@siddaramaiah@Madhu_Bangarapp@CMofKarnataka@DKShivaKumar
ಮಾನ್ಯ ಶಿಕ್ಷಣ ಸಚಿವರೇ,
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಆದ ನಾವು, ನ್ಯಾಯಕ್ಕಾಗಿ ಬೆಂಗಳೂರು ಚಲೋ ಮಾಡಿ ತಿಂಗಳು ಕಳೆದರೂ ನಮಗೆ ನ್ಯಾಯ ಸಿಕ್ಕಿಲ್ಲ.
ನೀವು ಕೊಟ್ಟ ಮಾತನ್ನು ಉಳಿಸಿಕೊಳ್ಳಿ ,
ನಮಗೆ ಉದ್ಯೋಗ ಭಾಗ್�� ನೀಡಿ,
ನ್ಯಾಯ ದೊರಕಿಸಿಕೊಡಿ.🙏
#GPSTR2022
#Complete_GPSTR_Process@siddaramaiah & @Madhu_Bangarapp Please #GPSTR_2022 ನೇಮಕಾತಿ ಪ್ರಕ್ರಿಯೆ ಜೂನ್ ತಿಂಗಳಲ್ಲಿ ಮುಗಿಸಿ ಅರ್ಹ ಅಭ್ಯರ್ಥಿಗಳನ್ನು ಉತ್ತಮ ಕಾರ್ಯನಿರ್ವಹಿಸುವಂತೆ ಮಾಡಿ. ನಮ್ಮನ್ನು ನಿರುದ್ಯೋಗ ಸಮಸ್ಯೆಯಿಂದ ಮುಕ್ತಿಗೊಳಿಸಿ.ಅತಿಥಿ ಶಿಕ್ಷಕರ ಬದಲಿಗೆ ಆಯ್ಕೆಯಾದ ಉತ್ತಮ ಶಿಕ್ಷಕರಿಗೆ order copy ನೀಡಿ.