We sincerely thank the Ministry of Health & Family Welfare, Government of India, for forwarding our grievance regarding the ongoing CHO protest in Uttar Pradesh to the Mission Director, NHM, UP, for necessary action.
We appreciate this intervention and hope for a fair resolution.
#CHO #NHM #MoHFW #CHOUnity
@MoHFW_INDIA@A_ArogyaMandir@gaikwad_mamit
— Mamit Gaikwad, State President, CHO Union Karnataka
ಸನ್ಮಾನ್ಯ ಶ್ರೀ ಯು. ಟಿ. ಖಾದರ್,
ಸಚಿವರು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಕರ್ನಾಟಕ ಸರ್ಕಾರ
ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು.
ಶುಭ ಕೋರುವವರು - ಅಖಿಲ ಕರ್ನಾಟಕ ರಾಜ್ಯ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘದ ರಾಜ್ಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಹಾಗೂ ಎಲ್ಲಾ ಜಿಲ್ಲಾ ಸಂಘಟನೆಯ ಪದಾಧಿಕಾರಿಗಳು, ತಾಲೂಕ ಸಂಘಟನೆಯ ಪದಾಧಿಕಾರಿಗಳು ಮತ್ತು ರಾಜ್ಯದ ಸಮಸ್ತ ಸಮುದಾಯ ಆರೋಗ್ಯ ಅಧಿಕಾರಿಗಳು..
@utkhader
#utkhader #chokarnataka #chounionkarnataka #communityhealthofficers #CHOKarnataka
🏥 ಆರೋಗ್ಯ ಇಲಾಖೆಯ ಬೆನ್ನೆಲುಬಾಗಿರುವವರೇ ಇಂದು ಬೀದಿಗಿಳಿಯುವ ಪರಿಸ್ಥಿತಿ ರಾಜ್ಯ @INCKarnataka ಸರ್ಕಾರ.
ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆ ಕಾಯಂ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಸಮುದಾಯ ಆರೋಗ್ಯ NHM ಗುತ್ತಿಗೆ ನೌಕರರು ತುಮಕೂರಿನ ಸಿದ್ದಗಂಗಾ ಮಠದಿಂದ ನೆಲಮಂಗಲದವರೆಗೆ ಕಾಲ್ನಡಿಗೆ ಜಾಥಾ ನಡೆಸುತ್ತಿದ್ದಾರೆ.
ತಮ್ಮ ಸಮಸ್ಯೆಗಳಿಗೆ ಪರಿಹಾರ ಸಿಗದೆ ಆರೋಗ್ಯ ಇಲಾಖೆಯ ಗುತ್ತಿಗೆ ನೌಕರರು ಬೀದಿಗಿಳಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಖ್ಯಮಂತ್ರಿ @DKShivakumar ಅವರೇ, ಆರೋಗ್ಯ ಸೇವೆಯ ಮಹತ್ವದ ಭಾಗವಾಗಿರುವ NHM ನೌಕರರ ನ್ಯಾಯಯುತ ಬೇಡಿಕೆಗಳನ್ನು ನಿರ್ಲಕ್ಷಿಸದೆ, ಅವರೊಂದಿಗೆ ತಕ್ಷಣ ಮಾತುಕತೆ ನಡೆಸಿ ಪರಿಹಾರ ಕಂಡುಕೊಳ್ಳಬೇಕು.
ಸೇವೆ ಪಡೆಯುವಾಗ ನೌಕರರು ನೆನಪಾಗುತ್ತಾರೆ; ಅವರ ಸಮಸ್ಯೆ ಬಂದಾಗ ಸರ್ಕಾರ ಮೌನವಾಗಿರುವುದು ಸರಿಯಲ್ಲ. ನೌಕರರ ಬೇಡಿಕೆಗಳನ್ನು ಸಮಗ್ರವಾಗಿ ಪರಿಗಣಿಸಿ, ಪಾರದರ್ಶಕವಾಗಿ ನಿರ್ಧಾರ ಕೈಗೊಂಡು, ಅವರ ಭವಿಷ್ಯಕ್ಕೆ ಭದ್ರತೆ ಒದಗಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ.
#CongressFailsKarnataka
@dineshgrao ನಿಮ್ಮ ಈ ಒಳ್ಳೆಯ ನಾಯಕತ್ವಕ್ಕೆ ಹಾಗೂ ನಿಮ್ಮ ಒಳ್ಳೆಯ ಗುಣಗಳಿಗೆ ಸಮಸ್ತ ಕರ್ನಾಟಕ ಸಮುದಾಯ ಆರೋಗ್ಯ ಅಧಿಕಾರಿಗಳು ಚಿರಋಣಿಯಾಗಿರುತ್ತೇವೆ.. ಮುಂಬರುವ ದಿನಗಳಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ಪರ್ಮನೆಂಟ್ ಮಾಡುವ ಮುಖಾಂತರ ಎಲ್ಲರಿಗೂ ಸಿಹಿ ಸುದ್ದಿಯನ್ನು ಕೊಡಿ ಎಂದು ತಮ್ಮಲ್ಲಿ ಕೇಳಿಕೊಳ್ಳುತ್ತೇವೆ..🙏🙏