ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಲಾದ ಅಮೃತ ಸರೋವರ ಸ್ಥಳಗಳಲ್ಲಿ ಮತ್ತು ಶಾಲೆಗಳಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಶಾಲಾ ಮಕ್ಕಳು, ಸಾರ್ವಜನಿಕರು ಹಾಗೂ ಅಧಿಕಾರಿ/ಸಿಬ್ಬಂದಿಗಳ ಜೊತೆಗೂಡಿ ಆಚರಿಸಲಾಯಿತು.
ಶಿವಮೊಗ್ಗ ಜಿಲ್ಲೆ.
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ್ ಶಿವಮೊಗ್ಗ ರವರು ಇಂದು ಶಿವಮೊಗ್ಗ ತಾಲ್ಲೂಕಿನ ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ ಸಸಿ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯಲ್ಲಿ ಬಾಗಿಯಾಗಿದ್ದರು.
#ಜಿಲ್ಲಾ_ಪಂಚಾಯತ್_ಶಿವಮೊಗ್ಗ.
ಮಾನ್ಯರೆ,
ಇಂದು ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಹೊಸನಗರ ತಾಲ್ಲೂಕಿನ ಮಾರುತಿಪುರ ಗ್ರಾಮ ಪಂ���ಾಯ್ತಿ ವಿವಿಧ ಸ್ಥಳಗಳಲ್ಲಿ ಗ್ರಾ.ಪಂ ಚುನಾಯಿತಿ ಪ್ರತಿನಿಧಿಗಳು ಹಾಗೂ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಶಾಲಾ ಶಿಕ್ಷಕರು ಮಕ್ಕಳು ಸೇರಿ ಗಿಡ ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು .
#ಶಿವಮೊಗ್ಗ_ಜಿಲ್ಲೆ
ಇಂದು ಸೊರಬ ತಾಲೂಕು, ಗೆಂಡ್ಲಾ ಗ್ರಾಮ ಪಂಚಾಯಿತಿ ತಾಳಗುಪ್ಪ ಗ್ರಾಮದ ಕಾಲುವೆ ನಿರ್ಮಾಣ ಕಾಮಗಾರಿಯಲ್ಲಿ 153 ಕೂಲಿಕಾರರು ಕೆಲಸ ನಿರ್ವಹಿಸುತ್ತಿರುವುದು.
#ಶಿವಮೊಗ್ಗ_ಜಿಲ್ಲೆ.
#ಜಿಲ್ಲಾ_ಪಂಚಾಯತ್_ಶಿವಮೊಗ್ಗ.
ಮಾನ್ಯ ಯೋಜನಾ ನಿರ್ದೇಶಕರು ಇಂದು ಶಿಕಾರಿಪುರ ತಾಲ್ಲೂಕಿನ ತೊಗರ್ಸಿ ಹಾಗೂ ಸೊರಬ ತಾಲ್ಲೂಕಿನ ಉದ್ರಿ, ಕುಪ್ಪಗಡ್ಡೆ ಸೇರಿದಂತೆ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡುತ್ತಿರುವ ಕಾಮಗಾರಿ��ಳಿಗೆ ಭೇಟಿ ನೀಡಿ ಪರಿಶೀಲಿಸಿದರು.
#ಮಹಾತ್ಮ_ಗಾಂಧಿ_ನರೇಗಾ_ಯೋಜನೆ
#ಜಿಲ್ಲಾ_ಪಂಚಾಯತ್_ಶಿವಮೊಗ್ಗ
ಇಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತೀರ್ಥಹಳ್ಳಿ ತಾಲ್ಲೂಕಿನ ಗುಡ್ಡೆಕೊಪ್ಪ, ಆರಗ, ಬಾಂಡ್ಯಾ ಕುಕ್ಕೆ ಗ್ರಾಮ ಪಂಚಾಯಿತಿಗಳೀಗೆ ಬೇಟಿ ನೀಡಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಿರುವ ಕಾಮಗರಿಗಳನ್ನು ಪರಿಶೀಲನೆ ನಡೆಸಿ ಕೂಲಿಕಾರರದೊಂದಿಗೆ ಯೋಜನೆ ಸದುಪಯೋಗದ ಕುರಿತು ಚರ್ಚಿಸಿದರು.
#ಜಿಲ್ಲಾ_ಪಂಚಾಯತ್_ಶಿವಮೊಗ್ಗ
ಇಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಎಲ್ಲಾ ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ಸಹಾಯಕ ನಿರ್ದೇಶಕರು (ಗ್ರಾ. ಉ ) ಹಾಗೂ ಎಲ್ಲಾ ತಾಲ್ಲೂಕು ಅನುಷ್ಠಾನ ಇಲಾಖೆಯ ಅಧಿಕಾರಿಗಳಿಗೆ ಮತ್ತು ನರೇಗಾ ಸಿಬ್ಬಂದಿಗಳಿಗೆ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದರು.
ಶಿವಮೊಗ್ಗ ಜಿಲ್ಲೆ
ಇಂದು ಮಾನ್ಯ ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್, ಶಿವಮೊಗ್ಗ ಇವರು ಶಿವಮೊಗ್ಗ ತಾಲ್ಲೂಕಿನ ಹಾರನಹಳ್ಳಿ, ಕುಂಸಿ ಮತ್ತು ಆಯನೂರು ಗ್ರಾಮ ಪಂಚಾಯತಿಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡುತ್ತೀರುವ ಕಾಮಗಾರಿಗಳನ್ನು ಹಾಗೂ ಕಡತಗಳನ್ನು ಪರಿಶೀಲಿಸಿದರು.
#ಶಿವಮೊಗ್ಗ_ಜಿಲ್ಲೆ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 100 ಮಾನವ ದಿನಗಳು ಪೂರೈಸಿದ ಕುಟುಂಬದ ಸದಸ್ಯರಿಗೆ ಹಾಗೂ ಯೋಜನೆಯಡಿ ಕೆಲಸ ನಿರ್ವಹಿಸಿದ ಹಿರಿಯ ನಾಗರಿಕರಿಗೆ ನರೇಗಾ ದಿವಸದ ಪ್ರಯುಕ್ತ ಸನ್ಮಾನ ಮಾಡಲಾಯಿತು.
ಶಿವಮೊಗ್ಗ ಜಿಲ್ಲೆ.
Exhibition of handmade SHG products in Shivamogga, "Crafts of Malnad" & flower show with model of Kavi Mane, Kuvempu's home. A lakh visitors. Rs 17 lakh sales by SHG women. Very good initiative by Hemanth, CEO Shivamogga ZP & team & state NLM.
#womenslivelihoods#handmade
ಇಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಶಿಕಾರಿಪುರ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯತ್ ಗಳಿಗೆ ಭೇಟಿ ನೀಡಿ ಮನರೇಗಾ ಯೋಜನೆಯ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು ನಂತರ ತಾಲ್��ೂಕಿನ ಇಲ್ಲಾ PDO ರವರಿಗೆ ಮತ್ತು ಸಿಬ್ಬಂದಿಗಳಿಗೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯನ್ನು ನಡೆಸಿದರು.
ಶಿವಮೊಗ್ಗ ಜಿಲ್ಲೆ.
ಇಂದು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕು 𝐄𝐎, 𝐀𝐃 ಹಾಗೂ ಇತರೆ ಅಧಿಕಾರಿಗಳಿಗೆ ನರೇಗಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ, ಉತ್ತಮ ಪ್ರಗತಿ ಸಾಧಿಸಿದ 𝐏𝐃𝐎 ರವರಿಗೆ ��ಭಿನಂದನಾ ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಲಾಯಿತು.
#ಜಿಲ್ಲಾ_ಪಂಚಾಯತ್_ಶಿವಮೊಗ್ಗ
ಇಂದು ಹೊಸನಗರ ತಾಲ್ಲೂಕಿನ ಅಮೃತ ಗ್ರಾಪಂ ನಲ್ಲಿ ಉದ್ಯೋಗ ಖಾತರಿ ನಡಿಗೆ ಸಬಲತೆಯಡೆಗೆ ಅಭಿಯಾನಕ್ಕೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಚಾಲನೆ ನೀಡಿ ಯೋಜನೆಯಡಿ ಒದಗಿಸಲಾಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಶಿವಮೊಗ್ಗ ಜಿಲ್ಲೆ.
ಸೊರಬ ತಾಲ್ಲೂಕಿನ ಹಂಚಿ ಗ್ರಾಮ ಪಂಚಾಯಿತಿಯಲ್ಲಿ ಮಹಾತ��ಮ ಗಾಂಧಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಲಾದ ಕಾಲುವೆ ನಿರ್ಮಾಣ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಿದ ಹಿರಿಯ ನಾಗರೀಕರು, ವಿಶೇಷ ಚೇತನರು ಮತ್ತು ಮಹಿಳಾ ಕೂಲಿಕಾರರು.
ಶಿವಮೊಗ್ಗ ಜಿಲ್ಲೆ.
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ 𝐄𝐎, 𝐀𝐃 (𝐧𝐫𝐞𝐠𝐚)&(𝐩𝐫) ಆಗಸ್ಟ್ 2024 ಮಾಹೆಯಲ್ಲಿ ಯೋಜನೆವಾರು ಉತ್ತಮ ಪ್ರಗತಿ ಪರಿಶೀಲನೆ ನಡೆಸಿ ಉತ್ತಮ ಪ್ರಗತಿ ಸಾಧಿಸಿದ 𝐏𝐃𝐎𝐬 ರವರಿಗೆ ಅಭಿನಂದನಾ ಪತ್ರಗಳನ್ನು ವಿತರಿಸಲಾಯಿತು.
#ಶಿವಮೊಗ್ಗ ಜಿಲ್ಲೆ.
ಈ ದಿನ ಶಿವಮೊಗ್ಗ ತಾಲ್ಲೂಕಿನ ಕೊನಗವಳ್ಳಿ ಗ್ರಾಮ ಪಂಚಾಯತಿಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಅಧಿಕಾರಿ & ಸಿಬ್ಬಂದಿ ವರ್ಗ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರು ಹಾಗೂ ಮಾನ್ಯ ಯೋಜನಾ ನಿರ್ದೇಶಕರು ಜಿಲ್ಲಾ ಪಂಚಾಯತ್ ಶಿವಮೊಗ್ಗ ರವರು "ತಾಯಿಯ ಹೆಸರಿನಲ್ಲಿ ಒಂದು ವೃಕ್ಷ" ನೆಡುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. 🪴🌳🌴🌿