ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾದ ರಾಜ್ಯದ ನಾನಾ ಭಾಗದ ಪದವೀಧರ ಅಭ್ಯರ್ಥಿಗಳು ಇಂದು ನನ್ನನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ, ನೇಮಕಾತಿ ಆದೇಶ ಪ್ರತಿ ನೀಡುವಂತೆ ಮನವಿ ಮಾಡಿದರು. ಅವರ ಕೋರಿಕೆ ಅರಿತು, ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಈ ಸಮಸ್ಯೆ ಬಗೆಹರಿಸುವುದಾಗ�� ಭರವಸೆ ನೀಡಿದೆ.