ಕಳೆದು ಹೋದ ಸಮಯ ಮತ್ತೆ ಹಿಂದಿರುಗಿ ಬರಲು ಸಾಧ್ಯವಿಲ್ಲ. ಎರಡು ದೋಣಿ ಮೇಲೆ ಯಾವತ್ತೂ ಪಯಣ ಮಾಡಬೇಡಿ. ನಿಮ್ಮ ಗುರಿ, ಅದಕ್ಕೆ ಬೇಕಾದ ಕಾರ್ಯ ನಿಷ್ಠೆ ಮೇಲೆ ನಂಬಿಕೆ ಇರಲಿ. ಈ ವರ್ಷ ನಿಮ್ಮ ಎಲ್ಲಾ ಕನಸುಗಳು ಸಾಕಾರಗೊಳ್ಳಲಿ. ನಿಮಗೂ ನಿಮ್ಮ ಕುಟುಂಬಕ್ಕೂ ಹೊಸ ವರ್ಷದ ಹಾರ್ಧಿಕ ಶುಭಾಶಯಗಳು 😊
ನಿಮ್ಮ ದಾಸ ದರ್ಶನ್
#HappyNewYear2020