ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡುತ್ತಿರುವ ಶ್ರೀ ಬಿ.ಕೆ. ಹರಿಪ್ರಸಾದ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ಶುಭಾಶಯಗಳು.@KPCCPresident
ದೇಶದ ಜನರ ಧ್ವನಿಯಾಗಿ ನಿಲ್ಲುತ್ತಿರುವ ರಾಹುಲ್ ಗಾಂಧಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮ್ಮ ಸೇವೆಯ ಪಯಣ ಇನ್ನಷ್ಟು ಯಶಸ್ವಿಯಾಗಲಿ. 🎉🎂
Happy Birthday Rahul Gandhi ji! Wishing you good health, happiness and success. 🎂🎉 @RahulGandhi
ಕರ್ನಾಟಕದ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮಾನ್ಯ ಡಾ. ಜಿ. ಪರಮೇಶ್ವರ್ ಅವರಿಗೆ ಹಾರ್ದಿಕ ಅಭಿನಂದನೆಗಳು ಹಾಗೂ ಶುಭಾಶಯಗಳು. ನಿಮ್ಮ ಅನುಭವ ಮತ್ತು ಜನಪರ ಆಡಳಿತ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಬಲ ನೀಡಲಿ.
@DrParameshwara
ಎಷ್ಟೋ ವರ್ಷಗಳ ಕನಸು ಇಂದು ನನಸಾಗಿದೆ.
ನಂಬಿಕೆ, ಹೋರಾಟ ಮತ್ತು ಅಭಿಮಾನಿಗಳ ಪ್ರೀತಿಗೆ ಸಿಕ್ಕ ಜಯ ಇದು.
ಈ ಗೆಲುವು ಪ್ರತಿಯೊಬ್ಬ RCB ಅಭಿಮಾನಿಯ ಹೃದಯದ ಹಬ್ಬ! ❤️💛
Ee Sala Cup Namdu! 🏆❤️
ಕೊನೆಗೂ ಕನಸು ನನಸಾಯಿತು.
ಅಭಿನಂದನೆಗಳು RCB! 🎉🔥
#RCB#EeSalaCupNamdu#Champions 🏆❤️💛
ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಆಯ್ಕೆಯಾಗಿರುವ D. K. Shivakumar ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ರಾಜ್ಯದ ಅಭಿವೃದ್ಧಿ ಮತ್ತು ಜನಕಲ್ಯಾಣದ ಹೊಸ ಅಧ್ಯಾಯ ಆರಂಭವಾಗಲಿ. ಯಶಸ್ವಿ ಆಡಳಿತಕ್ಕಾಗಿ ಹಾರ್ದಿಕ ಶುಭಾಶಯಗಳು.
@DKShivakumar
ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ Siddaramaiah ಅವರಿಗೆ ಹೃತ್ಪೂರ್ವಕ ಧನ್ಯವಾದಗಳು. ಅವರ ಆಡಳಿತಾವಧಿಯಲ್ಲಿ ಮಾಡಿದ ಕೆಲಸಗಳನ್ನು ಜನರು ಸದಾ ನೆನಪಿಟ್ಟುಕೊಳ್ಳುತ್ತಾರೆ. ರಾಜ್ಯದ ಅಭಿವೃದ್ಧಿಗೆ ನೀಡಿದ ಕೊಡುಗೆಗಾಗಿ ಅಭಿನಂದನೆಗಳು.
ನಿಮ್ಮ ಮಾರ್ಗದರ್ಶನ ಮತ್ತು ಆಶೀರ್ವಾದ ಸದಾ ನಮ್ಮ ಮೇಲಿರಲಿ ಸರ್.
"ಪ್ರಗತಿಯತ್ತ ಕರ್ನಾಟಕ" ಮೂರು ವರ್ಷಗಳ ಸಾರ್ಥಕ ಜನಸೇವೆ..!
ತುಮಕೂರು ಜಿಲ್ಲೆಯ ಕಂದಾಯ ಇಲಾಖೆಯ ವಿವಿಧ ಕಾರ್ಯಕ್ರಮಗಳಡಿ ಇ-ಪೌತಿ ಆಂದೋಲನಾ - 1,06,000 ; ದರಖಾಸ್ತು ಪೋಡಿ - 24,256; ಕಂದಾಯ ಗ್ರಾಮ ಹಕ್ಕು ಪತ್ರ - 20,666 ಮತ್ತು ಪೋಡಿ ಮುಕ್ತ ಅಭಿಯಾನ – 1570 ಸೇರಿದಂತೆ ಒಟ್ಟು 1,52,592 ಫಲಾನುಭವಿಗಳಿಗೆ ಹಕ್ಕು ಪತ್ರ/ಆದೇಶ ಪತ್ರಗಳನ್ನು ವಿತರಣೆ ಮಾಡಲಾಗುತ್ತಿದೆ. ಅಲ್ಲದೆ, ರಾಜ್ಯದಲ್ಲಿಯೇ ದೊಡ್ಡ ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಒಟ್ಟು 600 ಹುದ್ದೆಗಳ ನೇಮಕಾತಿ ಆದೇಶ ಪತ್ರವನ್ನು ನೀಡಲಾಗುತ್ತಿದೆ.
ಈ ಸಾಧನೆಯಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನದಲ್ಲಿದ್ದು, ಈ ಸಾಧನೆಗಾಗಿ ಗಿನ್ನಿಸ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ದಾಖಲೆ ಸೇರಿದೆ. ಇಂದಿನ ಕಾರ್ಯಕ್ರಮದಲ್ಲಿ ಈ ಸಾಧನೆಯ ಪ್ರಶಸ್ತಿಯನ್ನು ಪ್ರಧಾನ ಮಾಡಲು ಇಂಗ್ಲೇಂಡ್ನಿಂದ ಗಿನ್ನಿಸ್ ಸಂಸ್ಥೆಯವರು ಆಗಮಿಸಲಿದ್ದಾರೆ.
@CMofKarnataka@siddaramaiah@DKShivakumar@krishnabgowda@kharge@RahulGandhi@INCIndia@INCKarnataka@GWR
#karnataka #government #developments #tumakuru
ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು ಸರ್.
ನಿಮಗೆ ಉತ್ತಮ ಆರೋಗ್ಯ, ಸಂತೋಷ ಮತ್ತು ಇನ್ನಷ್ಟು ಯಶಸ್ಸು ಸಿಗಲಿ.
Happy Birthday Sir! Wishing you good health, happiness and many more successful years ahead.
@DKShivakumar 🎉
ನಮ್ಮ ಸರ್ಕಾರ.. ಜನಪರ, ಅಭಿವೃದ್ಧಿಪರ, ಹಿಂದುಳಿದವರ ಪರ. ಕೊಟ್ಟ ಮಾತು ತಪ್ಪದೆ ಕೆಲಸ ಮಾಡುವ ಏಕೈಕ ಪಕ್ಷ ಕಾಂಗ್ರೆಸ್. ಇದೇ ಕಾರಣಕ್ಕೆ ಉಪಚುನಾವಣೆಯಲ್ಲಿ ಮತದಾರ ಪ್ರಭುಗಳು ಮತ್ತೊಮ್ಮೆ ಹಸ್ತದ ಗುರುತಿಗೆ ಮತ ನೀಡಿ “ಕೈ” ಬಲಪಡಿಸಿದ್ದಾರೆ.
ಈ ಗೆಲುವಿಗೆ ಕಾರಣರಾದ ಪ್ರತಿಯೊಬ್ಬ ಮುಖಂಡರು, ಕಾರ್ಯಕರ್ತರು, ಬೆಂಬಲಿಗರು ಹಾಗೂ ಮತದಾರರಿಗೆ ಹೃದಯಪೂರ್ವಕ ಧನ್ಯವಾದಗಳು.
ಇವತ್ತು B. R. Ambedkar ಅವರ ಪುತ್ಲಿಗೆ ಹಾರವನ್ನು ಹಾಕಿ, ಅವರ ಹತ್ತಿರ ನಿಂತಾಗ…
ಅವರನ್ನ ನೋಡಿದ ಕ್ಷಣವೇ ಮನಸ್ಸಿಗೆ ಒಂದು ಧೈರ್ಯ, ಶಕ್ತಿ ಬರುತ್ತದೆ.
ಯಾರೋ ನಮ್ಮ ಬೆನ್ನ ಹಿಂದೆ ನಿಂತು ಕಾಪಾಡ್ತಿದ್ದಾರೆ ಅನ್ನೋ ಭಾವನೆ ಬರುತ್ತದೆ.
ಆ ಅನುಭವ ನನಗೆ ಯಾವಾಗಲೂ ವಿಶೇಷವಾಗಿಯೇ ಇರುತ್ತದೆ. 🙏
ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಮಹತ್ವವನ್ನು ದೇಶಕ್ಕೆ ತೋರಿಸಿದ ಮಹಾನ್ ನಾಯಕ B. R. Ambedkar ಅವರಿಗೆ ಹೃದಯಪೂರ್ವಕ ನಮನಗಳು 🙏
ಅವರ ಆಲೋಚನೆಗಳು ನಮ್ಮ ಜೀವನಕ್ಕೆ ದಾರಿದೀಪವಾಗಿರಲಿ.
ಪ್ರೀತಿ, ತ್ಯಾಗ, ಸಹನೆ ಮತ್ತು ಧೈರ್ಯದ ಪ್ರತೀಕವಾಗಿರುವ ಹಾಗೂ ಸಮಾಜದ ಬೆಳಕಾಗಿರುವ ಎಲ್ಲ ತಾಯಂದಿರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ನಿಮ್ಮ ಜೀವನ ಸದಾ ಸಂತೋಷ, ಶಾಂತಿ ಮತ್ತು ಯಶಸ್ಸಿನಿಂದ ತುಂಬಿರಲಿ ಎಂದು ಹಾರೈಸುವೆ.
ನಮ್ಮ ಸರ್ಕಾರವು ದೇಶದಲ್ಲೇ ಮೊದಲ ಬಾರಿಗೆ ಮಹಿಳಾ ಸಬಲೀಕರಣದ ಉದ್ದೇಶದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿ, ಸಮರ್ಪಕವಾಗಿ ಅನುಷ್ಟಾನಗೊಳಿಸಿದೆ. ಇದರಿಂದ ಮಹಿಳೆಯರು ಆರ್ಥಿಕ ಸ್ವಾವಲಂಬನೆ, ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲು ಮತ್ತು ಅವರ ಜೀವನಮಟ್ಟ ಸುಧಾರಣೆಗೆ ಗ್ಯಾರಂಟಿ ಯೋಜನೆಗಳು ನೆರವಾಗುತ್ತಿವೆ. ಮಹಿಳಾ ಸಬಲೀಕರಣಕ್ಕಾಗಿ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ.
#internationalwomensday