ದಿನಾಂಕ:11/02/2024 ರಂದು ಸಾಯಂಕಾಲ 05.30 ಗಂಟಗೆ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧಚಿತ್ರ ಮೆರವಣಿಗೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೆಜ್ಜಲಗಟ್ಟಾ ಗ್ರಾಮಕ್ಕೆ ಆಗಮಿಸಿತು.
ದಿನಾಂಕ:11/02/2024 ರಂದು ಸಾಯಂಕಾಲ 06.30 ಗಂಟಗೆ ಸಂವಿಧಾನ ಜಾಗೃತಿ ಜಾಥಾ ಹಾಗೂ ಸ್ತಬ್ಧಚಿತ್ರ ಮೆರವಣಿಗೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಹಟ್ಟಿ ಪಟ್ಟಣ ಪಂಚಾಯತಿಗೆ ಆಗಮಿಸಿತು.