ಬಂಟ್ವಾಳ ತಾಲ್ಲೂಕಿನ ಎಸ್.ವಿ.ಎಸ್ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗಿ ಯಾರ ಸಹಾಯವೂ ಪಡೆಯದೇ ಕಾಲಿನ ಬೆರಳುಗಳ ಮೂಲಕವೇ ಉತ್ತರ ಬರೆದ ಈ ಪೋರ ಕೌಶಿಕ್ ನಿಗೆ ನನ್ನ ಹೃದಯಪೂರ್ವ ಮೆಚ್ಚುಗೆ. ಇಂತಹ ವ್ಯಕ್ತಿಗಳು ಬದುಕಿನ ಸಾರ್ಥಕ ಅರ್ಥ ಕಲ್ಪಿಸುತ್ತಾರೆ. ಸಮಾಜದ ಎಲ್ಲ ಮಾನವೀಯ ನಿಲುವುಗಳನ್ನು ಸಮರ್ಥಿಸುತ್ತಾರೆ.
Colonel Vishal Dubey First Indian Army Officer to Climb Mount Everest Without Artificial Oxygen. From 10 PARA SF Served in Special Frontier Force, NSG, Rastriya Rifles, Assam Rifles and Kargil War Hero. Anyone Can Get Goosebumps Just by Seeing His Batches 🥰
#WATCH Bihar: Father of Sepoy Kundan Kumar, who lost his life in #GalwanValley of Ladakh on June 15-16, says, "My son sacrificed his life for the nation. I have two grandsons, I will send them too."
ಕಾರ್ಮಿಕ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮತ್ತು ಆಶಾಕಿರಣ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಬೆಂಗಳೂರಿನ ರಾಜಗೋಪಾಲ ನಗರದಲ್ಲಿ ವಾಣಿಜ್ಯ ವಾಹನ ಚಾಲಕರಿಗೆ ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು. @labourofficer5@LabourDeptGOK@LabourGovt
There is a need to create such an environment in Public offices. Workshops should be conducted to encourage youngsters before they come out of the colleges. Congenial atmosphere surely is not there now . An young entrepreneur gets fed up before he starts his enterprise. 😭😭😭