@murali772@CMofKarnataka ನಕ್ಕನ್.. ಒಂದು ಸಾರಿ ನಮ್ಮ ಸಾರಿಗೆ ಬಸ್ ನಲ್ಲಿ ಪ್ರಯಾಣ ಮಾಡೋ ..
ಸುಮ್ನೆ ಮನೆಯಲ್ಲಿ ಕುಳಿತುಕೊಂಡು ಬಿಟ್ಟಿ ಇಂಟರ್ನೆಟ್ ಇದೇ ಅಂತ .. ಓಳ್ ಬಿಟ್ಟುಕೊಂಡು ಟ್ವೀಟ್ ಮಾಡೋದಲ್ಲ
ಎಷ್ಟೋ ಜನ ಬಡವರು ಮತ್ತು ಮಾಧ್ಯಮ ವರ್ಗದವರು ಓಡಾಡುವ ಸಾರಿಗೆಯ ಬಗ್ಗೆ ಹಗುರವಾಗಿ ಮಾತನಾಡುತ್ತೀಯ?
ತು.. ನೀನ್ ಜನ್ಮಕ್ಕೆ
ನಿಮ್ಮ ಮಾತೃ ಶ್ರೀ ಅವರ ಹೆಸರಿನಲ್ಲಿರುವ ಬನ್ನಿಗಿರಿ & ಡಿಟೋ ಗ್ರಾಮದ ಆಸ್ತಿಯನ್ನು ಸಾರ್ವಜನಿಕರಿಗೆ ಸರ್ಕಾರಕ್ಕೆ ಬಿಟ್ಟು ಕೊಡುವುದು ಯಾವಾಗ❓
ಬಿಡದಿ ಹೊಬಳಿಯ ಬಡವರಿಗೆ , ರೈತರಿಗೆ ದಾನ ಮಾಡುವ ದಿನಾಂಕ ನಿಗದಿ ಪಡಿಸುತ್ತಿರೋ ⁉️
ಅಥವಾ
“ವಚನ ಭ್ರಷ್ಟ ಮುಖ್ಯಮಂತ್ರಿ”ಯ ಪುತ್ರ ನಾನೇ ಎಂದು ಬಹಿರಂಗವಾಗಿ ಘೋಷಿಸುತ್ತಿರೋ @Nikhil_Kumar_k ⁉️
ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ವರ್ತಿಸುತ್ತಿರುವ ಇಡಿ ಸಂಸ್ಥೆ, ನ್ಯಾಷನಲ್ ಹೆರಾಲ್ಡ್ ವಿಷಯದಲ್ಲಿ "ಗಾಂಧಿ ಕುಟುಂಬ"ವನ್ನು ನಡೆಸಿಕೊಳ್ಳುತ್ತಿರುವ ರೀತಿ ದ್ವೇಷ ರಾಜಕೀಯ ಮಾತ್ರವಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಸಾಮಾನ್ಯವಾದದ್ದು.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವ್ಯವಹಾರ ನಡೆದಿದೆ ಎಂಬುವುದು ಕಪಲೋಕಲ್ಪಿತ ಆರೋಪಗಳು ಮಾತ್ರವಲ್ಲದೇ, ಸಾಕ್ಷ್ಯಾಧಾರಗಳಿಲ್ಲದೇ ಇಡಿ ನಡೆಸುತ್ತಿರುವ ವಾದ ಸುಳ್ಳಿಗೆ ಸುಳ್ಳನ್ನೇ ಸಾಕ್ಷಿಗಳಂತೆ ಪ್ರತಿಬಿಂಬಿಸುತ್ತಿದೆ.
"ಯಂಗ್ ಇಂಡಿಯಾ" ಒಂದು ಲಾಭ ರಹಿತ ಸಂಸ್ಥೆ ಎಂಬುದು ಸ್ಪಷ್ಟ. ಲಾಂಭಂಶವನ್ನು ಪಡೆಯದೆ ಸಾರ್ವಜನಿಕ ಸೇವಾ ಉದ್ದೇಶದಿಂದ ಸ್ಥಾಪಿತವಾದ ಸಂಸ್ಥೆ. ಯಂಗ್ ಇಂಡಿಯಾದ ನಿರ್ದೇಶಕರಾಗಲಿ, ಷೇರುದಾರರಾಗಲಿ ಯಾವುದೇ ಲಾಂಭಂಶವನ್ನು ಪಡೆಯುವಂತಿಲ್ಲ ಎಂಬ ನಿಯಮವಿದೆ. ಹಾಗೂ ಷೇರುದಾರರಿಗೆ ಯಾವುದೇ ಸಂಬಳವನ್ನು ಕೂಡ ನೀಡಲಾಗುವುದಿಲ್ಲ. ಹಾಗಿದ್ದೂ ಕೋಟ್ಯಾಂತರ ಅವ್ಯವಹಾರವಾಗಿದೆ ಎಂದು ಇಡಿ ಇಲಾಖೆ ಅರೋಪಿಸಲು ಹೇಗೆ ಸಾಧ್ಯ?
ಒಂದು ಪೈಸೆಯನ್ನೂ ಅಕ್ರಮವಾಗಿ ನ್ಯಾಷನಲ್ ಹೆರಾಲ್ಡ್ ಜೊತೆಗೆ ಯಂಗ್ ಇಂಡಿಯಾ ಸಂಸ್ಥೆ ವಹಿವಾಟು ನಡೆಸಿಲ್ಲ. ಯಾವ ಆಸ್ತಿಯನ್ನು ವಶಕ್ಕೂ ಪಡೆದುಕೊಂಡಿಲ್ಲ. 2013 ರಿಂದ 2025ರವರೆಗೆ ಕಾಲಕ್ಕೆ ತಕ್ಕಂತೆ ಇಡಿ ಇಲಾಖೆ ತನ್ನ ವಾದವನ್ನು ಬದಲಾಯಿಸುತ್ತಾ ಪೊಳ್ಳು ವಾದ ಮಂಡಿಸುತ್ತಿದೆ. ಬಿಜೆಪಿ ನಾಯಕನ ಪುರಾವೇ ಇಲ್ಲದ ದೂರಿನ ನಂತರ ಇಲ್ಲಿವರೆಗೂ ಯಾವುದೇ ತನಿಖಾ ಅಧಿಕಾರಿ ದಾಖಲೆ ಸಮೇತ ಸಾಬೀತು ಮಾಡಲು ಸಾಧ್ಯವಾಗಿಲ್ಲ. ಯಂಗ್ ಇಂಡಿಯಾ ಹಾಗೂ ನ್ಯಾಷನಲ್ ಹೆರಾಲ್ಡ್ ಸಂಸ್ಥೆಯೊಂದಿಗೆ ನಡೆದಿರುವ ಪ್ರಕ್ರಿಯೆಗಳಿಗೆ ಪ್ರತಿಯೊಂದಕ್ಕೂ ದಾಖಲೆಗಳಿರುವುದು ಇಡಿ ಇಲಾಖೆಯ ತನಿಖೆಯಿಂದಲೇ ಬಹಿರಂಗವಾಗಿರುವ ಸತ್ಯ.
ಸ್ವಾತಂತ್ರ್ಯ ಹೋರಾಟಕ್ಕೆ ತ್ಯಾಗ ಬಲಿದಾನ ಮಾಡಿರುವ ಕುಟುಂಬವನ್ನು ತೇಜೋವಧೆ ಮಾಡುವ ದುರದ್ದೇಶದಿಂದಲೇ ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು "ಗಾಂಧಿ ಕುಟುಂಬದ"ವಿರುದ್ಧ ಬಳಸಿಕೊಳ್ಳುತ್ತಿರುವುದು ದೇಶದ ಜನರಿಗೆ ಅರಿಕೆಯಾಗಿದೆ.
ನೆಹರೂ ಅವರ ನಾಯಕತ್ವದಲ್ಲಿ 5000 ಸ್ವತಂತ್ರ ಹೋರಾಟಗಾರರು ಸೇರಿ ಪ್ರಾರಂಭಿಸಿದ ಭವ್ಯ ಇತಿಹಾಸ ಹೊಂದಿರುವ ಸಂಸ್ಥೆ ನ್ಯಾಷನಲ್ ಹೆರಾಲ್ಡ್. ಸ್ವಾತಂತ್ರ್ಯ ಹೋರಾಟದ ಭಾಗವಾಗಿದ್ದ 1937 ರಲ್ಲಿ ಪ್ರಾರಂಭವಾದ ಪತ್ರಿಕಾ ಸಂಸ್ಥೆಯನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೇ, ಬ್ರಿಟಿಷರ ಗುಲಾಮರಾಗಿದ್ದ ಬಿಜೆಪಿ ಪಕ್ಷ ಸುಳ್ಳು ಮೊಕದ್ದಮೆಗಳನ್ನು ಹೂಡಿರುವುದು ಅಸಹ್ಯ ರಾಜಕೀಯದ ಪರಮಾವಧಿ. ದೇಶದ ಜನ ಗಾಂಧಿ ಕುಟುಂಬದ ಜೊತೆಗೆ ನಿಂತಿದೆ, ಸಂವಿಧಾನ, ನ್ಯಾಯಂಗದ ಮೇಲಿನ ನಂಬಿಕೆ ಕಳೆದುಕೊಂಡಿಲ್ಲ. ಸತ್ಯ ಹೊರಬರುವಾಗ ಬಿಜೆಪಿ ಮತ್ತು ಅದರ ಅಂಗ ಸಂಸ್ಥೆಗಳಂತೆ ವರ್ತಿಸುತ್ತಿರುವ ಇಡಿ,ಐಟಿ,ಗಳಂತಹ ಸಂಸ್ಥೆಗಳಿಗೆ ಕಪಾಳಮೋಕ್ಷವಾಗುವ ಕಾಲ ದೂರವಿಲ್ಲ.
#SoniyaGandhi @DrAMSinghvi #nationalheraldcase
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಬೇವಿನಾಳ ಗ್ರಾಮದ ರೈತ ಮಹದೇವಪ್ಪ ಅವರು 6.36 ಎಕರೆ ಭೂಮಿಯಲ್ಲಿ ಭತ್ತ ಬೆಳೆದಿದ್ದರು ,
ಇತ್ತಿಚಿಗೆ ಸುರಿದ ಆಕಾಲಿಕ ಆಲಿಕಲ್ಲು ಮಳೆಯಿಂದ ಭತ್ತದ ಬೆಳೆ ನೆಲದ ಪಾಲಾಗಿ ತುಂಬಿ ನಷ್ಟವಾಗಿದ್ದು ಕಾರಣ ಕ್ರಿಮಿನಾಶಕ ಸೇವಿಸಿ ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
ಬೆಂಗಳೂರುಗೆ ಮತ್ತೊಂದು “ಲಾಲ್ಬಾಗ್” ಮಾದರಿಯ ಜೈವಿಕ ಉದ್ಯಾನವನ!
ಯಲಹಂಕದ ಮಾದಪ್ಪನಹಳ್ಳಿಯಲ್ಲಿ 153 ಎಕರೆ ಜಮೀನಿನಲ್ಲಿ ಜೈವಿಕ ಉದ್ಯಾನವನ ಸ್ಥಾಪನೆಗೆ ಭೂಹಸ್ತಾಂತರದ ಮೂಲಕ ಮೊದಲ ಹೆಜ್ಜೆ ಇಡಲಾಗಿದೆ. ಈ ಪ್ರಕ್ರಿಯೆ ನನ್ನ ಸಮ್ಮುಖದಲ್ಲಿ ಇಂದು ಯಶಸ್ವಿಯಾಗಿ ಪೂರ್ಣಗೊಂಡಿದೆ.
@eshwar_khandre@SManoharCONG
ಬೆಂಗಳೂರುಗೆ ಮತ್ತೊಂದು “ಲಾಲ್ಬಾಗ್” ಮಾದರಿಯ ಜೈವಿಕ ಉದ್ಯಾನವನ!
ಯಲಹಂಕದ ಮಾದಪ್ಪನಹಳ್ಳಿಯಲ್ಲಿ 153 ಎಕರೆ ಜಮೀನಿನಲ್ಲಿ ಜೈವಿಕ ಉದ್ಯಾನವನ ಸ್ಥಾಪನೆಗೆ ಭೂಹಸ್ತಾಂತರದ ಮೂಲಕ ಮೊದಲ ಹೆಜ್ಜೆ ಇಡಲಾಗಿದೆ. ಈ ಪ್ರಕ್ರಿಯೆ ನನ್ನ ಸಮ್ಮುಖದಲ್ಲಿ ಇಂದು ಯಶಸ್ವಿಯಾಗಿ ಪೂರ್ಣಗೊಂಡಿದೆ.
ಇದು ನನ್ನ ಕನಸಿನ ಯೋಜನೆಯಾಗಿದ್ದು. ಬೆಂಗಳೂರು ಉತ್ತರದ ಜನರಿಗೆ ಹೊಸ “ಶ್ವಾಸತಾಣ” (Lung Space) ಮತ್ತು ಪ್ರಕೃತಿ ಪ್ರವಾಸದ ತಾಣವಾಗಲಿದೆ. ಶುದ್ಧ ವಾತಾವರಣ, ಪರಿಸರ ಸಂರಕ್ಷಣೆ ಹಾಗೂ ಪರಿಸರ ಪ್ರವಾಸೋದ್ಯಮಕ್ಕೆ ಇದು ಉಪಯುಕ್ತವಾಗಲಿದೆ.
ಶೀಘ್ರದಲ್ಲೇ ಮುಖ್ಯಮಂತ್ರಿ ಶ್ರೀ @siddaramaiah ಹಾಗೂ ಉಪಮುಖ್ಯಮಂತ್ರಿ ಶ್ರೀ @DKShivakumar ಅವರಿಂದ ಶಂಕುಸ್ಥಾಪನೆ ನೆರವೇರಿಸಲಾಗುವದು.
ಕಿಡ್ನ್ಯಾಪ್ ಕೇಸ್ ಆರೋಪಿ ಅಲ್ಲಾಕ್-ಬುಲ್ಲಾಕ್ ಶಾಸಕ @CKRBJP ಅವರೇ ,
ಜಯನಗರದ ಗಲ್ಲಿ-ಗಲ್ಲಿಗಳಲ್ಲಿ ಒಂದೇ ಸುದ್ದಿ
• ಜಲ್ಲಿ ವೆಂಕಟೇಶ್ ,
• ಅಲ್ಯೂಮಿನಿಯಂ ಬಾಬು ,
• ಕೊತ್ತ ರವಿ
ಇವರ ಸಾವಿಗೆ ನೀವೆ ಕಾರಣ ಅಂತೆ !?
ಹೌದೇ ಶಾಸಕರೇ !?
“ಕರ್ನಾಟಕ ಪ್ಲಾಟ್ ಫಾರ್ಮ್ ಆಧಾರಿತ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಹಾಗೂ ಕಲ್ಯಾಣ) ವಿದೇಯಕ - 2024 (Karnataka Platform based Gig Workers (Social Security and Welfare ) Bill - 2024) ಅನ್ನು ಅನುಮೋದಿಸಿ ಸುಗ್ರೀವಾಜ್ಞೆ ಹೊರಡಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯು ನಿರ್ಧರಿಸಿದೆ.
#CabinetDecisions
@BJP4Karnataka ಬೆಳಕಿನ ಹಬ್ಬ ದೀಪಾವಳಿ ಹಬ್ಬವನ್ನು
ಆಡಳಿತದ ಅಂಧಕಾರದಿಂದ ಕೂಡಿದ ಕತ್ತಲೆ ಹಬ್ಬವನ್ನಾಗಿಸಿದ್ದು ಮರೆತುಬಿಟ್ಟಿದ್ದಿರಾ @BJP4Karnataka ?
https://t.co/Dn3Yy9Wf7E
#HowdyModi ಎಂದಿದ್ದ ನಿಮ್ಮ ದೋಸ್ತ್ @realDonaldTrump !,
ಓಡಿ ಭಾರತಿಯರೇ ಎನ್ನುತ್ತಿರುವುದ್ಯಾಕೇ @narendramodi?
ಮೂರು ಗಂಟೆಯ ಕಾರ್ಯಕ್ರಮಕ್ಕೆ 100 ಕೋಟಿ ಖರ್ಚು? ಮಾಡಿ ,
ಮೂಲಭೂತ ಸೌಕರ್ಯವಿಲ್ಲದ ಕೋಳಗೇರಿ ಪ್ರದೇಶವನ್ನು ಗೋಡೆಗಳಿಂದ ಮರೆಮಾಚಿ ,
ದೇಶಕ್ಕೆ #COVID_19 ಹರಡಲು ಮುನ್ನುಡಿ ಬರೆದಿದ್ದ #NamasteTrump ಕಾರ್ಯಕ್ರಮ
1/2