ಈಶ್ವರಪ್ಪ ಎಚ್ಚರಿಕೆಯಿಂದ ನಾಲಿಗೆ ಬಿಗಿ ಹಿಡಿದು ಮಾತನಾಡಿ ನಾವೆಲ್ಲ ಬಿಜೆಪಿಗೆ ಬರುವಾಗ ನಿಮ್ಮ ಯಾವ ಶ್ರಮವೂ ಇಲ್ಲ ನಮ್ಮ ಶ್ರಮದಿಂದ ನೀವು ಮಂತ್ರಿಯಾಗಿ ಲಂಚವನ್ನು ಪಡೆದು ಬೆಳಗಾವಿನಲ್ಲಿ ಒಬ್ಬ ವ್ಯಕ್ತಿ ಆತ್ಮಹತ್ಯೆಗೆ ಕಾರಣರಾದಿರಿ ಈಗ ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಿ ನಮ್ಮಿಂದ ಬಿಜೆಪಿ ಹಾಳಾಗಲಿಲ್ಲ
ಅಂಚಿಪುರ ಗ್ರಾಮದಿಂದ ಹೊಸೂರು ವರೆಗೆ ನಡೆದ ಪಾದಯಾತ್ರೆಯ ವೇಳೆ ರೈತ ತಾಯಂದಿರು ಕಣ್ಣೀರಿಡುತ್ತಾ ಅಳಲು ತೋಡಿಕೊಂಡ ಭಾವನಾತ್ಮಕ ಕ್ಷಣ.
ಈ ಭೂಮಿ ಅವರ ಬದುಕು. ಈ ಮಣ್ಣಿನಲ್ಲಿ ಅವರ ಬೆವರು ಇದೆ, ಮಕ್ಕಳ ಭವಿಷ್ಯ ಇದೆ.
ಅಮ್ಮಾ, ಧೃತಿಗೆಡಬೇಡಿ. ನಿಮ್ಮ ಭೂಮಿ ಉಳಿಸಲು ನಾವು ಸದಾ ನಿಮ್ಮೊಂದಿಗೆ ಇದ್ದೇವೆ. ಇದು ಆರಂಭ ಮಾತ್ರ, ವಿಜಯದಯಾತ್ರೆ ನಿರಂತರ.
#SaveBidadi
#ನಮ್ಮಭೂಮಿ_ನಮ್ಮಹಕ್ಕು
#MeWithNikhil
#ನಿಮ್ಮಹೆಜ್ಜೆ_ನಮ್ಮಶಕ್ತಿ
ರಾಜ್ಯಸಭಾ ಸ್ಥಾನಕ್ಕಾಗಿ ಈ ಹಿಂದೆ ಕಾಂಗ್ರೆಸ್ನವರ ಹತ್ತಿರವೂ ನಾವು ಕೈಚಾಚಿಲ್ಲ, ಇವಾಗ ಬಿಜೆಪಿಯವರ ಹತ್ತಿರವೂ ನಾವು ಕೈಚಾಚಿಲ್ಲ, ದೇವೆಗೌಡರಿಗೆ ರಾಜ್ಯಸಭೆ ಟಿಕೆಟ್ ಕೈತಪ್ಪಿದ್ದನ್ನು ಪ್ರಶ್ನಿಸಿ ಕಾಂಗ್ರೆಸ್ ಉಸ್ತುವಾರಿ @rssurjewala ಮಾಡಿದ ಟ್ವಿಟ್ಗೆ ನಾನು ಖಂಡಿಸುತ್ತೇನೆ
1/6
ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಪರಿಹರಿಸಲು ನೂತನ “ಪ್ರಜಾಸೇವೆ ಇಲಾಖೆ”ಯನ್ನು ಪ್ರಾರಂಭ ಮಾಡಲಾಗುತ್ತಿದೆ. ಪ್ರತ್ಯೇಕ ಸಚಿವರಿಗೆ ಇದರ ಜವಾಬ್ದಾರಿ ವಹಿಸಲಾಗುವುದು.
ಜನರ ಕಷ್ಟ ಭಾವನೆಗಳನ್ನು ಅರಿತು, ಕಾನೂನು ಚೌಕಟ್ಟಿನಲ್ಲಿ ಸ್ಪಂದಿಸುವುದು ಸರ್ಕಾರದ ಗುರಿಯಾಗಿದೆ. ಹೀಗಾಗಿ ಈ ಇಲಾಖೆಗೆ ಹಿರಿಯ ಐಎಎಸ್ ಅಧಿಕಾರಿಯನ್ನು ನೇಮಿಸಲಾಗುವುದು. ಅವರು ಎಲ್ಲಾ ಸಮಸ್ಯೆಗಳನ್ನು ಪರಿಶೀಲನೆ ಮಾಡಿ ಮಾಹಿತಿ ನೀಡುವ ಕೆಲಸ ಮಾಡಲಿದ್ದಾರೆ. ಈ ಮೂಲಕ ಜನರಿಗೆ ನ್ಯಾಯ ಒದಗಿಸಲು ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿಗಳು ಹಾಗೂ ಇತರೆ ಸಚಿವರಿಗೆ ನೀಡಿದ ಮನವಿಗಳನ್ನು ಕೂಡ ಈ ಇಲಾಖೆ ಅಡಿಯಲ್ಲಿ ತರಲಾಗುವುದು.
ಜಿಲ್ಲಾ ಉಸ್ತುವಾರಿ ಸಚಿವರು ತಮ್ಮ ಜವಾಬ್ದಾರಿಯ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳಲ್ಲಿ ವಾರಕ್ಕೆ ಒಮ್ಮೆ ಸ್ಥಳೀಯ ಶಾಸಕರೊಂದಿಗೆ ಈ ಇಲಾಖೆಯ ಮೂಲಕ ಜನಸ್ಪಂದನ ಸಭೆಗಳನ್ನು ನಡೆಸಬೇಕು. ಆನಂತರ ಅದನ್ನು ಪರಿಶೀಲಿಸುವ ಕೆಲಸ ಮಾಡಲಾಗುವುದು.
- ಇಂದು ಮುಖ್ಯಮಂತ್ರಿ ಶ್ರೀ @DKShivakumar ಅವರು ಸಚಿವ ಸಂಪುಟ ಸಭೆ ನಡೆಸಿ, ಬಳಿಕ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಮಾಹಿತಿಯನ್ನು ಮಾಧ್ಯಮಗಳಿಗೆ ವಿವರಿಸಿದರು.
ಯಾದಗಿರಿಯ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ100 ಕೋಟಿ ರೂ. ವೆಚ್ಚದಲ್ಲಿ ನೂತನ 200 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ.
18 ಕೋಟಿ ರೂ. ವೆಚ್ಚದಲ್ಲಿ ಕಾರವಾರ ವೈದ್ಯಕೀಯ ವಿಜ್ಞಾನ ಶಿಕ್ಷಣ ಸಂಸ್ಥೆಗಳ 6 ಸಿವಿಲ್ ಕಾಮಗಾರಿಗಳಿಗೆ ಮತ್ತು ಬೆಂಗಳೂರು ವೈದ್ಯಕೀಯ ಸಂಶೋಧನಾ ಆಸ್ಪತ್ರೆಗೆ ಸುಮಾರು 60 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
- ಇಂದು ಮುಖ್ಯಮಂತ್ರಿ ಶ್ರೀ @DKShivakumar ಅವರು ಸಚಿವ ಸಂಪುಟ ಸಭೆ ನಡೆಸಿ, ಬಳಿಕ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಮಾಹಿತಿಯನ್ನು ಮಾಧ್ಯಮಗಳಿಗೆ ವಿವರಿಸಿದರು.
ಯುಪಿಎಸ್ಸಿ ಸೇರಿದಂತೆ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಹಾಗೂ ಒಂದೇ ಸೂರಿನಡಿ ಎಲ್ಲಾ ಅನುಕೂಲ ದೊರೆಯಬೇಕು ಎನ್ನುವ ಕಾರಣಕ್ಕೆ ಕೆಐಡಬ್ಲ್ಯೂಬಿ ವತಿಯಿಂದ ನವದೆಹಲಿಯಲ್ಲಿ ಕರ್ನಾಟಕ ಭವನ - 4 ಅನ್ನು ನಿರ್ಮಾಣ ಮಾಡಲು ₹80 ಕೋಟಿಗೆ ಅನುಮೋದನೆ ನೀಡಲಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಶೇ 50, ಇತರೆ ಸಮುದಾಯದ ವಿದ್ಯಾರ್ಥಿಗಳಿಗೆ ಶೇ. 50 ರಷ್ಟು ಮೀಸಲು ಇಡಲಾಗುವುದು.
- ಇಂದು ಮುಖ್ಯಮಂತ್ರಿ ಶ್ರೀ @DKShivakumar ಅವರು ಸಚಿವ ಸಂಪುಟ ಸಭೆ ನಡೆಸಿ, ಬಳಿಕ ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಮಾಹಿತಿಯನ್ನು ಮಾಧ್ಯಮಗಳಿಗೆ ವಿವರಿಸಿದರು.
📍ಬೆಂಗಳೂರು
ಮಾಜಿ ಶಾಸಕರು ಹಾಗೂ ಹಿರಿಯ ನಾಯಕರೂ ಆಗಿರುವ ಶ್ರೀ ಅಖಂಡ ಶ್ರೀನಿವಾಸಮೂರ್ತಿ ಅವರು ತಮ್ಮ ಸಾವಿರಾರು ಬೆಂಬಲಿಗರೊಂದಿಗೆ @JanataDal_S ಪಕ್ಷಕ್ಕೆ ಸೇರ್ಪಡೆಯಾದರು. ಅವರು ಪಕ್ಷ ಸೇರ್ಪಡೆ ಆಗಿದ್ದಾರೆ ಎನ್ನುವುದಕ್ಕಿಂತ ತಮ್ಮ ಮನೆಗೆ ವಾಪಸ್ ಬಂದಿದ್ದಾರೆ ಎನ್ನುವುದೇ ಸರಿ. ಅವರನ್ನು ಹೃದಯಪೂರ್ವಕವಾಗಿ ಬರಮಾಡಿಕೊಂಡಿದ್ದೇನೆ.
ಪುಲಕೇಶಿ ನಗರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಕ್ಷದ ಗ್ರೇಟರ್ ಬೆಂಗಳೂರು ಅಧ್ಯಕ್ಷ ಶ್ರೀ ಹೆಚ್.ಎಂ. ರಮೇಶ್ ಗೌಡ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.
#ಬೆಂಗಳೂರು
#CNBCTV18Market | #GIFTNifty higher, trading at a premium of 40 points from Nifty Futures Friday's close, indicates a start in the green for the Indian market
#MarketCues | Here's how the global market cues are placed this morning tracking #US-#Iran Swiss meet talks
🪙Gold prices dip and Silver gains, with easing West Asia tensions
📊European Markets close lower on Friday, all major indices end in the red
An exceptional Yoga Day programme was held at Kolkata’s Red Road this morning, in which people from all walks of life participated, giving an important message on the vitality of Yoga in everyone’s lives.
This time, the theme was ‘Yoga For Healthy Ageing’ which emphasised the importance of Yoga in all ages to remain fit and healthy.