❤️💛 ಕನ್ನಡ ರಾಮಯ್ಯ 💛❤️
ತಮಿಳುನಾಡಿನ ಚೆನ್ನೈನಲ್ಲೂ ಕನ್ನಡಲ್ಲೇ ಮಾತನಾಡುವ ಮೂಲಕ ತಾನು ಹೆಮ್ಮೆಯ ಕನ್ನಡಿಗನೆಂದು ತೋರಿಸಿದ ಕನ್ನಡ ರಾಮಯ್ಯ ❤️💛 ಕನ್ನಡರಾಮಯ್ಯ 💛❤️
#teamsiddaramaiah
@drashwathcn ಸರ್ ನಾನು ಟೊಯೋಟಾ ಕಂಪನಿಯ ಡಿಸ್ಮಿಸ್ ಆದ ಕಾರ್ಮಿಕ.ನಾವೂ ಯಾವುದೇ ತಪ್ಪು ಮಾಡಿಲ್ಲ ನಮಗೆ ನ್ಯಾಯ ಕೊಡಿಸಿ ಸರ್.ನಮ್ಮ ಫ್ಯಾಮಿಲಿ ಬೀದಿಗೆ ಬಂದಿದೆ ನಮ್ಮ ತಂದೆಗೆ ಕ್ಯಾನ್ಸರ್ ಆಸ್ಪತ್ರೆಗೆ ಹಣವಿಲ್ಲ ನನ್ನ ತಮ್ಮನ ಕಂಪನಿ ಕ್ಲೋಸ್ ಮಾಡಿ ಅವನಿಗೂ ಕೆಲಸವಿಲ್ಲ ನಮ್ಮ ಮನೆ ಪರಿಸ್ಥಿತಿ ವಿಚಿತ್ರವಾಗಿದೆ ದಯವಿಟ್ಟು ನಮಗೆ ಕೆಲಸ ಕೊಡಿಸಿ🙏
ಚುನಾವಣೆ ಇನ್ನೂ ಹತ್ತು ತಿಂಗಳು ಇರುವಾಗಲೇ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಗಾದಿಯ ಕಚ್ಚಾಟ ನಡೆದಿದೆ ಈದು ಅತ್ಯಂತ ಕೆಟ್ಟ ನಡೆ.ಜನತೆ ಈ ಮೂರು ಪಕ್ಷಗಳಿಂದ ಬೇಸತ್ತಿದ್ದಾರೆ.ಜನ ಅತ್ಯಂತ ಬುದ್ಧಿವಂತರಾಗಿದ್ದಾರೆ.ಮುಂದಿನ ಚುನಾವಣೆಯಲ್ಲಿ ಬದಲಾವಣೆ ಬಯಸಿ ಬದಲಾಯಿಸಲು ಸಜ್ಜಾಗಿದ್ದಾರೆ .
ತನಿಖೆಗೆ ಮೊದಲೇ ಮುಖ್ಯಮಂತ್ರಿಗಳಾದಿಯಾಗಿ ಸಚಿವರು, @BJP4Karnataka ಶಾಸಕರು ಆರೋಪಿ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು. ಇದನ್ನೇ ಪೊಲೀಸ್ ಇಲಾಖೆ ಸ್ವಲ್ಪ ತಡವಾಗಿ 'ಬಿ ರಿಪೋರ್ಟ್' ರೂಪದಲ್ಲಿ ನೀಡಿದೆ.
ಇದರಲ್ಲಿ ಆಶ್ಚರ್ಯಪಡುವಂತದ್ದು ಏನಿಲ್ಲ.
2/4
#JusticeForSantosh
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡಿ, ಪೊಲೀಸರು ಸಲ್ಲಿಸಿರುವ 'ಬಿ ರಿಪೋರ್ಟ್' ನ್ಯಾಯ ಸಿಗಬಹುದೆಂಬ ಭರವಸೆಯಿಂದ ಕಾಯುತ್ತಿದ್ದ ಮೃತನ ಕುಟುಂಬದ ನೋವನ್ನು ಇನ್ನಷ್ಟು ಹೆಚ್ಚಿಸಿದೆ.
ಇದೇ ಕಾರಣಕ್ಕಾಗಿ ನಾನು ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದು. 1/4
#JusticeForSantosh
ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಮುನ್ನ ತನ್ನ ಸಾವಿಗೆ ಈಶ್ವರಪ್ಪ ಅವರೇ ನೇರಕಾರಣ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾದರೂ, ಆರೋಪಿ ಸ್ಥಾನದಲ್ಲಿರುವ ಈಶ್ವರಪ್ಪ ಅವರನ್ನು ಒಮ್ಮೆಯೂ ವಿಚಾರಣೆ ನಡೆಸದಿರುವುದು ತನಿಖೆಯ ವಿಶ್ವಾಸಾರ್ಹತೆಯನ್ನು ತೋರಿಸುತ್ತದೆ.
3/4
#JusticeForSantosh
ಆರೋಪಿ ಸ್ಥಾನದಲ್ಲಿರುವ ಮಾಜಿ ಸಚಿವ ಈಶ್ವರಪ್ಪ ಅವರನ್ನು ಸಂಪೂರ್ಣವಾಗಿ ಹೊರಗಿಟ್ಟು ನಡೆಸಿರುವ ಈ ಪೊಲೀಸ್ ತನಿಖೆ ಸರ್ಕಾರದ ಮಾನ ಉಳಿಸಲು ನಡೆಸಿರುವ ನಾಟಕ.
ಭ್ರಷ್ಟ @BJP4Karnataka ಸರ್ಕಾರದ ಕಮಿಷನ್ ಹಪಹಪಿಗೆ ಇನ್ನಷ್ಟು ಜೀವಗಳು ಬಲಿಯಾಗದಿರಲಿ ಎಂದಷ್ಟೇ ಹಾರೈಸಬಲ್ಲೆ.
4/4
#JusticeForSantosh