#Kabzaa is another Eldorado of Kannada cinema🔥.R.Chandru's direction was fantastic🔥. #Upendra's acting was next level⭐.#Kicchasupeep's on-screen presence was lit🔥#Shivanna surprising entry gave me goosebumps.surely this is first blockbuster of 2023
Rating:4.5/5
#kabzaareview
ಉತ್ತರಕನ್ನಡ ಜಿಲ್ಲೆಯಲ್ಲಿ ಮೊದಲ ಬಾರಿಗೆ ರಾತ್ರಿ ವೇಳೆ ಮಹಿಳಾ ಪೊಲೀಸರ ಗಸ್ತು ಕಾರ್ಯಕ್ಕೆ ಭಟ್ಕಳದಲ್ಲಿ ಚಾಲನೆ ನೀಡಲಾಗಿದೆ. ರಾತ್ರಿ ವಾಹನ ತಪಾಸಣೆ &ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆನ್ನು ನಡೆಸಿ ರಾತ್ರಿ ಗಸ್ತು ಕರ್ತವ್ಯ ನಿರ್ವಹಿಸಿದ ಪಿಎಸ್ಐ ಸುಮಾ ಬಿ ನೇತೃತ್ವದ ಮಹಿಳಾ ಪೊಲೀಸ್ ತಂಡಕ್ಕೆ ಅಭಿನಂದನೆಗಳು.