ಗಜೇಂದ್ರಗಡ ತಾಲೂಕಿನ ಶಾಂತಗೇರಿ ಗ್ರಾಮ ಪಂಚಾಯತಿ ಶಾಂತಗೇರಿ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಗೆ ನರೇಗಾ ಯೋಜನೆಯಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯ ಕಂದಕಗಳು ಮಳೆ ನೀರಿನಿಂದ ತುಂಬಿರುತ್ತವೆ.
ಗಜೇಂದ್ರಗಡ ತಾಲೂಕಿನ ಶಾಂತಗೇರಿ ಗ್ರಾಮ ಪಂಚಾಯತಿ ಶಾಂತಗೇರಿ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಗೆ ನರೇಗಾ ಯೋಜನೆಯಡಿ ಸಾಮೂಹಿಕ ಬದು ನಿರ್ಮಾಣ ಕಾಮಗಾರಿಯ ಕಂದಕಗಳು ಮಳೆ ನೀರಿನಿಂದ ತುಂಬಿರುತ್ತವೆ.
@MgnregsK@PriyankKharge
ಇಳಿ ವಯಸ್ಸಿನಲ್ಲೂ ದುಡಿದು ತಿನ್ನಬೇಕು ಎನ್ನುವ ಛಲಕ್ಕೆ ಉದ್ಯೋಗ ಖಾತ್ರಿ ಯೋಜನೆ ಆಸರೆಯಾಗಿದೆ.
ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ರಾಂಪೂರ ಗ್ರಾಮ ಪಂಚಾಯತಿಯ ವೀರಾಪೂರು ಗ್ರಾಮದ ನಿವಾಸಿಯಾದ 80 ವರ್ಷದ ಹ��ಮವ್ವ ಹನಮಪ್ಪ ಮೊಹಿತೆ, 78 ವರ್ಷದ ಹನಮವ್ವ ಯಲ್ಲಪ್ಪ ಮೊಹಿತೆ ದುಡಿಮೆಗೆ ನರೇಗಾ ವರದಾನವಾಗಿದೆ.
@PriyankKharge
@ZP_Gadag
Marking a major milestone in India’s rural development journey, the Government of India on 11 May 2026 notified the implementation of the Viksit Bharat – Guarantee for Rozgar and Ajeevika Mission (Gramin) [VB–G RAM G] Act, 2025, to be rolled out nationwide from 1 July 2026.
A stronger guarantee of 125 days of employment set to empower rural India
#VBGRAMGNotified #VBGRAMGCommencesFromJuly1 #VBGRAMG #ViksitBharat_GRAMG #GRAMG #125days_RozgarKiNayiGuarantee #125daysGuarantee_G_RAM_G #ViksitBharat_G_RAM_G #MoRD #RuralEmployment #SchemesofRD #VB_GRAMG
ನರೇಗಾದಡಿ ಕೂಲಿಕಾರರ ಫೇಸ್ ಅಥೆಂಟಿಕೇಶನ್ ಹಾಜರಾತಿ ಜಾರಿ.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುವ ಕೂ��ಿಕಾರರಿಗೆ ಮುಖ ಗುರುತಿಸುವಿಕೆ ಆಧಾರಿತ ಹಾಜರಾತಿ ಪದ್ಧತಿಯನ್ನು ಜಾರಿಗೆ ತರಲಾಗಿದೆ. ಈ ಹೊಸ #NMMS Face Recognition ಆ್ಯಪ್ ಬಳಸುವ ವಿಧಾನ ಮತ್ತು ಸಂಪೂರ್ಣ ಮಾಹಿತಿಗಾಗಿ ಇದನ್ನು ಓದಿ.
#MGNREGA #DigitalIndia #ನರೇಗಾ
ನರೇಗಾದಡಿ ಕೂಲಿಕಾರರ ಫೇಸ್ ಅಥೆಂಟಿಕೇಶನ್ ಹಾಜರಾತಿ ಜಾರಿ.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡುವ ಕೂಲಿಕಾರರಿಗೆ ಮುಖ ಗುರುತಿಸುವಿಕೆ ಆಧಾರಿತ ಹಾಜರಾತಿ ಪದ್ಧತಿಯನ್ನು ಜಾರಿಗೆ ತರಲಾಗಿದೆ. ಈ ಹೊಸ #NMMS Face Recognition ಆ್ಯಪ್ ಬಳಸುವ ವಿಧಾನ ಮತ್ತು ಸಂಪೂರ್ಣ ಮಾಹಿತಿಗಾಗಿ ಇದನ್ನು ಓದಿ.
#MGNREGA#DigitalIndia#ನರೇಗಾ
ಗಜೇಂದ್ರಗಡ ತಾಲೂಕ ಪಂಚಾಯತ್ ಚಿಂತನ ಸಭಾಂಗಣದಲ್ಲಿ ಇಂದು ತಾಲೂಕು ಮಟ್ಟದ ಗ್ಯಾರಂಟಿ ಸಮಿತಿಯ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
"ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್'' ಅಭಿಯಾನದ ಅಂಗವಾಗಿ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಭಾರತೀನಗರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆ.ಪಿ.ದೊಡ್ಡಿ ಗ್ರಾಮದಲ್ಲಿರುವ ಅಮೃತ ಸರೋವರವನ್ನು ಸ್ವಚ್ಛೋತ್ಸವದ ಪ್ರಯುಕ್ತ ಸ್ವಚ್ಚತೆ ಮಾಡಿರುವುದು.
#MGNREGA#SwachhBharat#cleaning#Shramdaan#AmritSarovar@MoRD_GoI
ಯೋಗ ಕೇವಲ ಮನುಷ್ಯನ ದೇಹಕ್ಕೆ ವ್ಯಾಯಾಮವಷ್ಟೇ ಅಲ್ಲ. ವ್ಯಕ್ತಿಯ ದೈಹಿಕ, ಮಾನಸಿಕ, ಭಾವನಾತ್ಮಕ ಏಳಿಗೆಗೆ ಸಂಜೀವಿನಿಯಾಗಿದೆ.
ನರೇಗಾ ಕಾಮಗಾರಿ ಸ್ಥಳದಲ್ಲಿ ಯೋಗ ದಿನಾಚರಣೆ
ಸ್ಥಳ: ಬೈರಾಪೂರ ಗ್ರಾಮ, ಗಜೇಂದ್ರಗಡ
ಸ್ವಾತಂತ್ರ್ಯ, ಸಮಾನತೆ, ಸಹೋದರತೆ, ಸರ್ವಧರ್ಮ ಸಹಿಷ್ಣುತೆ ತತ್ವಗಳನ್ನು ಸಾರಿದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನದಂದು ಗೌರವ ನಮನಗಳು
@ZP_Gadag@PriyankKharge@raghukoppar
ಬಿಸಿಲಿನ ತಾಪಮಾನ ಮತ್ತು ಪ್ರಖರತೆ ಹೆಚ್ಚಾಗುತ್ತಿರುವುದರಿಂದ ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರ್ಮಿಕರಿಗೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕೆಲಸದ ಪ್ರಮಾಣದಲ್ಲಿ ಶೇ 30 ರಷ್ಟು ರಿಯಾಯಿತಿ ನೀಡಲಾಗಿದೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡ��� ದುಡಿಯುವ ಕೂಲಿಕಾರರಿಗೆ ಮತ್ತಷ್ಟು ಆರ್ಥಿಕ ಬಲ ದೊರಕಿದೆ. ದಿನದ ಕೂಲಿ ಮೊತ್ತವನ್ನು ₹370ಕ್ಕೆ ಏರಿಸಲಾಗಿದೆ. ಇದರಿಂದ ವಾರ್ಷಿಕ ಕನಿಷ್ಠ 100 ದಿನಗಳ ಆದಾಯ ₹37,000ಕ್ಕೆ ಹೆಚ್ಚಲಿದೆ.
#rdpr #ruraldevelopment #mgnrega
@PriyankKharge @readingkafka @MgnregsK