ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡಿಪುರ–ನಾಗರಹೊಳೆ ಸಫಾರಿ ಆರಂಭಿಸಲು ಕ್ರಮ
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಇಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯ ಸಭೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಲಾಯಿತು.
- ಸಭೆಯಲ್ಲಿ ಅಧಿಕಾರಿಗಳು ನೀಡಿದ ಮಾಹಿತಿಯಂತೆ, ಬಂಡಿಪುರ ಮತ್ತು ನಾಗರಹೊಳೆ ಪರಿಸರ ಪ್ರವಾಸೋದ್ಯಮ ಹಾಗೂ ಸಫಾರಿ ಪ್ರದೇಶಗಳಲ್ಲಿ ಹುಲಿಗಳು ಮತ್ತು ಚಿರತೆಗಳ ಸಾಂದ್ರತೆಯು, ಮಾನವ–ವನ್ಯಜೀವಿ ಸಂಘರ್ಷ ಹೆಚ್ಚಿರುವ ಪ್ರದೇಶಗಳಿಗಿಂತ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗೆ ಯಾವುದೇ ಧಕ್ಕೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಫಾರಿ ಚಟುವಟಿಕೆಗಳನ್ನು ಆರಂಭಿಸಲು ಸಮ್ಮತಿಸಲಾಗಿದೆ.
- ಹಾಗೆಯೇ ಮೇಕೆದಾಟು ಯೋಜನೆಗೆ ಸಣ್ಣಪುಟ್ಟ ನೆಪಗಳನ್ನು ಮುಂದಿಟ್ಟು ಸುಪ್ರೀಂಕೋರ್ಟ್ನಲ್ಲಿ ತಕರಾರು ಮಾಡಲು ತಮಿಳುನಾಡು ಪ್ರಯತ್ನಿಸುತ್ತಿದೆ. ಈ ತಾಂತ್ರಿಕ ಸಮಸ್ಯೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿ, ಪರಿಣಾಮಕಾರಿಯಾಗಿ ಬಗೆಹರಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ.
- ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿ ಅಪಾಯಕಾರಿಯಾಗಿರುವ ಮರಗಳು ಮತ್ತು ಕೊಂಬೆಗಳನ್ನು ಗುರುತಿಸಿ, ಅವುಗಳ ತೆರವಿಗೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಗೆ ಆದೇಶಿಸಲಾಗಿದೆ.
ಈ ಸಂದರ್ಭದಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯ ರಾಯಭಾರಿಗಳಾದ ಶ್ರೀ ಅನೀಲ್ ಕುಂಬ್ಳೆ ಅವರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
🚨Meanwhile DK Shivakumar visits Parappana Agrahara jail in Bengaluru to meet jailed Congress MLAs
The DCM went to meet jailed Congress MLAs Vinay Kulkarni and Virendra Pappi, a move seen as an attempt to maintain communication and support within the party
One of the brave bureaucrats who has a passion towards the downtrodden and marginalised people of the country and who has always fought for justice and unity: this is what defines @naukarshah ji.
He was born in Kerala and has worked in the Northeast and other parts of the country.
Mr. Gopinathan's joining the Congress party is a clear message that it's the only party fighting for justice with an ideology that is very clear.
He resigned in 2019, but his resignation has still not been accepted. Bureaucrats who fight for justice and the marginalised are being penalised by the government—this phenomenon is evident in both Haryana and Madhya Pradesh. Even the Chief Justice of India is not immune to these attacks.
It's the right time to fight against this divisive agenda. So, today, his entry into the Congress party is a welcome step, and we wholeheartedly welcome him.
: Congress General Secretary (Org.) Shri @kcvenugopalmp
📍 Delhi
Former Minister Shri.Vinay Kulkarni's wife Smt.Shivleela met me at Kaveri Bhavan and held discussions
Karnataka Housing Board Chairman Shri.K M Shivalinge Gowda was also present
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶ್ರೀಮತಿ ಶಿವಲೀಲಾ ಕುಲಕರ್ಣಿ ಅವರು ಇಂದು ಸದಾಶಿವನಗರ ನಿವಾಸದಲ್ಲಿ ನನ್ನನ್ನು ಭೇಟಿ ಮಾಡಿ, ಧನ್ಯವಾದ ಸಲ್ಲಿಸಿದರು. ಈ ವೇಳೆ ಅವರಿಗೆ ನೂತನ ಜವಾಬ್ದಾರಿ ಯಶಸ್ಸನ್ನು ತರಲಿ ಎಂದು ಶುಭ ಹಾರೈಸಿದೆ.
Our government is committed to promoting road safety, lawful conduct, and public convenience.
In this regard, a 50% concession has been announced on all pending traffic e-challans across the state.
Citizens are requested to clear their dues and strictly follow traffic rules in the future.
#GuaranteeSarkara
Smt Sonia Gandhi avaru showed that true leadership is choosing the nation over power. She believed in me, stood by me, and entrusted me with the responsibility to lead. My heart is filled with gratitude and respect for the same.
A proud moment for Hubballi-Dharwad!
Under the Swachh Bharat Mission, the Ministry of Housing and Urban Affairs conducted the Swachh Survekshan 2025, in which the Hubballi-Dharwad Municipal Corporation has achieved a remarkable milestone.
Among cities with a population of over one lakh, Hubballi-Dharwad secured the second position in Karnataka. At the national level, the city made significant progress, climbing from the 87th position last year to the 34th position in 2025
#Hdmc| #hublidharwad |#SwacchBharatMission | #SwachhSurvekshan2025|
ರೌಡಿ ಚಟುವಟಿಕೆ ನಿಯಂತ್ರಣಕ್ಕಾಗಿ ವಾಟ್ಸಪ್ ನಂಬರ್:
ಸಾಮಾಜಿಕ ಜಾಲತಾಣಗಳಲ್ಲಿ ರೌಡಿ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು 𝟴𝟮𝟵𝟲𝟴𝟭𝟯𝟳𝟵𝟮 ಈ ಸಂಖ್ಯೆಗೆ #WhatsApp ಮಾಡಿ.
(ಮಾಹಿತಿದಾರರ ವಿವರವನ್ನು ಗೌಪ್ಯವಾಗಿಡಲಾಗುವುದು)
ದೈಹಿಕ ಅಥವಾ ಮಾನಸಿಕ ನ್ಯೂನ್ಯತೆಯಿಂದ ಬಳಲುವ ಮಕ್ಕಳನ್ನು ತಾತ್ಸಾರ ದೃಷ್ಟಿಯಿಂದ ನೋಡದೆ, ಆ ನಿಷ್ಕಲ್ಮಶ ಜೀವಗಳಿಗೆ ಬೊಗಸೆಯಷ್ಟು ಪ್ರೀತಿ ನೀಡಿ ನೋಡಿ, ಮರಳಿ ಬೆಟ್ಟದಷ್ಟು ಪ್ರೀತಿ ತೋರುತ್ತಾರೆ. ಪ್ರತಿ ಮಗುವೂ ಪ್ರತಿಭಾಶಾಲಿಯೇ, ಅವರ ಪ್ರತಿಭೆಯನ್ನು ಗುರುತಿಸಿ, ಬೆಂಬಲಿಸುವ ಕೆಲಸ ನಮ್ಮದಾಗಬೇಕು.
ವಿಶೇಷ ಚೇತನರನ್ನು ಸಮಾಜದ ಆಸ್ತಿಯಾಗಿ ಪರಿವರ್ತಿಸುವ ಹೊಣೆ ಮಕ್ಕಳ ಪೋಷಕರ ಜೊತೆಗೆ ನಮ್ಮೆಲ್ಲರದ್ದು. ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಶ್ರಮಿಸೋಣ, ಮಕ್ಕಳ ಕನಸುಗಳಿಗೆ ಬಣ್ಣ ತುಂಬೋಣ.
- ಮುಖ್ಯಮಂತ್ರಿ @siddaramaiah
@IRANNAZALKI@Anjan94150697 Well said @IRANNAZALKI brother
Dhruv Jatti is born in Bangalore studied in Delhi Settled in Bangalore How come he is from North Karnataka
Just for asking president post he is telling North Karnataka