ಕಾಂಗ್ರೆಸ್ ನಿಂದ ಬಂದವರಿಗೆ ಟಿಕೆಟ್ ನೀಡಿರುವ ಬಿಜೆಪಿ ಪಕ್ಷ, ಬಿಜೆಪಿಯಲ್ಲಿ 35 ವರ್ಷಗಳಿಂದ ಪಕ್ಷಕ್ಕಾಗಿ ದುಡಿದಿರುವ ಬಾಬು ಹೆಗಡೆ ಅವರಿಗೆ ಟಿಕೆಟ್ ನೀಡಲು ಮೀನಾಮೇಷ ಎಣಿಸಬಾರದು...
ಬಾಬಣ್ಣ ಅವರಿಗೆ ಈ ಬಾರಿ ಟಿಕೆಟ್ ನೀಡುವ ಮೂಲಕ ಬೈಂದೂರು ಭಾಗದ ಬಿಜೆಪಿ ಕಾರ್ಯಕರ್ತರ ಕೂಗನ್ನು ಪರಿಗಣಿಸಬೇಕು...!!
#K_Babu_Shetty_For_Byndoor_BJP