FOR THE FIRST TIME IN KARNATAKA
CENTERS OF EXCELLENCE
FREE NEET/IIT-JEE/K-CET/ICAR CA FOUNDATION, CLAT & CUET COACHING.
APPLICATIONS OPENING SHORTLY
ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವ���ಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ ರೂ. 50 ಸಾವಿರ ನೀಡಲಾಗುವುದು.
ಈ ಕುರಿತ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಥವಾ ನಿರ್ದೇಶನಾಲಯದ ಅಧಿಕೃತ ��ೆಬ್ಸೈಟ್ಗೆ ಭೇಟಿ ಕೊಡಿ.
2024-25ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ (ಸಾಮಾನ್ಯ ಪದವಿ ಮಟ್ಟದ ಕೋರ್ಸು, ವೃತ್ತಿಪರ ಕೋರ್ಸು ಮತ್ತು ಸ್ನಾತಕೋತ್ತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ
ಅರ್ಜಿ ಸಲ್ಲಿಸಲು https://t.co/k2xTEQPv3Pಗೆ ಭೇಟಿ ನೀಡಿ
ಕೊನೆಯ ದಿನಾಂಕ: 05.10.2024
-: ANNOUNCEMENT OF PRE MATRIC (1st to 8th std) SCHOLARSHIP 2024-25:-
Online Applications are Invited from Eligible Minority Students of Karnataka State Studying in Class 1st to 8th Std.
Last Date to Apply 31-10-2024
ಯಾದಗಿರಿ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 2024-25ನೇ ಸಾಲಿನ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶಾತಿಗಾಗಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ದಿನಾಂಕ: 10.06.2024 ರಂದು 'MAMS ಯಾದಗಿರಿ' ಇಲ್ಲಿ ಕೌನ್ಸ್ಲಿಂಗ್ ಗೆ ಮೂಲ ದಾಖಲಾತಿಗಳೊಂದಿಗೆ ಹಾಜರಾಗಲು ಕೋರಿದೆ.
@dc_yadgir@ZP_Yadgir@DOMGOK@pkkonde#domyadgir
ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗಾಗಿ ಆನ್ ಲೈನನಲ್ಲಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31.03.2024 ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು https://t.co/TEzo2cN8EH ಲಿಂಕ್ ಬಳಸಿ
@DOMGOK@dc_yadgir@ZP_Yadgir