https://t.co/dmfHi8Kkng
Thoogudeepa Dynasty Proudly Presents First Ever Song For A Legendary Villain Artist "THOOGUDEEPA SRINIVAS APPAJI"
Do Watch & Share
Jai Thoogudeepa
@dasadarshan@dinakar219@vijayaananth2 @Manoj_Manu171 @Dcompany171
ಅಭಿಮಾನಿಗಳಲ್ಲಿ ಕಳಕಳಿಯ ಮನವಿ. ಗಾಡಿಯಲ್ಲಿ ಚಲಿಸುವಾಗ ದಯಮಾಡಿ ಅತೀ ಜಾಗೃಕತೆಯಿಂದ ಓಡಿಸಿ. ನಿಮ್ಮ ಕುಟುಂಬ ನಿಮ್ಮ ಮೇಲೆ ಅವಲಂಬಿತವಾಗಿರುತ್ತದೆ ಎಂಬುದನ್ನು ಎಂದೂ ಮರೆಯದಿರಿ. ಕೆಲವೊಮ್ಮೆ ನಮ್ಮ ಪ್ರಜ್ಞೆಯಲ್ಲಿದ್ದರೂ ಸಹ ದುರದೃಷ್ಟವಶಾತ್ ಅಪಘಾತಗಳು ಸಂಭವಿಸುತ್ತವೆ.
ಕಳೆದ ವರ್ಷ ವಿನೀಶ್ ಹುಟ್ಟುಹಬ್ಬದ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಅಭಿಮಾನಿಯೊಬ್ಬ ಸಾವನಪ್ಪಿದ್ದನ್ನು ಇನ್ನು ಅರಗಿಸಿಕೊಳ್ಳಲಾಗುತ್ತಿಲ್ಲ.ದೂರದ ಸ್ಥಳಗಳಿಗೆ ಹೋಗುವಾಗ ದ್ವಿಚಕ್ರ ವಾಹನಗಳನ್ನು ಆದಷ್ಟು ಉಪಯೋಗಿಸಬೇಡಿ. ಈ ವರ್ಷವೂ ಹುಟ್ಟುಹಬ್ಬಕ್ಕೆ ಬರುವವರು ದಯಮಾಡಿ ಎಚ್ಚರಿಕೆ ವಹಿಸಿ
- ನಿಮ್ಮ ದಾಸ ದರ್ಶನ್
ಬೆಳಕಿನ ಹಬ್ಬ ದೀಪಾವಳಿಯ ಹಾರ್ಧಿಕ ಶುಭಾಶಯಗಳು. ಈ ಹಬ್ಬವು ನಿಮ್ಮ ಬಾಳಿಗೆ ಮತ್ತಷ್ಟು ಹೊಸ ಬೆಳಕನ್ನು ತರಲಿ ಎಂದು ಆಶಿಸುತ್ತೇನೆ.
ಒಡೆಯ ಚಿತ್ರೀಕರಣ ಮುಕ್ತಾಯವಾಗಿದೆ. ಚಿತ್ರದ ಟೀಸರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ 😊
ನಿಮ್ಮ ಪ್ರೀತಿಗೆ ಸದಾ ಆಭಾರಿ
- ನಿಮ್ಮ ದಾಸ ದರ್ಶನ್
#Odeya#OdeyaTeaserComingSoon#HappyDeepavali
@itsmebaloo@91mobiles Note8Pro's image looks natural. And compititor's image is over saturated. That's whiy that picture eye catching.. I like natural color