ಇಂದು ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿತ್ತು
ಶಿಷ್ಟಾಚಾರದ ಪ್ರಕಾರ ಆ ಎಲ್ಲ ಗಣ್ಯರ ಸ್ವಾಗತಕ್ಕೆ ಮಾತ್ರ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು.
ಇದರ ಹೊರತಾಗಿ ಈ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಯಾವ ಪಾತ್ರವೂ ಇಲ್ಲ.
ಈ ರೀತಿಯ ಶಿಷ್ಟಾಚಾರದ ಪಾಲನೆ ಹಿಂದಿನ ಎಲ್ಲ ಸರ್ಕಾರದ ಕಾಲದಲ್ಲಿಯೂ ನಡೆದಿತ್ತು.
ನನ್ನ ಪ್ರೀತಿಯ ಕನ್ನಡಿಗ ಬಂಧುಗಳೇ,
ಜನತೆಯೇ ನನ್ನ ಪಾಲಿನ ಜನಾರ್ಧನರು. ಇನ್ನು ಕೆಲವೇ ಹೊತ್ತಿನಲ್ಲಿ ನನ್ನ ಹದಿನಾಲ್ಕನೇ ಬಜೆಟ್ ಮಂಡಿಸಲಿದ್ದೇನೆ. ನನ್ನ ಮತ್ತು ನನ್ನ ಸರ್ಕಾರದ ಮೇಲೆ ನಿಮ್ಮೆಲ್ಲರ ಆಶೀರ್ವಾದ ಇರಲಿ.
ನನ್ನ ಹಿಂದಿನ ಎಲ್ಲ ಬಜೆಟ್ ಗಳಲ್ಲಿ ‘ಸರ್ವರಿಗೂ ಸಮಪಾಲು, ಸಮಬಾಳು’ ಎಂಬ ಮೂಲಮಂತ್ರದ ‘ಕರ್ನಾಟಕ ಮಾದರಿ’ಯ ಆಡಳಿತವನ್ನು ನೀಡುವ ಪ್ರಯತ್ನ ಮಾಡುತ್ತಾ ಬಂದಿದ್ದೆ. ಪ್ರಸ್ತುತ ಮಂಡಿಸುತ್ತಿರುವ ಆಯವ್ಯಯ ಪತ್ರದಲ್ಲಿ ಈ ಮಾದರಿಯನ್ನು ಇನ್ನಷ್ಟು ಆಳವಾಗಿಸುವ, ವಿಸ್ತಾರವಾಗಿಸುವ ಪ್ರಯತ್ನ ಮಾಡುತ್ತೇನೆ.
ರಾಜಕೀಯ ಪ್ರೇರಿತ ಟೀಕೆ-ಟಿಪ್ಪಣಿಗಳಿಗೆ ಕಿವಿಗೊಡಬೇಡಿ. ನುಡಿದಂತೆಯೇ ನಡೆದಿದ್ದೇನೆ, ಮುಂದೆಯೂ ನಡೆಯುತ್ತೇನೆ. ನಿಮ್ಮ ನಂಬಿಕೆ-ವಿಶ್ವಾಸಗಳನ್ನು ಹುಸಿಗೊಳಿಸುವುದಿಲ್ಲ. ಇದು ನಾನು ನೀಡುವ ಅತ್ಯುನ್ನತ ಗ್ಯಾರಂಟಿ.
ಬಿಜೆಪಿಗರು, ಪದೇ ಪದೇ, RSS ಬ್ಯಾನ್ ಮಾಡಿ ನೋಡಿ ಅಂತಿದಾರೆ.
ಇಷ್ಟು ದಿನ ಕುರುಡರ ಆಡಳಿತದಲ್ಲಿ ಆಟವಾಡಿದ ಹಾಗಲ್ಲಾ.
ಈಗ ಒಂದೇ ಒಂದು ಬಾರಿ ಸಮಾಜದಲ್ಲಿ ಶಾಂತಿ ಕದಡುವ, ಹೆಣದ ಮೇಲೆ ರಾಜಕೀಯ ಬೇಳೆ ಬೇಯಿಸುವ, ಅಸಂವಿಧಾನಿಕ ಚಟುವಟಿಕೆ ಮಾಡುವ ಪ್ರಯತ್ನ ಮಾಡಿ ನೋಡಿ.
ಆಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಪವರ್ ನಾವು ತೋರಿಸುತ್ತೇವೆ.
ಶಿವಮೊಗ್ಗದ ಬಿಜೆಪಿ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ, ಆ ನಂತರದ ಶವಯಾತ್ರೆ ಸಂದರ್ಭದಲ್ಲಿ ನಡೆದ ಗಲಭೆ, ಈಶ್ವರಪ್ಪ ಶವಯಾತ್ರೆಯ ಮುಂದಾಳತ್ವ ವಹಿಸುವ ಮೂಲಕ 144 ಸೆಕ್ಷನ್ ನ ಉಲ್ಲಂಘನೆ ಮಾಡಿರುವುದು ಈ ಎಲ್ಲಾ ಒಟ್ಟು ಘಟನೆಗಳನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತೇನೆ. 1/11
#LawAndOrder
Padma Shri, Harekala Hajabba is a man of inspiring tales. He was immensely hoped to meet and visit Markaz Knowledge City.
Appreciated and Honoured him for his unequal efforts to enhance education and truly humanitarian efforts.
ರಾಜ್ಯ ವಕ್ಫ್ ಮಂಡಳಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮೊಹಮ್ಮದ್ ಷಫಿ ಸ-ಅದಿ ಅವರು ಇಂದು ನನ್ನನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಅವರನ್ನು ಅಭಿನಂದಿಸಿ ಶುಭ ಹಾರೈಸಿದೆ.
ಮಾಜಿ ಸಚಿವರಾದ @BZZameerAhmedK, ಶಾಸಕರಾದ @byrathi_suresh ಸೇರಿದಂತೆ ಹಲವರು ಹಾಜರಿದ್ದರು.
This makes me want to puke. Rape threats to a toddler from the RW because @imVkohli did the decent thing called out bigotry & supported his teammate. These bigots belong in jail
Ya Rasoolallah ﷺ, each time we fall into hardship, it is by your means that we find ease. When we are on our deathbeds, come & save us Ya Rasoolallah ﷺ
Ameen 🤲
@CMofKarnataka@BlrCityPolice@BSBommai ಗುಡ್. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ. ಆದರೆ ಇಲ್ಲಿ ಧರ್ಮ, ಜಾತಿ, ಆಹಾರ, ಪ್ರೀತಿ, ವಸ್ತ್ರದ ವಿಚಾರದಲ್ಲಿ ಹೀಗೆ ದೌರ್ಜನ್ಯ, ಗುಂಪು ಹಲ್ಲೆಗಳು ವ್ಯಾಪಕವಾಗಿ ನಡೆಯುತ್ತಿದೆ. ದ್ವೇಷ ಹರಡುವ ಕೃತ್ಯಗಳು ಸಾಮಾನ್ಯವಾಗಿದೆ. ಅದರತ್ತಲೂ ಗಮನಹರಿಸಿ. ನ್ಯಾಯ ಒಂದು ಕಡೆಗೆ ವಾಲದಿರಲಿ
ಪರಂಪರಾಗತವಾಗಿ ಬಂದ ವಿಶ್ವಾಸ, ಆಚಾರಗಳನ್ನು ಯಥಾಸ್ಥಿತಿ ಅಳವಡಿಸಿ ನೈಜ ಮುಸ್ಲಿಂ ಆಗಲು,
ಸಜ್ಜನರೊಂದಿಗೆ ಸಂಪರ್ಕ ಬೆಳೆಸಿ ಮರಣಾ ನಂತರವೂ ದುಆ ಲಭಿಸಲು ,ದೇಶ ಸ್ನೇಹಿಯಾಗಿ ಕಾರುಣ್ಯಸೇವಕನಾಗಿ ಉದಾತ್ತ ವ್ಯಕ್ತಿಯಾಗಲು SSF ನೊಂದಿಗೆ ಕೈಜೋಡಿಸೋಣ.
ಮೆಡಿಕಲ್ ಮಾಫಿಯಾದ ವಿರುದ್ಧ ಧ್ವನಿ ಎತ್ತಿದ ಸುಹೈಲ್ ಖಂದಕ್ ರವರ ಬಂಧನ ಖಂಡನಾರ್ಹ. ಮಂಗಳೂರಿನಲ್ಲಿ ಬಡ ರೋಗಿಗಳ ರಕ್ತ ಹೀರುತ್ತಿರುವ ಆಸ್ಪತ್ರೆಗಳು
ಮತ್ತು ಮೆಡಿಕಲ್ ಮಾಫಿಯಾಗಳ ವಿರುದ್ಧ ಎಲ್ಲಾ ಸಂಘಟನೆಗಳು ಹೋರಾಡಬೇಕು. ಅದಕ್ಕಾಗಿ ಹೋರಾಡುತ್ತಿರುವ ಸುಹೈಲ್ ಖಂದಕ್ ರಂತಹಾ ನಾಯಕರೊಂದಿಗೆ ಕೈ ಜೋಡಿಸಬೇಕು