ಅಪ್ಪು ಜಗತ್ತಿನಾದ್ಯಂತ ಲಕ್ಷಾಂತರ ಹೃದಯಗಳಲ್ಲಿ ನೆಲೆಸಿದ್ದಾರೆ. ಅವರು ತೇಜಸ್ಸಿನ ಪ್ರತೀಕ, ಚೈತನ್ಯದ ಚಿಲುಮೆ ಮತ್ತು ಸರಿಸಾಟಿಯಿಲ್ಲದ ಪ್ರತಿಭಾವಂತರಾಗಿದ್ದರು. #GandhadaGudi ಪ್ರಕೃತಿ ಮಾತೆಗೆ, ಕರ್ನಾಟಕದ ನೈಸರ್ಗಿಕ ಸೌಂದರ್ಯ ಹಾಗು ಪರಿಸರ ಸಂರಕ್ಷಣೆಗೆ ಸಲ್ಲಿಸಲಾದ ಗೌರವ. ಈ ಪ್ರಯತ್ನಕ್ಕೆ ನನ್ನ ಶುಭ ಹಾರೈಕೆಗಳು.
Appu lives in the hearts of millions around the world. He was brilliance personified, full of energy and blessed with unparalleled talent. #GandhadaGudi is a tribute to Mother Nature, Karnataka's natural beauty and environmental conservation. My best wishes for this endeavour.
#ನಮ್ಮHombale is proud & ecstatic to associate with #ನಮ್ಮRCB
Together let’s usher into a new era of entertainment with infinite possibilities @RCBTweets@VKiragandur
Born in Bangalore to thrill the nation
#RCBxHombale
Viral Video : ಇದೊಂದು ವಿಡಿಯೋ ಸಖತ್ ವೈರಲ್ ಆಗುತ್ತಿದೆ, ಹೌದು ಒಬ್ಬ ರೈತ ತನ್ನ ಒಂದು ಕಾಲನ್ನು ಕಳೆದುಕೊಂಡರು ಛಲ ಬಿಡದೆ ಶ್ರಮ ಪಡುತ್ತಿರುವುದನ್ನು ಕಂಡು ನೆಟ್ಟಿಗರು ಅಚ್ಚರಿಗೊಂಡಿದ್ದಾರೆ. ತನ್ನ ಒಂದು ಕಾಲನ್ನು ಕಳೆದುಕೊಂಡರು ಹೊಲದಲ್ಲಿ ಕೆಲಸ ಮಾಡುವುದು ಇದೀಗ ಎಲ್ಲ ಕಡೆ ವೈರಲ್ ಆಗುತ್ತಿದೆ.
#viralvideo#formar#indian
@DCPWestBCP *ನಿಮಗು ನಿಮ್ಮ ಕುಟುಂಬದವರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು*
💐💐💐💐💐💐💐💐💐
ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸದು ಹೊಸದು ತರುತಿದೆ.
@ashwinipuneet @PRK_Productions@PRKAudio *ನಿಮಗು ನಿಮ್ಮ ಕುಟುಂಬದವರಿಗೂ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು*
💐💐💐💐💐💐💐💐💐
ಯುಗ ಯುಗಾದಿ ಕಳೆದರು ಯುಗಾದಿ ಮರಳಿ ಬರುತಿದೆ
ಹೊಸ ವರುಷಕೆ ಹೊಸ ಹರುಷವ ಹೊಸದು ಹೊಸದು ತರುತಿದೆ.