#Announce_Counsilling_Date@CMofKarnataka@Madhu_Bangarapp
ಮಾನ್ಯ ಶಿಕ್ಷಣ ಸಚಿವರೇ,
GPSTR ಕೇಸ್ ನ ತೀರ್ಪು ಹೊರ ಬಂದ ತಕ್ಷಣ ನೇಮಕಾತಿ ಪ್ರಕ್ರಿಯೆ ಮುಗಿಸುವಂತೆ ನೀಡಿದ್ದ ವಾಗ್ದಾನ ಹಾಗೂ ಮಾನ್ಯ ಹೈಕೋರ್ಟ್ ಆದೇಶದಂತೆ ಕೂಡಲೇ ಕೌನ್ಸಿಲಿಂಗ್ ನಡೆಸಿ ಕೂಡಲೇ ಶಿಕ್ಷಕರನ್ನು ಶಾಲೆಗೆ ನೇಮಿಸಬೇಕಾಗಿ ವಿನಂತಿ
ಸುಮಾರು ವರ್ಷಗಳಿಂದ ಶಿಕ್ಷಕರ ಕೊರತೆ & ಶಿಕ್ಷಕ ಹುದ್ದೆಯ ಆದೇಶ ಪತ್ರಕ್ಕಾಗಿ ಕಾಯಿಯುತ್ತಿರುವ ಅರ್ಭ್ಯಥಿಗಳು ಇದಕ್ಕೆಲ್ಲ ತೆರೆ ಎಳೆಯುವ ಕೆಲಸ ನಿಮ್ಮಿಂದ ಆದಷ್ಟು ಬೇಗ ಆಗಬೇಕು. ನಿಮ್ಮ ನಿರೀಕ್ಷೆಯಲ್ಲಿ ನಾವುಗಳು 👉 ಶಾಲಾ ಮಕ್ಕಳು ಮತ್ತು ಅಭ್ಯರ್ಥಿಗಳು.
#GPSTR2022#Announce_Counsilling_Date@CMofKarnataka@Madhu_Bangarapp
*ಸುಮಾರು ವರ್ಷಗಳಿಂದ ಶಿಕ್ಷಕರ ಕೊರತೆ & ಶಿಕ್ಷಕ ಹುದ್ದೆಯ ಆದೇಶ ಪತ್ರಕ್ಕಾಗಿ ಕಾಯಿಯುತ್ತಿರುವ ಅರ್ಭ್ಯಥಿಗಳು ಇದಕ್ಕೆಲ್ಲ ತೆರೆ ಎಳೆಯುವ ಕೆಲಸ ನಿಮ್ಮಿಂದ ಆದಷ್ಟು ಬೇಗ ಆಗಬೇಕು. ನಿಮ್ಮ ನಿರೀಕ್ಷೆಯಲ್ಲಿ ಶಾಲಾ ಮಕ್ಕಳು ಮತ್ತು ಅಭ್ಯರ್ಥಿಗಳು.
#GPSTR2022#Announce_Counsilling_Date@CMofKarnataka@Madhu_Bangarapp
@Madhu_Bangarapp
ಸುಮಾರು ವರ್ಷಗಳಿಂದ ಶಿಕ್ಷಕರ ಕೊರತೆ & ಶಿಕ್ಷಕ ಹುದ್ದೆಯ ಆದೇಶ ಪತ್ರಕ್ಕಾಗಿ ಕಾಯಿಯುತ್ತಿರುವ ಅರ್ಭ್ಯಥಿಗಳು ಇದಕ್ಕೆಲ್ಲ ತೆರೆ ಎಳೆಯುವ ಕೆಲಸ ನಿಮ್ಮಿಂದ ಆದಷ್ಟು ಬೇಗ ಆಗಬೇಕು. ನಿಮ್ಮ ನಿರೀಕ್ಷೆಯಲ್ಲಿ ನಾವುಗಳು 👉 ಶಾಲಾ ಮಕ್ಕಳು ಮತ್ತು ಅಭ್ಯರ್ಥಿಗಳು.🙏🙏🙏
ಶಿಕ್ಷಣ ಸಚಿವರಾದ ಮಾನ್ಯ ಮಧುಬಂಗಾರಪ್ಪ ಮತ್ತು ಮಾನ್ಯ ಮುಖ್ಯಮಂತ್ರಿಗಳಿಗೆ, ಕೌಸೆಲಿಂಗ್ ದಿನಾಂಕ ನಿಗದಿಪಡಿಸಿ ನೇಮಕಾತಿಯನ್ನು ಮುಗಿಸಿಕೊಡಿ #Announce_Counselling_Date#GPSTR2022