#KeaRecruitment#agricultureofficer:
ಕೃಷಿ ಅಧಿಕಾರಿ ಮತ್ತು ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ ಸಂಬಂಧ ಹೊರಡಿಸಿರುವ ಅಧಿಸೂಚನೆಯನ್ನು ಹ���ಂಪಡೆಯಲು ಕೃಷಿ ಇಲಾಖೆ ಕೋರಿರುವ ಕಾರಣ ಅರ್ಜಿ ಸ��್ಲಿಕೆ ಪ್ರಕ್ರಿಯೆಯನ್ಜು ಸ್ಥಗಿತಗೊಳಿಸಲಾಗಿದೆ.
ಪರಿಶಿಷ್ಟ ಜಾತಿಗೆ ಶೇ 15 ರಷ್ಟು ಮೀಸಲಾತಿ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. ಪರಿಷ್ಕೃತ ಒಳಮೀಸಲಾತಿ ಪ್ರಮಾಣವನ್ನು ಅಳವಡಿಸಿಕೊಂಡು ಹೊಸ ಅಧಿಸೂಚನೆ ಹೊರಡಿಸಬೇಕಿರುವ ಕಾರಣ ಚಾಲ್ತಿಯಲ್ಲಿರುವ ನೇಮಕಾತಿ ಪ್ರಕ್ರಿಯೆ ಸ್ಥಗಿತಗೊಳಿಸಲು ಕೃಷಿ ಆಯುಕ್ತರು ಕೋರಿದ್ದಾರೆ. ಮುಂದಿನ ಪ್ರಕ್ರಿಯೆಯನ್ನು ನಂತರ ತಿಳಿಸಲಾಗುವುದು.
- ಹೆಚ್.ಪ್ರಸನ್ನ ಐಎಎಸ್
ಕಾರ್ಯನಿರ್ವಾಹಕ ನಿರ್ದೇಶಕರು
ಕರ್ನಾಟಕ ಪರೀಕ್ಷಾ ಪ್ರಾಧ��ಕಾರ
@CMofKarnataka @drmcsudhakar @S_PrakashPatil @KEA_karnataka
One of the best openers of this era and the most underrated batsman
Rohit x Shikhar opening days were the best days our generation cricket fans ever had❤️♾���
Thank you Gabbar ❤️
@SDhawan25 #shikhardhawanretirement
#shikardhawan
If Neeraj chopra win a gold medal tomorrow. I will pay 100089 Rupees to lucky winner who likes the tweet and comment most . And for the rest top 10 people trying to get the atttention will get flight tickets . Let’s get support from india and outside the world for my brother
It’s always painful to lose. But as a fan, I’m proud of the boys for making us believe, even when all hope seemed lost at the start of May.
I’m sure #RCB will come back stronger next year and bring home that elusive title. 💪 ❤️ #IPL2024
ಬಸವ ಜಯಂತಿಯ ಸಂದರ್ಭದಲ್ಲಿ ನಾನು, ಜಗದ್ಗುರು ಬಸವೇಶ್ವರರಿಗೆ ಗೌರವ ನಮನ ಸಲ್ಲಿಸುತ್ತೇನೆ. ಅವರ ಆದರ್ಶಗಳು ಕೋಟ್ಯಂತರ ಜನರ ಬದುಕಿಗೆ ಬೆಳಕು ನೀಡಿವೆ. ನ್ಯಾಯಯುತ ಮತ್ತು ಸಮೃದ್ಧ ಸಮಾಜದ ಅವರ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಶ್ರಮಿಸುತ್ತಿದ್ದೇವೆ.
“Blood Donation Camp” organised by NSS Unit, College of Agriculture, Bheemarayanagudi (UAS, Raichur-Karnataka) in association with Indian Red Cross Unit; DHFW Dept. Yadgiri and HDFC Bank, Shahapur on 23.09.2023. @_NSSIndia@KarnatakaNss@nssrdbangalore#donateblood
“Swachhta Hi Sewa (SHS)” pledge taken by the staff members and NSS volunteers of College of Agriculture, Bheemarayanagudi (UAS, Raichur-Karnataka) as a part of Swachhta Hi Sewa (SHS) Campaign on 16.09.2023. @_NSSIndia@KarnatakaNss@nssrdbangalore#SwachhataHiSeva