@osd_cmkarnataka
ಮಾನ್ಯರೇ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಖಾಯಂ ಶಿಕ್ಷಕರ ಕೊರತೆಯಿಂದ ದಿನೇದಿನೇ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿಯುತ್ತಿದೆ, ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ. ದಯಮಾಡಿ ಕಾನೂನು ತೊಡಕನ್ನು ಕೂಡಲೇ ನಿವಾರಿಸಿಕೊಂಡು 15,000 ಶಿಕ್ಷಕರ ನೇಮಕಾತಿಯನ್ನು ಕೂಡಲೇ ಮುಗಿಸಿ ಬಡಮಕ್ಕಳ ಮೂಲಭೂತ ಹಕ್ಕನ್ನು ರಕ್ಷಿಸಿ
ಮಾನ್ಯ ಶಿಕ್ಷಣ ಸಚಿವರೇ,
ನಿಮ್ಮ ಇಲಾಖೆಗೆ ಆಯ್ಕೆಯಾದ ನಮಗೆ ನ್ಯಾಯ ಕೊಡಿಸಿ.
ಸರ್ಕಾರಿ ಶಾಲೆಯ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ, ಅತ್ಯುತ್ತಮ ಶಿಕ್ಷಕರಿಗೆ ಉದ್ಯೋಗ ಭಾಗ್ಯ ನೀಡಿ. 🙏
#GPSTR2022#Recruit_Teachers#Save_Govt_Schools