ಕಾಟೇರನ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಪ್ರೀತಿಯ ಸೆಲೆಬ್ರಿಟಿಸ್ ಹಾಗೂ ನಾಡಿನ ಜನತೆಗೆ ಹೃದಯಪೂರ್ವಕ ವಂದನೆಗಳು. ದುಬೈನಲ್ಲಿ ನೀವು ನೀಡಿದ ಪ್ರೀತಿಗೆ ಹಾಗೂ ಇತರ ದೇಶಗಳಲ್ಲಿಯೂ ಸಹ ಜನರು ನೀಡುತ್ತಿರುವ ಅಭಿಮಾನಕ್ಕೆ ಆಭಾರಿಯಾಗಿದ್ದೇವೆ. ಈ ಏಳಿಗೆಯನ್ನು ಸಹಿಸಲಾರದ ನನ್ನ ಪ್ರೀತಿಯ ಆತ್ಮೀಯರಿಗೆ ಹೇಳೋದು ಒಂದೇ ಮಾತು: ನೀವು ಏನೇ ಮಾಡಿದರೂ ನಾನು ಕೋಪ ಮಾಡ್ಕೊಳಲ್ಲ, ಬೇಜಾರ್ ಮಾಡ್ಕೊಳಲ್ಲ, ನೊಂದುಕೊಳ್ಳಲ್ಲ.
ಕಾಲಾಯ ತಸ್ಮಯ್ ನಮಃ
ಕರುನಾಡೆ ಮೆಚ್ಚಿದ ನಮ್ಮ *ಕಾಟೇರ* ಕೇವಲ ಒಂದು ವಾರದಲ್ಲಿ, 52 ಲಕ್ಷಕ್ಕೂ ಅಧಿಕ ಟಿಕೆಟ್ಸ್ ಗಳು ಸೋಲ್ಡ್ ಔಟ್ ಆಗಿ. 104 ಕೋಟಿಗೂ ಅಧಿಕ ಹಣವನ್ನುಗಳಿಸಿ ಎಲ್ಲಾ ದಾಖಲೆಗಳನ್ನು ಮುರಿದು. ಹೊಸ ದಾಖಲೆಯನ್ನು ಸ್ಥಾಪಿಸಿ ಯಶಸ್ವಿಯಾಗಿ ಮುನ್ನುಗ್ಗುತ್ತಿ���ೆ.. #kaatera #KaateraBlockBuster #dboss #dbossfans
ನಿಮ್ಮ 'ಕಾಟೇರ' ಚಿತ್ರದ ಟ್ರೈಲರ್ ಈಗ ಮಾನ್ಯ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ನಲ್ಮೆಯ ಸೆಲೆಬ್ರಿಟಿಗಳ ಆಶೀರ್ವಾದದೊಂದಿಗೆ ಇಂದು ಬಿಡುಗಡೆಯಾಗಿದೆ. ನಮ್ಮ ತಂಡದ ಕನಸಿನ ಕೂಸಿಗೆ ನಿಮ್ಮ ಅಪ್ಪುಗೆ ಸದಾ ಇರಲಿ
https://t.co/NfLF3TvHFd
#KaateraStormFromDec29th
#ಕಾಟೇರ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮವು ಡಿಸೆಂಬರ್ 16ರ ಸಂಜೆ 5 ಗಂಟೆಯ ನಂತರ ಅದ್ಧೂರಿಯಾಗಿ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ನಡೆಯಲಿದೆ!
ನಮ್ಮ ಇಡೀ ತಂಡ ನಾಳೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಹುಬ್ಬಳ್ಳಿ ಮಂದಿ ತಂಡೋಪತಂಡವಾಗಿ ಬಂದು ಈ ಸಂಭ್ರಮದ ಭಾಗವ��ಗಿ ನಮ್ಮನ್ನ ಹಾರೈಸಿ ❤️
#KaateraTrailerDec16
#KaateraStormFromDec29