NOW - Lionel Messi becomes the all-time leading goalscorer in World Cup history.
17 — Lionel Messi 🇦🇷
16 — Miroslav Klose 🇩🇪
15 — Ronaldo 🇧🇷
14 — Gerd Müller 🇩🇪
14 — Kylian Mbappé 🇫🇷
ನಮ್ಮ ಸಮೀಕ್ಷೆ - ನಮ್ಮ ಜವಾಬ್ದಾರಿ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಎನ್ನುವುದು ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ತಿಳಿದುಕೊಂಡು ರಾಜ್ಯದ ನೀತಿ ನಿರೂಪಣೆಯನ್ನು ಕೈಗೊಳ್ಳಲು ಆಧಾರವಾಗಿರುತ್ತದೆ.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ - 2025 ಅನ್ನು ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರ ವರೆಗೆ ನಡೆಸಲಿದೆ.
ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ಯಾರೂ ಕೂಡಾ ಸಮೀಕ್ಷೆಯಿಂದ ಹೊರಗುಳಿಯಬಾರದು. ಎಲ್ಲರೂ ಪ್ರತಿಯೊಂದು ಪ್ರಶ್ನೆಗಳಿಗೆ ಸಮರ್ಪಕವಾದ ಮಾಹಿತಿಯನ್ನು ಒದಗಿಸಬೇಕು. ಸರಿಯಾದ ಮಾಹಿತಿ ನೀಡಿದರೆ ಮಾತ್ರ ವೈಜ್ಞಾನಿಕ ಸಮೀಕ್ಷೆ ಸಾಧ್ಯವಿದೆ.
ಆಯೋಗದ ಸಹಾಯವಾಣಿ ಸಂಖ್ಯೆ 8050770004 ಗೆ ಕರೆ ಮಾಡಿ ಸಾರ್ವಜನಿಕರು ಸಮೀಕ್ಷೆ ಕುರಿತು ಯಾವುದೇ ದೂರು ಅಥವಾ ಮಾಹಿತಿಯನ್ನು ಪಡೆಯಬಹುದು. ಆನ್ಲೈನ್ ಮೂಲಕವೂ ಸಮೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.