ಇಂದು ಕಲಬುರ್ಗಿಯಲ್ಲಿ ಜನಸ್ವರಾಜ್ ಸಮಾವೇಶ ನಡೆಯಿತು.
ಸಮಾವೇಶದಲ್ಲಿ ಕೇಂದ್ರ ಸಚಿವ ಶ್ರೀ @bhagwantkhuba, ಸಚಿವರು, ಶಾಸಕರು, ಸಂಸದರು, ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
#ಜನಸ್ವರಾಜ್#JanSwaraj
ಬೀದರ್ನಲ್ಲಿ ನಡೆದ ಜನಸ್ವರಾಜ್
ಸಮಾವೇಶದಲ್ಲಿ ಕೇಂದ್ರ ಸಚಿವ ಶ್ರೀ @bhagwantkhuba, ಸಚಿವರು, ಶಾಸಕರು, ಸಂಸದರು, ಜನಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು ಹಾಗೂ ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.
#ಜನಸ್ವರಾಜ್#JanSwaraj
ಮಾನ್ಯ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರ ಉಪಸ್ಥಿತಿಯಲ್ಲಿ ಇಂದು ಇಂಡಿಯನ್ ನ್ಯಾಷನಲ್ ಬ್ಯಾಸ್ಕೆಟ್ ಬಾಲ್ ಲೀಗ್ ನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದೆನು.
ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಹಿರಿಯ ಅಧಿಕಾರಿಗಳು ಹಾಗೂ ಮೊದಲಾದವರು ಉಪಸ್ಥಿತರಿದ್ದರು.
@TCGEHLOT@narayanagowdakc