@prakashraaj BREAKING: Congratulations cockroaches everywhere.
India’s education minister resignation means when millions of cockroaches crawl together, even giants have to step back. 🪳💪
Cockroaches 🪳 Vs Elephants 🐘 and 🪳 won. The cockroach is now writing the headline.
India is not Sri Lanka, Bangladesh or Nepal!
Deep State clowns like Raul Vinci and some of the members INC clan should remember, any foreign conspiracy of destabilizing India will never succeed. Instead the current "protests" in New Delhi is exposing faces or those individuals who received cash with the promise of turning India into a land of anarchy.
Indian government needs to immediately pass required law to stop flow of foreign funds into various dubious and suspicious NGOs and entities. At the same time, there needs to be strict monitoring of suspicious foreign trips of anti-India politicians, think tanks, writers, journalists and so-called rights activists.
If Raul Vinci is daydreaming of becoming a xerox copy of Yunus and destroy India's progress and prosperity, he truly is living in fool's paradise.
By the way, it is time Indian masses should know the details about Vinci's "undocumented marriage" and children as well as his mother's smuggling of valuable artifacts from India to Italy and other countries. Also the reasons behind mysterious deaths of the in-laws of Priyanka need to be investigated.
Modi Government has finally woken up. Undoubtedly, this resignation is a forced response, not one driven by conscience. But better late than never.
This is a win for youngsters, but it is only the beginning. The real test is whether every promise is fulfilled in both letter and spirit. Fast-track courts, swift punishment for those responsible and meaningful reforms to our education system must follow.
Ultimately, the biggest test will be how this Government rebuilds the future and restores the confidence of our youth.
ಧರ್ಮೇಂದ್ರ ಪ್ರಧಾನ್ ರಾಜೀನಾಮೆ!!
ನಾವು ಗೆದ್ದಿದ್ದೇವೆ ಎಂದ - ಅಭಿಜಿತ್ ದೀಪ್ಕೆ ಸಿಜೆಪಿ ಸಂಸ್ಥಾಪಕ.
ದೇಶದಲ್ಲಿ ಹಿಟ್ಲರ್ ರಾಜಕಾರಣಕ್ಕೆ ಪ್ರಜಾಪ್ರಭುತ್ವದಲ್ಲಿ ಅವಕಾಶವಿಲ್ಲ ಎಂಬುದಕ್ಕೆ ಈ ಹೋರಾಟವೇ ಸಾಕ್ಷಿ..
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ದೇಶದ ಎಚ್ಚೆತ್ತ ವಿದ್ಯಾರ್ಥಿ-ಯುವಜನರ ಗೆಲುವಾಗಿದೆ. ಅವರೆಲ್ಲರನ್ನೂ ನಾನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ.
ಇದು ಪ್ರಜಾಪ್ರಭುತ್ವ ಮತ್ತು ಸಂವಿಧಾನದ ವಿಜಯವಾಗಿದೆ. ಬಿಸಿಲು-ಮಳೆ-ಹಸಿವು-ಆರೋಗ್ಯವನ್ನು ಲೆಕ್ಕಿಸದೆ ದೆಹಲಿಯಲ್ಲಿ ಬೀಡುಬಿಟ್ಟು ಪೊಲೀಸರ ದೌರ್ಜನ್ಯದಿಂದಲೂ ಪ್ರಚೋದನೆಗೆ ಒಳಗಾಗದೆ ಶಾಂತಿಯುತ ಹೋರಾಟವನ್ನು ನಡೆಸಿದ ಲಕ್ಷಾಂತರ ವಿದ್ಯಾರ್ಥಿ-ಯುವಜನರು ದೇಶದಲ್ಲಿ ಹೊಸ ಭರವಸೆಯನ್ನು ಮೂಡಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಕಾಲದ ಕರೆಗೆ ಓಗೊಟ್ಟು ಒಂದು ಜವಾಬ್ದಾರಿಯುತ ವಿರೋಧ ಪಕ್ಷದ ಕರ್ತವ್ಯವನ್ನು ಸಮರ್ಥವಾಗಿ ನಿರ್ವಹಿಸಿದೆ. ಸಕಾಲದಲ್ಲಿ ದೃಢಚಿತ್ತದ ನಾಯಕತ್ವ ನೀಡಿ ಹೋರಾಟವನ್ನು ಮುನ್ನಡೆಸಿದ ರಾಹುಲ್ ಗಾಂಧಿ ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆ.
ಶಿಕ್ಷಣ ಸಚಿವರ ರಾಜೀನಾಮೆಯಿಂದ ಶಿಕ್ಷಣ ಕ್ಷೇತ್ರದ ಸರ್ವ ಸಮಸ್ಯೆಗಳು ಪರಿಹಾರವಾಗಲಾರದು. ಸರ್ವಾಧಿಕಾರ ಮತ್ತು ದುರಾಡಳಿತದ ಶಾಲೆಯ ಗುರುಗಳು ಕುರ್ಚಿಯಲ್ಲಿ ಭದ್ರವಾಗಿ ಕುಳಿತಿರುವಾಗ ಇಂತಹ ಶಿಷ್ಯರ ನಿರ್ಗಮನದಿಂದ ಶಾಲೆಯ ಸುಧಾರಣೆಯಾಗಲಾರದು. ರಾಜಕೀಯದಿಂದ ಶಿಕ್ಷಣದ ವರೆಗೆ ಎಲ್ಲವನ್ನೂ ವ್ಯಾಪಾರೀಕರಣ ಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಗಮಿಸುವ ವರೆಗೆ ಶಿಕ್ಷಣ ವ್ಯವಸ್ಥೆಯೂ ಸುಧಾರಣೆಯಾಗದು, ಭಾರತವೂ ಪ್ರಜಾಪ್ರಭುತ್ವ ದೇಶವಾಗಿ ಉಳಿಯಲಾರದು.
ಈ ಹಿನ್ನೆಲೆಯಲ್ಲಿ ಒಬ್ಬ ಅಸಮರ್ಥ ಮತ್ತು ಭ್ರಷ್ಟ ಸಚಿವನ ರಾಜೀನಾಮೆಗಾಗಿ ಸಂಭ್ರಮಾಚರಣೆ ಮಾಡದೆ, ದೇಶದ ವಿದ್ಯಾರ್ಥಿ-ಯುವಜನರು ಕೇಂದ್ರದಲ್ಲಿರುವ ಅಸಮರ್ಥ ಮತ್ತು ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯುವ ವರೆಗೆ ವಿರಮಿಸಬಾರದು. ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸುವ ಹೋರಾಟದಲ್ಲಿ ಕಾಂಗ್ರೆಸ್ ಪಕ್ಷ ಸದಾ ಜನರ ಜೊತೆಗೆ ಇರುತ್ತದೆ.
#DharmendraPradhan #IndianYouth
IT'S A VICTORY OF DEMOCRACY
direct democracy... straight from the streets.
It's a victory of peace, patience & persévérance.
Congratulations CJP, Gen Z of the nation and thank you all citizens for shedding fear and the fear of fear and rising up from every corner of the nation.
FROM ACCOUNTABILITY, NOW TO REFORMS
It is said that if we had a nuclear holocaust the only thing that would survive is the cockroach. All power to cockroaches. May you proliferate & win larger battles.
Love you guys.
Two demands overlooked.
1. Police and officers who had mercilessly beaten the children and molested girls should be immediately suspended and subsequently terminated after enquiry.
2. those injured because of inhuman lathicharge should get free medical treatment.
Add any missed
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳ ವಿರುದ್ಧ ಇಡೀ ದೇಶಾದ್ಯಂತ ಪಕ್ಷಾತೀತವಾಗಿ ಹೋರಾಟ ನಡೆಸಿದ ಯುವಶಕ್ತಿ ಮತ್ತು ವಿದ್ಯಾರ್ಥಿ ಸಮೂಹಕ್ಕೆ ಕೊನೆಗೂ ಜಯ ಸಿಕ್ಕಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ವಿದ್ಯಾರ್ಥಿಗಳ ನ್ಯಾಯಯುತ ಹೋರಾಟದ ಫಲವಾಗಿದೆ. ವಿದ್ಯಾರ್ಥಿಗಳು ತಮ್ಮ ಇಡೀ ಜೀವನದಲ್ಲಿ ಕಷ್ಟಪಟ್ಟು ಓದಿ ಭವಿಷ್ಯದ ಕನಸುಗಳನ್ನು ಕಟ್ಟಿಕೊಂಡಿರುತ್ತಾರೆ. ಆದರೆ ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಅಕ್ರಮಗಳಿಂದಾಗಿ ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ತೀವ್ರ ಮಾನಸಿಕ ಸಂಕಟವನ್ನು ಅನುಭವಿಸುವಂತಾಯಿತು. ಅನೇಕ ಅಮಾಯಕ ವಿದ್ಯಾರ್ಥಿಗಳು ಜೀವ ಕಳೆದುಕೊಂಡಿರುವುದು ಅತ್ಯಂತ ದುಃಖಕರ ವಿಚಾರ. ಜಂತರ್ ಮಂತರ್ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಲಾಠಿ ಪ್ರಹಾರ ಹಾಗೂ ದೌರ್ಜನ್ಯ ಅತ್ಯಂತ ಖಂಡನೀಯ. ವಿದ್ಯಾರ್ಥಿಗಳ ಮೇಲಾದ ಹೊಡೆತ, ಗಾಯ ಮತ್ತು ಮಾನಸಿಕ ನೋವಿಗೆ ಕೇಂದ್ರ ಸರ್ಕಾರ ಸೂಕ್ತ ಉತ್ತರ ನೀಡಬೇಕಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಪ್ರತಿಯೊಂದು ರಾಜ್ಯ ಸರ್ಕಾರದ ಜೊತೆ ಸಮಾಲೋಚನೆ ನಡೆಸಿ ನಿರ್ಧಾರಗಳನ್ನು ಕೈಗೊಳ್ಳಬೇಕು. ದುರಹಂಕಾರದ ಆಡಳಿತ ನಡೆಸುತ್ತಿದ್ದ ಕೇಂದ್ರ ಸರ್ಕಾರಕ್ಕೆ ದೇಶದ ಜಾಗೃತ ಯುವಶಕ್ತಿ ತನ್ನ ಹೋರಾಟದ ಮೂಲಕ ಸರಿಯಾದ ಪಾಠ ಕಲಿಸಿದೆ.
The youth and students who fought across the country, beyond political differences, against the NEET question paper leak and exam malpractices have finally won. The resignation of Union Education Minister Dharmendra Pradhan is the result of the students' rightful struggle. Students work hard for years and build their dreams for the future. But because of irregularities like question paper leaks, millions of students and their families across the country suffered severe mental stress. It is deeply tragic that many innocent students even lost their lives. The police lathi-charge and violence against students who were peacefully protesting at Jantar Mantar are strongly condemnable. The Central Government must answer for the injuries, suffering, and mental trauma caused to the students. In a federal system, decisions should be made after consulting all state governments. The country's aware and determined youth have taught an important lesson to a Central Government that was acting with arrogance.
#MadhuBangarappa #NEETPaperLeak #YouthPower #StudentsFirst #JusticeForStudents #KarnatakaEducation #NEETProtest #StudentRights