ರಾಜ್ಯದ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ನೀಡಲು ಅನುಕೂಲಕರವಾದ ಬಜೆಟ್ ಮಂಡಿಸಲಾಗಿದೆ.
ಆರೋಗ್ಯ ಇಲಾಖೆಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಬಜೆಟ್ನಲ್ಲಿ ಮಹತ್ವದ ಯೋಜನೆಗಳನ್ನು ಘೋಷಿಸಿರುವುದು ಸಂತಸ ತಂದಿದೆ.
ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದಂತಹ, ತಾರತಮ್ಯವಿಲ್ಲದ ಬಜೆಟ್ ನೀಡುವಲ್ಲಿ ನಮ್ಮ ಸರ್ಕಾರ ಯಶಸ್ವಿಯಾಗಿದೆ.
#NammaBudget2024 #HealthForAll