ವಿಷಯ :- ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಈ ಕೂಡಲೇ ಭರ್ತಿ ಮಾಡಬೇಕೆಂದು ಮತ್ತು KPSC ಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಕೂಡಲೆ CBI ತನಿಖೆಗೆ ಕೊಡಬೇಕೆಂದು ಇದೆ ತಿಂಗಳು ಏಪ್ರಿಲ್/21/2026 ರಂದು 500 ಜನ ಸ್ಪರ್ಧಾತ್ಮಕ ಆಕಾಂಕ್ಷಿಗಳಿಗೆ ವಿಜಯಪುರದಲ್ಲಿರುವ (ಬಿಜಾಪುರ) ಶಿವಾಜಿ ವೃತ್ತದಿಂದ ಪಾದಯ���ತ್ರೆ ಮೂಲಕ ದರ್ಬಾರ್ ಮೈದಾನದಲ್ಲಿ ಅನಿರ್ದಿಷ್ಟ ಅವಧಿ ಹೋರಾಟ ಮಾನ್ಯ ಶ್ರೀ ಮಾಜಿ ಕೇಂದ್ರ ಸಚಿವರು ಮತ್ತು ವಿಜಯಪುರ ನಗರದ ಶಾಸಕರಾದಂತಹ ಮಾನ್ಯ ಶ್ರೀ ಬಸನಗೌಡ ಆರ್ ಪಾಟೀಲ್ (ಯತ್ನಾಳ್) @BasanagoudaBJP ಸರ್ ರವರ ನೇತೃತ್ವದಲ್ಲಿ ಶಾಂತಿಯುತ ಹೋರಾಟಕ್ಕೆ ಅನುಮತಿ ಕೋರಿ.
ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ KPSC ಯಲ್ಲಿ ನಡೆದಿರುವ ಎಲ್ಲಾ ಪರೀಕ್ಷೆಗಳಲ್ಲಿ ಅಕ್ರಮವಾಗಿರುವುದನ್ನು ಕೂಡಲೇ CBI ತನಿಖೆಗೆ ಕೊಡಬೇಕೆಂದು ಲಕ್ಷಾಂತರ ಯುವಕರ ಪರವಾಗಿ ಕೇಳಿಕೊಳ್ಳುತ್ತೇವೆ ಮತ್ತು ಸರ್���ಾರದ ವಿವಿಧ ಇಲಾಖೆಯಲ್ಲಿ ಸುಮಾರು 2,84,000 ಸರ್ಕಾರಿ ಹುದ್ದೆಗಳು ಖಾಲಿ ಇದ್ದು, ಕಳೆದ 5-6 ವರ��ಷಗಳಿಂದ ರಾಜ್ಯದಲ್ಲಿ ಯಾವುದೇ ಸರಿಯಾದ ನೇಮಕಾತಿ ನಡೆಯುತ್ತಿಲ್ಲದರ ಪರಿಣಾಮ ರಾಜ್ಯದ ಯುವಕರು ನಿರೋದ್ಯೋಗ ಸಮಸ್ಯೆಯಿಂದ ಹಾಗೂ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದು ಹಾಗೆ ಅಕ್ಸಾ ಸಂಘಟನೆಯ ಕಾಂತ ಕುಮಾರ್ ಸರ್ ನೇತೃತ್ವದಲ್ಲಿ ಹಲವಾರು ಹೋರಾಟಗಳನ್ನು ಕೂಡ ಕೈಗೊಂಡಿರುತ್ತೇವೆ.ಇದರ ಪರಿಣಾಮವಾಗಿ ಸರ್ಕಾರ ಮೂವತ್ತು (30) ದಿನದೊಳಗೆ ನೇಮಕಾತಿಯನ್ನು ಪ್ರಾರಂಭ ಮಾಡುವದಾಗಿ ಭರವಸೆ ನೀಡಿ ಇವಾಗ ಮತ್ತೆ ವಿಳಂಬ ಮಾಡಿರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದ ಹ��ಗೇ ಆಗುತ್ತದೆ ಈ ಕೂಡಲೇ ಸರ್ಕಾರ ನೀಡಿರುವ ಬರವಸೆ ಯಂತೆ ಈ ಕೂಡಲೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ಲಕ್ಷಾಂತರ ಬಡ ವಿದ್ಯಾರ್ಥಿಗಳ ಪರವಾಗಿ ಇದೇ ಏಪ್ರಿಲ್/21/2026 ರಂದು 500 ಜನ ಸ್ಪರ್ಧಾತ್ಮಕ ಆಕಾಂಕ್ಷಿಗಳಿಗೆ ವಿಜಯಪುರದಲ್ಲಿರುವ (ಬಿಜಾಪುರ) ಶಿವಾಜಿ ವೃತ್ತದಿಂದ ಪಾದಯಾತ್ರೆ ಮೂಲಕ ದರ್ಬಾರ್ ಮೈದಾನದಲ್ಲಿ ಅನಿರ್ದಿಷ್ಟ ಅವಧಿ ಹೋರಾಟ ಮಾನ್ಯ ಶ್ರೀ ಮಾಜಿ ಕೇಂದ್ರ ಸಚಿವರು ಮತ್ತು ವಿಜಯಪುರ ನಗರದ ಶಾಸಕರಾದಂತಹ ಮಾನ್ಯ ಶ್ರೀ ಬಸನಗೌಡ ಆರ್ ಪಾಟೀಲ್ (ಯತ್ನಾಳ್) ಸರ್ ರ���ರ ನೇತೃತ್ವದಲ್ಲಿ ಶಾಂತಿಯುತ ಹೋರಾಟಕ್ಕೆ ಅನುಮತಿ ಕೋರಿ.
@eshwar_khandre @HKPatilINC @NCheluvarayaS @blsanthosh @BJP4Karnataka @INCKarnataka @publictvnews @AsianetNewsSN @prajavani @KannadaPrabha @shalinirajnish @BasanagoudaBJP @Dr_Yathindra_S @RLR_BTM @ashwaveganews @BasanagoudaBJP @PriyankKharge @DKShivakumar @tv9kannada @Sowmyareddyr @KhMuniyappa @byrathi_suresh @sstangadagi @RahulGandhi @iShivanandpatil @MBPatil @dineshgrao @BZZameerAhmedK @krishnabgowda @laxmi_hebbalkar @dsudhakar2727 @DrParameshwara
ಧನ್ಯವಾದಗಳೊಂದಿಗೆ
@ShalaShikshana ಇದು ಮುಂದಿನ ದಿನಗಳಲ್ಲಿ ಇದು ಮುಂದುವರಿಯಬೇಕು ಏಕೆಂದರೆ ಕೆಲವು ಪೋಷಕರು ತಮ್ಮ ಮಕ್ಕಳನ ನಗರದ ಖಾಸಗಿ ಶಾಲೆಗೆ ಕಳಿಸಿ. ಹಳ್ಳಿ ಯಲ್ಲಿ ಇರವ ಕನ್ನಡ ಶಾಲೆಯಲ್ಲಿ ಪ್ರವೇಶಾತಿ ಪಡೆದಿರುತ್ತಾರೆ.
ಇನ್ನೊಂದು ಪ್ರಮುಖ ವಿಷಯ ವೆಂದರೆ ಸರ್ಕಾರಿ ಶಾಲೆಯ ಶಿಕ್ಷಕರು ತಮ್ಮ ಮಕ್ಕಳ ನ ನಗರದ ಖಾಸಗಿ ಶಾಲೆಗೆ ಹಾಕಿ.ತಾವು ಕೆಲಸ ಮಾಡು ಶಾಲೆಯಲ್ಲಿ ಪ್ರವೇಶಮಾಡಿಸಿರ
ಮಿಂಚಿನ ವೇಗಕ್ಕಿಂತಲೂ ಸಿಎಂ @siddaramaiah ಅವರು ಸುಳ್ಳು ಹೇಳುವ ವೇಗ ಹೆಚ್ಚು!! ಸುಳ್ಳು ಹೇಳಿದರೂ ಸತ್ಯದ ತಲೆ ಮೇಲೆ ಹೊಡೆದಂತೆ ಹೇಳಬೇಕು ಎಂಬ ನಾಣ್ಣುಡಿ ಇದೆ. ಆದರೆ ಸಿದ್ದರಾಮಯ್ಯ ಅವರು ಸತ್ಯದ ತಲೆ ಮೇಲೆ ಮಾತ್ರವಲ್ಲ, ಸತ್ಯದ ಪೂರ್ತಿ ದೇಹದ ಮೇಲೆಯೇ ಹೊಡೆಯುವಂತಹ ಸುಳ್ಳು ಹೇಳಿದ್ದಾರೆ.
ತಮ್ಮ ಕರ್ನಾಟಕ ನಿರ್ನಾಮದ ಬೋಗಸ್ ಗ್ಯಾರಂಟಿ ಸರ್ಕಾರದ ಈ ಅವಧಿಯಲ್ಲಿ 40 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಿದ್ದೇವೆ ಎಂದು ನಿನ್ನೆ ಹಸಿಹಸಿ ಸುಳ್ಳು ಹೇಳಿದ್ದರು. ಆದರೆ ಅಸಲಿ ಸತ್ಯ ಏನೆಂದರೆ, @INCKarnataka ಸರ್ಕಾರದ ಈ ಅವಧಿಯಲ್ಲಿ ನೇಮಕಾತಿ ಪೂರ್ಣಗೊಂಡ ಸರ್ಕಾರಿ ಹುದ್ದೆಗಳು ಕೇವಲ 8,157!! ಹಾಗೂ ನೇಮಕಾತಿ ಪ್ರಗತಿಯಲ್ಲಿರುವ ಹುದ್ದೆಗಳು ಕೇವಲ 3,081!!
ಅಂದಹಾಗೆ, ಈ ಮಾಹಿತಿಯನ್ನು ಸದನಕ್ಕೆ ನೀಡಿದ್ದು ಬೇರಾರೂ ಅಲ್ಲ, ಖುದ್ದು ಸಿಎಂ ಸಿದ್ದರಾಮಯ್ಯ ಅವರು!! ಅದು ಸಹ ಎರಡು ತಿಂಗಳ ಹಿಂದೆ ನಡೆದ ಚಳಿಗಾಲದ ಅಧಿವೇಶನದಲ್ಲಿ!! 18-12-2025 ��ಂದು ಸತ್ಯ ಹೇಳಿ, 24-02-2026 ರಂದು ಸುಳ್ಳು ಹೇಳಿದ್ದಾರೆ. ಸತ್ಯ ಏನೆಂಬುದು ತಿಳಿದಿದ್ದರೂ, ಸಿಎಂ ��ುದ್ದೆಯಲ್ಲಿ ಕುಳಿತು ಹೀಗೆ ಹಸಿಹಸಿ ಸುಳ್ಳು ಹೇಳುವುದಕ್ಕೆ ನಾಚಿಕೆಯಾಗಬೇಕು.
#CongressFailsKarnataka
ಪ್ರಧಾನ ಮಂತ್ರಿ ಶ್ರೀ @narendramodi ಅವರ ನೇತೃತ್ವದ ಕೇಂದ್ರ ಸರ್ಕಾರದ ಆರ್ಥಿಕ ಅಭಿವೃದ್ಧಿ ಶೇ 7.5% ಕ್ಕಿಂತ ಹೆಚ್ಚು ಇರುವ ಪರಿಣಾಮ ಖಾಸಗಿ ವಲಯದಲ್ಲಿ ಪ್ರತಿ ವರ್ಷ ಎರಡು ಕೋಟಿ ಕೆಲಸಗಳು ಮತ್ತು ಸ್ವಯಂ ಉದ್ಯೋಗಗಳು ಸೃಷ್ಟಿಯಾಗಿವೆ. ಆರ್ಥಿಕ ಅಭಿವೃದ್ಧಿಯ ಲಾಭ ಯುವಕರಿಗೆ ಮುಟ್ಟುತ್ತಿದೆ. ಆದಾಗ್ಯೂ ಕೂಡ ಉದ್ಯೋಗ ಸೃಷ್ಟಿಯಲ್ಲಿ ನಮ್ಮ ಭಾರತದ ಉತ್ಪಾದನಾ ವಲಯ ಹಾಗೂ ಸೇವಾ ವಲಯ ಹೆಚ್ಚು ಗಮನ ಕೊಡುವ ಅವಶ್ಯಕತೆ ಇದೆ.
ಕರ್ನಾಟಕದಲ್ಲಿ @BJP4Karnataka ಸರ್ಕಾರ ಅಧಿಕಾರದಲ್ಲಿದ್ದಾಗ 15 ಸಾವಿರ ಶಿಕ್ಷಕರ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಿತ್ತು. ಈ ಸರ್ಕಾರ ಅವರಿಗೆ ಪೂರ್ಣ ಪ್ರಮಾಣದ ಆದೇಶ ನೀಡಿಲ್ಲ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 14 ಸಾವಿರ ಹುದ್ದೆಗಳ ನೇಮಕ ಪ್ರಾರಂಭ ಮಾಡಿದ್ದೇವು, ಅದು ಕೂಡ ವಿಳಂಬ ಆಗಿದೆ. ಮತ್ತು ಒಂದು ಲಕ್ಷ ಉದ್ಯೋಗ ಸೃಷ್ಟಿಸುವ ಸಲುವಾಗಿ ಬಜೆ��್ ನಲ್ಲಿ ಎಲ್ಲ ಆರ್ಥಿಕ ಸಿದ್ದತೆಯನ್ನು ಮಾಡಿಕೊಳ್ಳಲಾಗಿತ್ತು. ರಾಜ್ಯದಲ್ಲಿ @INCKarnataka ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ರೀತಿಯ ಕ್ರಮ ತೆಗೆದುಕೊಳ್ಳದೇ ಇರುವುದರಿಂದ ಕರ್ನಾಟಕದಲ್ಲಿ ಸರ್ಕಾರಿ ವಲಯದಲ್ಲಿ ನಿರುದ್ಯೋಗ ಹೆಚ್ಚಾಗಲು ಕಾರಣವಾಗಿದೆ.
ತಮ್ಮ ತಪ್ಪು ಮತ್ತು ನಿಸ್ಕ್ರೀಯಕ್ಕೆ ಹಿಂದಿನ ಸರ್ಕಾರ ದೂರುವ ಚಾಳಿ ಮುಖ್ಯಮಂತ್ರಿ @siddaramaiah ಅವರಿಗಿದೆ. ಕಳೆದ ಮೂರು ವರ್ಷದಲ್ಲಿ ಎಷ್ಟು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದಾರೆ ಎನ್ನುವ ಲೆಕ್ಕವನ್ನು ನಮ್ಮ ನಾಡಿನ ಯುವಕರಿಗೆ ಕೊಡಬೇಕು.
#Dharwad
ಧಾರವಾಡದಲ್ಲಿ ಇಂದು ನಡೆದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಬ���ಹತ್ ಪ್ರತಿಭಟನೆ ಸರ್ಕಾರಕ್ಕೆ ಎಚ್ಚರ ಗಂಟೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆಯುತ್ತಿರುವ ವಿಳಂಬ ಧೋರಣೆ, ಅಧಿಸೂಚನೆ ಪ್ರಕಟಿಸದೇ ಇರುವುದು, ಫಲಿತಾಂಶ ವಿಳಂಬ, ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ ವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಸರಿಯಾದ ಕ್ರಮ ತೆಗೆದುಕೊಳ್ಳದೆ ಇದ್ದಲ್ಲಿ ರಾಜ್ಯದಲ್ಲಿ ಯುವಕರು ಸಿಡಿದೇಳುವ ಕಾಲ ದೂರವಿ��್ಲ.
ಪರೀಕ್ಷಾರ್ಥಿಗಳು ಕೇಳುತ್ತಿರುವ ನ್ಯಾಯಯುತವಾದ ಬೇಡಿಕೆಗಳನ್ನು ಸರ್ಕಾರ ಕೂಡಲೇ ಪರಿಗಣಿಸಬೇಕು.
ರಾಜ್ಯದಲ್ಲಿ ಸುಮಾರು 280000 ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಅದನ್ನು ಸಮರೋಪಾದಿಯಲ್ಲಿ ಭರ್ತಿ ಮಾಡಬೇಕಾಗಿದ್ದ ಸರ್ಕಾರ ಕೇವಲ 24300 ಹುದ್ದೆಗಳನ್ನು ಭರ್ತಿ ಮಾಡಲು ಮಾತ್ರ ಆರ್ಥಿಕವಾಗಿ ಶಕ್ತವಾಗಿದೆ ಎಂದು ಮುಖ್ಯ ಮಂತ್ರಿಗಳು ಸದನದಲ್ಲಿ ತಿಳಿಸಿದ್ದಾರೆ. ಅಂದರೆ ಖಾಲಿ ಇರುವ 9 % ರಷ್ಟು ಮಾತ್ರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವುದಕ್ಕೆ ಮಾತ್ರ ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಅರ್ಹ ಯುವಕ ಯುವತಿಯರಿಗೆ ಉದ್ಯೋಗ ನೀಡಬೇಕಾಗಿದ್ದ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣಕ್ಕೆ ತನ್ನ ಹಣವನ್ನೆಲ್ಲ ಬಳಸಿ ಉದ್ಯೋಗಾಂಕ್ಷಿಗಳಿಗೆ ನಿರಾಸೆ ಮೂಡಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯೊಂದರಲ್ಲೇ 79694 ಹುದ್ದೆಗಳು ಖಾಲಿ ಇರುವುದು ಉಲ್ಲೇಖಾರ್ಹ. ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಸಾವಿರಾರು ಉದ್ಯೋಗಾಂಕ್ಷಿಗಳ ವಯೋಮಿತಿ ಮೀರುತ್ತಿದ್ದರೆ ಇನ್ನೊಂದು ಕಡೆ ಸರ್ಕಾರದ ವಿಳಂಬ ಧೋರಣೆಯಿಂದ, ಕರ್ನಾಟಕ ಲೋ(ಪ)ಕ ಸೇವಾ ಆಯೋಗ ಎಂಬ ಭ್ರಷ್ಟ ನೇಮಕಾತಿ ಸಂಸ್ಥೆಯಿಂದ ಅರ್ಹ ಅಭ್ಯರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ.
ಸರ್ಕಾರ ಅವೈಜ್ಞಾನಿಕ ಯೋಜನೆಗಳನ್ನು ನಿಲ್ಲಿಸಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಂಡು ಆಡಳಿತಕ್ಕೆ ಚ���ರುಕು ನೀಡಬೇಕು ಹಾಗೂ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ನೀಡಬೇಕೆಂದು ಆಗ್ರಹಿಸುತ್ತೇನೆ.
@AKSSAofficial | @CMofKarnataka | @tv9kannada | @HosadiganthaWeb | @udayavani_web |
#WATCH | Dharwad | BJP leader Chalavadi Narayanaswamy says," The young people of Karnataka are protesting against the state government's attitude. The state govt had stated that it would fill up one lakh vacancies in the first year, but not even 500 vacancies have been filled yet. We are supporting the protesting youngsters."
ರಾಜ್ಯದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಿ, ಉದ್ಯೋಗಕ್ಕಾಗಿ ಕಾದು ಕುಳಿತ ಲಕ್ಷಾಂತರ ಪ್ರತಿಭಾವಂತ ನಿರುದ್ಯೋಗ ಯುವಕರಿಗೆ ಉದ್ಯೋಗ ಕಲ್ಪಿಸುವ ಕುರಿತಂತೆ ಇಂದು ಸದನದಲ್ಲಿ ಸರ್ಕಾರದ ಗಮನಸೆಳೆದು ಒತ್ತಾಯಿಸಿದೆ.
@AKSSAofficial | #CongressFailsKarnataka | #JusticeforJobAspirants