದಿನಗಳ ಕಾಲ ದಕ್ಷ ಆಡಳಿತ ನೀಡುವ ಭಾಗ್ಯ ನಿಮ್ಮದಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
#ಸಿದ್ದರಾಮಯ್ಯ#Siddaramaiah
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಂಸ್ಥಾಪನ ದಿನದ ಹಾರ್ದಿಕ ಶುಭಾಶಯಗಳು.
ದೇಶದ ಸ್ವತಂತ್ರಕ್ಕಾಗಿ ಹೋರಾಡಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಹುಟ್ಟಿದ ದಿನದಂದು ಸಮಸ್ತ ಭಾರತೀಯರಿಗೆ ತ್ಯಾಗ,ಹೋರಾಟ,ಬಲಿದಾನಗಳ ಪ್ರತೀಕವಾಗಿರುವ ಹೆಮ್ಮೆಯ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 141ನೇ ಸಂಸ್ಥಾಪನ ದಿನದ ಶುಭಾಶಯಗಳು.
#congressfoundetionday
ಸ್ವಾತಂತ್ರ್ಯ, ಸಮಾನತೆ, ಪ್ರಜಾಪ್ರಭುತ್ವ ಮತ್ತು ಘನತೆಯ ಬದುಕನ್ನು ಸಂವಿಧಾನದ ಮೂಲಕ ನೀಡಿದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬರನ್ನು ಇಂದು ಗೌರವದಿಂದ ಸ್ಮರಿಸಿ, ನಮಿಸುತ್ತೇನೆ.
ಸಮಸ್ತ ಭಾರತೀಯರಿಗೆ ಸಂವಿಧಾನ ದಿನಾಚರಣೆಯ ಶುಭಾಶಯಗಳು.
#ConstitutionDay