ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 50 ಸಾವಿರ ನೀಡಲಾಗುವುದು.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಥವಾ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ಗೆ ಭೇಟಿ ಕೊಡಿ.
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗಾಗಿ ಆನ್ ಲೈನನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15.04.2024 ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸಲು https://t.co/TEzo2cMAP9 ಲಿಂಕ್ ಬಳಸಿ
@DOMGOK@dc_yadgir@ZP_Yadgir
2023-24ನೇ ಸಾಲಿನಲ್ಲಿ 1ರಿಂದ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ದಿನಾಂಕವನ್ನು 31.12.2023 ರವರೆಗೆ ವಿಸ್ತರಿಸಲಾಗಿದೆ.
Haj Committee of India invites online applications for Haj 2023 from 10th February 2023. The last date for submission of online applications along with documents is 10th March 2023.
https://t.co/YoSpdrIIOs
@RaghavendraT198@sabeer_mulla1
Online applications are invited for prize money (ಪ್ರತಿಭಾ ಪುರಸ್ಕಾರ) from eligible Backward Classes candidates who have completed UG / PG and Professional Graduation / Post Graduation with average marks of 70% and above in the year 2022.
Last date for applying is 08.02.2023.
@DOMGOK@HassanMinority@MICsakleshpur
*New! INCENTIVE SCHEME FOR MINORITY STUDENTS OF KARNATAKA STATE STUDYNIG IN IITs, IIITs, NITs, IIMs, IISER, AIIMSs, NLUs, INIs & IUSLAs .*
link - https://t.co/XpzRlNjY1l
Queries: 8660432889