ದಿನಾಂಕ: 06-08-2026 ರಂದು ಶ್ರೀ ಶರಣಬಸವ, ಮೀನುಗಾರಿಕೆ ಜಂಟಿ ನಿರ್ದೇಶಕರು, ಬಳ್ಳಾರಿ ವಲಯದ ಅವರು ರಾಯಚೂರು ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ 20.0 ಮೆಟ್ರಿಕ್ ಟನ್ ಸಾಮರ್ಥ್ಯದ ಐಸ್ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಹಾಗೂ (1/2)
ಮೀನುಗಾರಿಕೆ ಜಂಟಿ ನಿರ್ದೇಶಕರು, ಬಳ್ಳಾರಿ ವಲಯ, ಶ್ರೀ ಬಸವನ ಗೌಡ, ಮೀನುಗಾರಿಕೆ ಉಪ ನಿರ್ದೇಶಕರು, ರಾಯಚೂರು, ಶ್ರೀ ಶ್ರೀನಿವಾಸ ಕುಲಕರ್ಣಿ, ಮೀನುಗಾರಿಕೆ ಉಪ ನಿರ್ದೇಶಕರು, ಕೊಪ್ಪಳ ಮತ್ತು ಶ್ರೀ ಚಂದ್ರಶೇಖರ ಕಡೆಮನೆ, ಮೀನುಗಾರಿಕೆ ಸಹಾಯಕ ನಿರ್ದೇಶಕರು, ಸಿಂಧನೂರು ರವರು ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. (3/3)
ಸೀಗಡಿ ಸಾಕಾಣಿಕೆ ವಿಸ್ತರಣೆ ಹೊಸ ಪ್ರದೇಶಗಳಲ್ಲಿ ಸಾಗುವಳಿ ಅಭಿವೃದ್ಧಿಯ ಸಾಧ್ಯತೆಗಳು ಹಾಗೂ ಕ್ಷೇತ್ರಮಟ್ಟದ ಅನುಷ್ಠಾನದ ಕುರಿತು ಸಮಗ್ರ ಮಾಹಿತಿ ಪಡೆದು ಚರ್ಚಿಸಲಾಯಿತು. ಈ ಭೇಟಿ ಅನುಭವ ವಿನಿಮಯ ಮತ್ತು ಭವಿಷ್ಯದ ಕಾರ್ಯತಂತ್ರ ರೂಪಿಸಲು ಉಪಯುಕ್ತ ಕಲಿಕೆಯ ಅವಕಾಶವಾಗಿತ್ತು. ಈ ಸಂದರ್ಭದಲ್ಲಿ ಶ್ರೀ ಶರಣಬಸವ, (2/3)
ದಿನಾಂಕ: 31/07/2026 ರಂದು ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಮಲದಿನ್ನಿ ಹಾಗೂ ಹೆಡಗಿನಾಳ ಗ್ರಾಮಗಳಲ್ಲಿನ ಸೀಗಡಿ (ಶ್ರಿಂಪ್) ಸಾಕಾಣಿಕೆ ಕೇಂದ್ರಗಳಿಗೆ ಶ್ರೀ ಬಬಿನ್ ಬೋಪಣ್ಣ, ಮೀನುಗಾರಿಕೆ ಜಂಟಿ ನಿರ್ದೇಶಕರು, ಮೀನುಗಾರಿಕೆ ನಿರ್ದೇಶನಾಲಯ, ಬೆಂಗಳೂರು ರವರು ಭೇಟಿ ನೀಡಿ, ಕ್ಷೇತ್ರ ಪರಿಶೀಲನೆ ನಡೆಸಲಾಯಿತು. (1/3)
ಜಲಕೃಷಿಯಲ್ಲಿ ಯಶೋಗಾಥೆ ಬರೆದ ಪ್ರಗತಿಪರ ಕೃಷಿಕರ ಬಗ್ಗೆ ಶ್ರೀ ಶರಣಬಸವ, ಮೀನುಗಾರಿಕೆ ಜಂಟಿ ನಿರ್ದೇಶಕರು, ಬಳ್ಳಾರಿ ರವರು ತಮ್ಮ ಅನುಭವಗಳನ್ನು ಹಂಚಿಕೊಂಡು ಇಲಾಖೆಯ ಸೌಲಭ್ಯಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂದು ವಿವರಿಸಿದರು. (6/8)
ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಮೀನುಗಾರಿಕಾ ಡಿಜಿಟಲ್ ಟ್ರಾನ್ಸ್ಫಾರ್ಮೇಷನ್ (NFDP) ಪೋರ್ಟಲ್ನಲ್ಲಿ ನೋಂದಣಿ ಮಾಡಿಕೊಳ್ಳುವ ವಿಧಾನ ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸುಲಭಗೊಳಿಸುವ ಕುರಿತು CSC (ಕಾಮನ್ ಸರ್ವಿಸ್ ಸೆಂಟರ್) ತಂಡದ ಪ್ರತಿನಿಧಿಗಳು ಪ್ರಾತ್ಯಕ್ಷಿಕೆ ನೀಡಿದರು. ಅಲ್ಲದೆ, (5/8)
ಜಲಕೃಷಿ ವಿಮೆ ಯೋಜನೆಯ ಅಗತ್ಯತೆ, ಅದರ ಉದ್ದೇಶಗಳು ಮತ್ತು ರೈತರಿಗೆ ಸಿಗುವ ಪ್ರಯೋಜನಗಳ ಬಗ್ಗೆ ಸುದೀರ್ಘವಾಗಿ ಮಾಹಿತಿ ನೀಡಿದರು. ಬೆಂಗಳೂರಿನ ಅಗ್ರಿಕಲ್ಚರ್ ಇನ್ಶೂರೆನ್ಸ್ ಕಂಪನಿಯ ಶ್ರೀ ನವೀನ್ ಅವರು ವಿಮಾ ರಕ್ಷಣೆ, ಪ್ರೀಮಿಯಂ ಸಬ್ಸಿಡಿ ಮತ್ತು ವಿಮಾ ಕ್ಲೈಮ್ ಮಾಡುವ ಪ್ರಕ್ರಿಯೆಗಳ ಕುರಿತು ಸರಳವಾಗಿ ವಿವರಿಸಿದರು. (4/8)
ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಮಾರಂಭಕ್ಕೆ ಆಗಮಿಸಿದ್ದ ವಿವಿಧ ಜಿಲ್ಲೆಗಳ ನೂರಾರು ಮೀನುಗಾರರು ಮತ್ತು ಜಲಕೃಷಿಕರನ್ನು ಅಧಿಕಾರಿಗಳು ಆತ್ಮೀಯವಾಗಿ ಸ್ವಾಗತಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ NFDB ಯ ತಜ್ಞರಾದ ಶ್ರೀ ಮೊಹಮ್ಮದ್ ಇಫ್ತಿಕಾರ್ ಹುಸೇನ್ ಅವರು (3/8)
'ಪ್ರಧಾನಮಂತ್ರಿ ಮತ್ಸ್ಯ ಕಿಸಾನ್ ಸಮೃದ್ಧಿ ಸಹ-ಯೋಜನೆ' (PM-MKSSY) ಕುರಿತಾದ ಜಾಗೃತಿ ಹಾಗೂ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ಯಾದಗಿರಿ ಜಿಲ್ಲೆಗಳ ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು (DDFs), ಸಹಾಯಕ ನಿರ್ದೇಶಕರುಗಳು ಹಾಗೂ (2/8)
ದಿನಾಂಕ: 30-07-2026 ರಂದು ರಾಯಚೂರು ಜಿಲ್ಲೆಯ ಸಿಂಧನೂರು ಪಟ್ಟಣದ ವಿನಯ್ ರೆಸಿಡೆನ್ಸಿ ಹೋಟೆಲ್ ನಲ್ಲಿ ಭಾರತ ಸರ್ಕಾರ, ಕರ್ನಾಟಕ ಸರ್ಕಾರ, ಮೀನುಗಾರಿಕೆ ಇಲಾಖೆ ಹಾಗೂ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ (NFDB) ಇವುಗಳ ಜಂಟಿ ಆಶ್ರಯದಲ್ಲಿ ಮಹತ್ವದ 'ಜಲಕೃಷಿ ವಿಮೆ' ಮತ್ತು (1/8)
ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪ ನಿರ್ದೇಶಕರು ಅಥವಾ ರಾಯಚೂರು, ಲಿಂಗಸೂಗೂರು, ಸಿಂಧನೂರಿಗೆ ಸಂಬಂಧಿಸಿದ ಮೀನುಗಾರಿಕೆ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (3/3)
ಯೋಜನೆಯಡಿ ಮೀನುಗಾರಿಕೆ ಸಲಕರಣೆ ಕಿಟ್ಗಳ ವಿತರಣೆ ಹಾಗೂ ಮತ್ಸ್ಯವಾಹಿನಿ ಯೋಜನೆಯಡಿ ದ್ವಿಚಕ್ರ ವಾಹನ ಮತ್ತು ಐಸ್ ಬಾಕ್ಸ್ ಖರೀದಿಸಿದವರಿಗೆ ಸಹಾಯಧನ ನೀಡಲಾಗುವುದು. ಆಸಕ್ತರು ಅರ್ಜಿಯನ್ನು ಆಗಸ್ಟ್ 25ರೊಳಗಾಗಿ ವೆಬ್ಸೈಟ್ https://t.co/BTmmkqIT3r ಮೂಲಕ ಸಲ್ಲಿಸಬಹುದಾಗಿದೆ. (2/3)
ಅರ್ಜಿ ಆಹ್ವಾನ
ಪ್ರಜಾವಾಣಿ ವಾರ್ತೆ
ರಾಯಚೂರು: ಮೀನುಗಾರಿಕೆ ಇಲಾಖೆ ವತಿಯಿಂದ 2026-27ನೇ ಸಾಲಿನ ಜಿಲ್ಲಾ ಪಂಚಾಯಿತಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದ ಮೀನುಗಾರರಿಗೆ ಉಚಿತವಾಗಿ ವಿವಿಧ ಸಲಕರಣೆ ವಿತರಣೆ ಅರ್ಜಿ ಆಹ್ವಾನಿಸಲಾಗಿದೆ. (1/3)
ಅಭಿವೃದ್ಧಿಗೆ ಉತ್ತೇಜನ ನೀಡಲಾಗುತ್ತಿದೆ. ಹೆಚ್ಚಿನ ಸಮೀಪದ ಬ್ಯಾಂಕ್ ಶಾಖೆ, ಜಿಲ್ಲಾ ಲೀಡ್ ಬ್ಯಾಂಕ್, ಕೃಷಿ ಇಲಾಖೆ, ಮಾಹಿತಿಗಾಗಿ ತಮ್ಮ ಮೀನುಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ಜಿಲ್ಲಾ ವ್ಯವಸ್ಥಾಪಕ ಸುಧೀಂದ್ರ ಪಿ.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (3/3)
ಕೆಸಿಸಿ ಸಾಲದ ಪ್ರಮುಖ ಲಾಭಗಳು: ಸರಳ ಪ್ರಕ್ರಿಯೆಯ ಮೂಲಕ ಸಾಲ ಸೌಲಭ್ಯ, ಕಡಿಮೆ ಬಡ್ಡಿದರ ದಲ್ಲಿ ಸಾಲ (ಅರ್ಹತೆ ಹಾಗೂ ಸರ್ಕಾರದ ನಿಯಮಗಳ ಪ್ರಕಾರ ಬಡ್ಡಿ ಸಹಾಯ ಲಭ್ಯ), ಕಾರ್ಯನಿರ್ವಹಣಾ ಬಂಡವಾಳದ ಅವಶ್ಯಕತೆ ಪೂರೈಸಲು ನೆರವು, ಮೀನುಗಾರರ ಆದಾಯ ಹೆಚ್ಚಳಕ್ಕೆ ಸಹಕಾರ, ಮೀನುಗಾರಿಕೆಯೊಂದಿಗೆ ಪೂರಕ ಆದಾಯ ಮೂಲಗಳ (2/3)
ಸಾಲ ಸೌಲಭ್ಯ :
ರಾಯಚೂರು: ಮೀನುಗಾರರ ಆದಾಯ ವೃದ್ಧಿ ಹಾಗೂ ಮೀನು ಹಿಡುವಳಿ ಮತ್ತು ಮಾರಾಟ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಬ್ಯಾಂಕುಗಳ ಮೂಲಕ ಕಿಸಾನ್ ಕ್ರೆಡಿಟ್ ಕಾರ್ಡ್ (ಕೆ.ಸಿ.ಸಿ) ಯೋಜನೆಯಡಿ ಮೀನುಗಾರಿಕೆ ಚಟುವಟಿಕೆಗಳಿಗೆ ಸಾಲ ಸೌಲಭ್ಯವನ್ನು ಒದಗಿಸಲಾಗುತ್ತಿದೆ. (1/3)
ಈ ಸಂದರ್ಭದಲ್ಲಿ ಶ್ರೀ ಬಸವನಗೌಡ, ಮೀನುಗಾರಿಕೆ ಉಪ ನಿರ್ದೇಶಕರು, ರಾಯಚೂರು, ಶ್ರೀ ಚಂದ್ರಶೇಖರ್ ಕಡೆಮನೆ, ಮೀನುಗಾರಿಕೆ ಸಹಾಯಕ ನಿರ್ದೇಶಕರು, ಸಿಂಧನೂರು,ಇಲಾಖೆಯ ಸಿಬ್ಬಂದಿಗಳು ಹಾಗೂ ಮೀನುಗಾರರ ಸಹಕಾರ ಸಂಘದ ಸದಸ್ಯರು ಉಪಸ್ಥಿತರಿದ್ದರು. (2/2)