ದಿ:20.12.22ರಂದು ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಸಂಬoಧ ಮಂಗಳಮುಖಿಯರು, ತೃತೀಯ ಲಿಂಗಿಗಗಳು, ಲೈಂಗಿಕ ಕಾರ್ಯಕರ್ತೆಯರು, ಅಂಗವೈಕಲ್ಯ ಹೊಂದಿರುವ ವ್ಯಕ್ತಿಗಳನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವ ಸಂಬoಧ, ಸಂಬoಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
#sveep#bbmp@ECISVEEP@ceo_karnataka@SpokespersonECI
ದಿನಾಂಕ 19.12.22ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಯಶವಂತಪುರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ RV College of engineering ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep#bbmp#election@ceo_karnataka@ECISVEEP@SpokespersonECI
ದಿನಾಂಕ 19.12.22 ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಮಹದೇವಪುರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ New Horizon College, Bellandur ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep#election#BBMP@ECISVEEP@ceo_karnataka@SpokespersonECI
ದಿನಾಂಕ 19.12.22 ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಗೊವಿಂದರಾಜನಗರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಿ.ಬಿ.ಎಂ.ಪಿ ಪದವಿ ಕಾಲೇಜು, ಬೈರವೇಶ್ವರನಗರ ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep#bbmp#election@ECISVEEP@ceo_karnataka
ದಿನಾಂಕ:17-12-2022 ರಂದು ಶೇಷಾದ್ರಿಪುರಂ ಪದವಿ ಕಾಲೇಜು, ಯಲಹಂಕನಲ್ಲಿ ಯುವ ಮತದಾರರ ನೋಂದಣಿ ಹಾಗೂ ಮತದಾನದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲಾಯಿತು.
#bbmp#sveep@ECISVEEP@ceo_karnataka
ದಿನಾಂಕ:15.12.2022 ರಂದು ಬಿ.ಇ.ಎಲ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಉದ್ಘಾಟನೆ ಮಾಡಲಾಯಿತು ಹಾಗೂ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವದ ಬಗ್ಗೆ ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
#sveep#election#bbmp@ECISVEEP@ceo_karnataka@SpokespersonECI
ದಿನಾಂಕ 14.12.22ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಯಶವಂತಪುರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep#bbmp@ceo_karnataka@ECISVEEP
ದಿನಾಂಕ 14.12.22ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಬೊಮ್ಮನಹಳ್ಳಿರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸರ್ಕಾರಿ ಪ್ರಥಮದರ್ಜೆ ಕಾಲೇಜು ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep#bbmp@ceo_karnataka@ECISVEEP
ದಿನಾಂಕ 12.12.22ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಸಿವಿ ರಾಮನ್ ನಗರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೇಕ್ರೆಡ್ ಆರ್ಟ್ ಡಿಗ್ರಿ ಕಾಲೇಜ್ ಸಿವಿ ರಾಮನಗರ ಬೆಂಗಳೂರು ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep#bbmp@ceo_karnataka@ECISVEEP
ದಿನಾಂಕ 7.12.22ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಗೊವಿಂದರಾಜನಗರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸಿ.ವಿ ಗುರುಕುಲ ಮತ್ತು ಸಂಜೆ ಕಾಲೇಜು ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep#bbmp@ceo_karnataka@ECISVEEP
ದಿನಾಂಕ 7.12.22ರಂದು ಸಹಾಯಕ ಮತದಾರರ ನೋಂದಣಾಧಿಕಾರಿ, ಬ್ಯಾಟರಾಯನಪುರರವರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೆಂಟ್ ಫಿಲೋಮಿನಾ ಪಿ.ಯು ಕಾಲೇಜು ಇಲ್ಲಿಗೆ ಭೇಟಿ ನೀಡಿ ಯುವ ಮತದಾರರ ನೋಂದಾವಣೆ ಮತದಾನದ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸಿದರು.
#sveep#bbmp@ceo_karnataka@ECISVEEP
ದಿನಾಂಕ:12.12.2022 ರಂದು ಸರ್ಕಾರಿ ಕಲಾ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಉದ್ಘಾಟನೆ ಮಾಡಲಾಯಿತು ಹಾಗೂ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವದ ಬಗ್ಗೆ ಮತ್ತು ಮತದಾರರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿಕೊಳ್ಳುವ ಬಗ್ಗೆ ಜಾಗೃತಿ ಮೂಡಿಸಲಾಯಿತು.
#sveep#election#bbmp@ECISVEEP@ceo_karnataka@SpokespersonECI