@CMofKarnataka ಮಾನ್ಯರೆ, ಸುಮಾರು ವರ್ಷದಿಂದ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ NHM ಒಳಗುತ್ತಿಗೆ ನೌಕರರು ಆದ ನಾವು ಪ್ರಮಾಣೀಕ , ನಿಸ್ವಾರ್ಥ ಸೇವೆಯನ್ನು ಗುರುತಿಸಿ ಬರುವ 15ನೇ ಆಗಸ್ಟ್ ರಂದು ತಾವು NHM ಒಳಗುತ್ತಿಗೆ ನೌಕರನ್ನು ಖಾಯಂ ಮಾಡುತ್ತೇವೆ ಎಂದು ಘೋಷಿಸಬೇಕೆಂದು ಎಂದು ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ🙏🙏
ಮಾನ್ಯ ಕಾಂಗ್ರೆಸ್ ನಾಯಕರಿಗೆ ಒಂದು ಮನವಿ ತಾವೇ ಹೇಳಿದ ಹಾಗೆ ನಿಮ್ಮ್ ಸರ್ಕಾರ ಆಡಳಿತಕ್ಕೆ ಬಂದ ಮೇಲೆ NHM ಅಡಿಯಲ್ಲಿ ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬಂದಿಗಳನ್ನು ಖಾಯಂಗೊಳಿಸ ಬೇಕು ಎಂದು ಕೇಳಿ ಕೊಳ್ಳುತ್ತೇವೆ @DKShivakumar@siddaramaiah@kharge@RahulGandhi
@CMofKarnataka ಯವರೆ ನಿಮಗೆ ಯಾವ ನೈತಿಕತೆ ಆಡಳಿತ ಕೊಟ್ಟಿದ್ರಿ ಅಂತ ಮತ್ತೆ @BJPKarnataka ಕೇ ಜನರು ಅಧಿಕಾರ ಕೊಡಬೇಕು. ಕಾರ್ಮಿಕ ಇಲಾಖೆಯ ಒಳಪಡುವ ಎಲ್ಲ ಕಾರ್ಮಿಕರನ್ನು ದುಸ್ತರ ಬದುಕು ನಡೆಸಲು ಕಾರಣ ನೀವು,#NHM ಆರೋಗ್ಯ ಇಲಾಖೆಯು ದುಡಿಯುವ ತಾಯಂದಿರ ದುಃಖ ನೀವು ದಿಕ್ಕರಿಸಿದಿರಿ ಎಲ್ಲರ ಶಾಪ ಬಿಜೆಪಿ ಆಡಳಿತಕ್ಕೆ ತಟ್ಟಿ ಎನ್ನು ಮುಂದೆ ಯಾವುದೇ ಕಾರಣಕ್ಕೂ ಬಿಜೆಪಿ ಗೆ ಮತ ಹಾಕೊಲ್ಲ ಎಂದು ಶಾಪದ ಕೇಳಿ @narendramodi ಜಿ *ನಮ್ಮ ಕುಟಂಬದ ಮತ ಬಿಜೆಪಿಗೆ ಇಲ್ಲ- NHM ಒಳಗುತ್ತಿಗೆ ನೌಕರರ ಘೋಷಣೆ*
https://t.co/ke5FAFTeBf
v request u to luk for our demands n direct ur party n state cabinet minister on d same for tomorrow's cabinet discussion. This will milestone decision for ur BJP Govt n help for 30K families n 1% vote share for BJP. Hope u act on dis sir.@AmitShah@nalinkateel@BJPKarnataka
ದಯವಿಟ್ಟು ಆರೋಗ್ಯ ಇಲಾಖೆಯ ಎಲ್ಲಾ NHM ಒಳಗುತ್ತಿಗೆ ನೌಕರರನ್ನು ಖಾಯಂ ಮಾಡಿ ಹೊಸ ಇತಿಹಾಸವನ್ನು ದಕ್ಷಿಣ ಭಾರತದಲ್ಲಿ ಸೃಷ್ಟಿಸಿ 60000 ಕುಟುಂಬಗಳಿಗೆ ಆಸರೆಯಾಗಿ ನಿಮ್ಮ ಹೆಜ್ಜೆಯ ಗುರುತುಗಳನ್ನು ಬಿಟ್ಟು ಹೋಗಿ ನಿಮ್ಮ ಹೆಸರು ಅಜರಾಮರವಾಗಿ ಉಳಿಯುತ್ತದೆ
ದಯವಿಟ್ಟು ಆರೋಗ್ಯ ಇಲಾಖೆಯ ಎಲ್ಲಾ NHM ಒಳಗುತ್ತಿಗೆ ನೌಕರರನ್ನು ಖಾಯಂ ಮಾಡಿ ಹೊಸ ಇತಿಹಾಸವನ್ನು ದಕ್ಷಿಣ ಭಾರತದಲ್ಲಿ ಸೃಷ್ಟಿಸಿ 60000 ಕುಟುಂಬಗಳಿಗೆ ಆಸರೆಯಾಗಿ ನಿಮ್ಮ ಹೆಜ್ಜೆಯ ಗುರುತುಗಳನ್ನು ಬಿಟ್ಟು ಹೋಗಿ ನಿಮ್ಮ ಹೆಸರು ಅಜರಾಮರವಾಗಿ ಉಳಿಯುತ್ತದೆ
@CMofKarnataka@mla_sudhakar
ದಯವಿಟ್ಟು ಆರೋಗ್ಯ ಇಲಾಖೆಯ ಎಲ್ಲಾ NHM ಒಳಗುತ್ತಿಗೆ ನೌಕರರನ್ನು ಖಾಯಂ ಮಾಡಿ ಹೊಸ ಇತಿಹಾಸವನ್ನು ದಕ್ಷಿಣ ಭಾರತದಲ್ಲಿ ಸೃಷ್ಟಿಸಿ 60000 ಕುಟುಂಬಗಳಿಗೆ ಆಸರೆಯಾಗಿ ನಿಮ್ಮ ಹೆಜ್ಜೆಯ ಗುರುತುಗಳನ್ನು ಬಿಟ್ಟು ಹೋಗಿ ನಿಮ್ಮ ಹೆಸರು ಅಜರಾಮರವಾಗಿ ಉಳಿಯುತ್ತದೆ.
@NHM