Hello @DGPWestBengal@WBPolice past 2 hours & your police is watching the fun & not dispersing the mob. They want me to flee & they will pelt eggs /stones while I enter my car. Please do your job. Disperse the mob. Am in NH Dhaba Plassey.
ತ್ಯಾಗ, ಸತ್ಯನಿಷ್ಠೆ, ಧೈರ್ಯ ಹಾಗೂ ಮಾನವೀಯ ಮೌಲ್ಯಗಳ ಸಂದೇಶ ಸಾರುವ ಪವಿತ್ರ ಮೊಹರಂ ಹಬ್ಬದ ಹಾರ್ದಿಕ ಶುಭಾಶಯಗಳು.
ಈ ಪವಿತ್ರ ಸಂದರ್ಭವು ನಾಡಿನಲ್ಲಿ ಶಾಂತಿ, ಸೌಹಾರ್ದತೆ, ಸಹಬಾಳ್ವೆ ಮತ್ತು ಸಮೃದ್ಧಿಯನ್ನು ಇನ್ನಷ್ಟು ಬಲಪಡಿಸಲಿ. ಸರ್ವಶಕ್ತನು ಎಲ್ಲರಿಗೂ ಸುಖ, ಸಂತೋಷ, ಆರೋಗ್ಯ ಹಾಗೂ ನೆಮ್ಮದಿಯ ಬದುಕನ್ನು ಕರುಣಿಸಲಿ.
ಕರುನಾಡಿನ ಸುಪುತ್ರ, ಸೊಲಿಲ್ಲದ ಸರದಾರ. ಕೆ.ಪಿ.ಸಿ.ಸಿ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳಾದ ಶ್ರೀ ಡಿ. ಕೆ ಶಿವಕುಮಾರ್ ಅಣ್ಣ ನವರಿಗೆ ಜನ್ಮದಿನದ ಶುಭಾಶಯಗಳು 💐 ಭಗವಂತ ಒಳ್ಳೆ ಅರೋಗ್ಯ, ಆಯಸ್ಸು, ಯಶಸ್ಸು ಕೊಟ್ಟು ಕಾಪಾಡಿಲಿ ಎಂದು ದೇವರಲ್ಲಿ ಪ್ರಾಥಿಸುತ್ತೇನೆ 🙏💐🎂