ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ರವರು ಬುಧವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯ ವರದಿ ಇಂದಿನ ಪತ್ರಿಕೆಗಳಲ್ಲಿ ಕಂಡಂತೆ.
#officdofDKDCCMangalore
ನಮ್ಮ ನೀರಿಗಾಗಿ ಈಗಾಗಲೇ ಸಾಕಷ್ಟು ಹೆಜ್ಜೆ ಇಟ್ಟಿದ್ದೇವೆ, ನಾಲ್ಕನೇ ದಿನ ಹೆಜ್ಜೆ ಹಾಕಲು ಮತ್ತಷ್ಟು ಹುರುಪಿನಿಂದ ತಯಾರಾಗಿದ್ದೇವೆ.
ರಾಜ್ಯದ ಅಭಿವೃದ್ಧಿಗೆ ಕಾರಣವಾಗುವ ಮೇಕೆದಾಟು ಯೋಜನೆಗಾಗಿ ನಡೆಯುತ್ತಿರುವ ಪಾದಯಾತ್ರೆಯು 12/02/2022ರಂದು ಸಾಗುವ ವಿವರ ಇಂತಿದೆ.
ಬನ್ನಿ ನಮ್ಮ ನೀರಿಗಾಗಿ ಹೆಜ್ಜೆ ಹಾಕೋಣ.
#MekedatuPadayatre
ರಾಜ್ಯದ ಅಭಿವೃದ್ಧಿಗೆ ಪೂರಕವಾಗುವ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆಯು ಮೂರನೇ ದಿನವಾದ 11/02/2022ರಂದು ಸಾಗುವ ವಿವರ ಇಂತಿದೆ.
ಬನ್ನಿ ನಮ್ಮ ನೀರಿಗಾಗಿ ಹೆಜ್ಜೆ ಹಾಕೋಣ.
#MekedatuPadayatre
ಪಕ್ಷಾತೀತವಾಗಿ, ಜಾತ್ಯತೀತವಾಗಿ ನಾಡಿನ ಹಿತದೃಷ್ಟಿಯಲ್ಲಿ ನಡೆಯುತ್ತಿರುವ ಮೇಕೆದಾಟು ಪಾದಯಾತ್ರೆಗೆ ಅಭೂತಪೂರ್ವ ಜನ ಬೆಂಬಲ ವ್ಯಕ್ತವಾಗಿದೆ,
ಇದನ್ನು ನೋಡಿ ಸಹಿಸಲಾಗದ ಬಿಜೆಪಿ ಪಕ್ಷ ಹತಾಶೆಯಿಂದ ತಹರೇವಾರಿ ತಂತ್ರಗಳನ್ನು ಮಾಡುತ್ತಿದೆ, ಟೀಕೆಗಳನ್ನು ಮಾಡುತ್ತಿದೆ.
ಟೀಕೆ, ತಂತ್ರಗಾರಿಕೆ ಅಸಹಾಯಕ ವಿಫಲ ಅಸ್ತ್ರಗಳು ಅಷ್ಟೇ
#MekedatuPadayatre
ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಉಕ್ಕಿನ ಮಹಿಳೆ, ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.
ಕೇಂದ್ರ ಸರ್ಕಾರ ರೈತರ ಹೋರಾಟಕ್ಕೆ ಮಣಿದು ಮೂರು ವಿವಾದಿತ ಕಾಯ್ದೆಗಳನ್ನು ವಾಪಸ್ ಪಡೆದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿ ಎದುರು ಸಿಹಿ ತಿಂಡಿ ಹಂಚಿ ರೈತರ ಗೆಲುವನ್ನು ಸಂಭ್ರಮಿಸಿದರು.
#officeofdkdcc
ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಸದಸ್ಯೆ ಶ್ರೀಮತಿ ಡಾ.ಅಮೀ ಯಜ್ಞಿಕ್ ಅವರು ಇಂದು ಮಲ್ಲಿಕಟ್ಟೆಯ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಸದಾಶಿವ್ ಉಳ್ಳಾಲ್, ಗಣೇಶ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ ಶನಿವಾರ (2/10/2021) ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಜರಗಿತು.
#officeofdkdcc
#ಕಳಪೆ ಕರೋನಾ ನಿರ್ವಹಣೆಯಿಂದ ಜನರನ್ನು ಕೊಂದಿದ್ದಕ್ಕಾ?
* ಆಕ್ಸಿಜನ್ ನೀಡದೆ ನರಳಿಸಿದ್ದಕ್ಕಾ?
* ನಿರುದ್ಯೋಗ ಸೃಷ್ಟಿಸಿದ್ದಕ್ಕಾ?
* ಬೆಲೆ ಏರಿಕೆಯಿಂದ ಜನರನ್ನು #onduprashne
* ಆರ್ಥಿಕತೆ ಕುಸಿದಿದ್ದಕ್ಕಾ?
ಮೋದಿಯವರೇನು ಸ್ವತಂತ್ರ ಹೋರಾಟಗಾರರೇ?!
ಬಿಜೆಪಿಗೆ ಮೋದಿ ಪ್ರಚಾರದಲ್ಲಿರುವ ಆಸಕ್ತಿ ಜನರ ಸಂಕಷ್ಟಕ್ಕೆ ಸ್ಪಂದಿಸುವುದರಲ್ಲಿ ಇಲ್ಲ.
ದ.ಕ. ಜಿಲ್ಲಾ ಪ್ರವಾಸ ಕೈಗೊಂಡಿರುವ ರಾಜ್ಯಸಭೆ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಪತ್ರಿಕಾಗೋಷ್ಠಿ ನಡೆಸಿರು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಕೆ.ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ ಇಂದು (7-09-2021) ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
#officeofdkdcc
2018ರಲ್ಲಿ ಸರ್ಕಾರ ರಚಿಸುವಷ್ಟು ಬಿಜೆಪಿ ಬಹುಮತ ಬರಲಿಲ್ಲ. ಈ ಹಿನ್ನೆಲೆ ಸೈದ್ದಾಂತಿಕ ಕಾರಣಕ್ಕೆ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚಿಸಲಾಯಿತು.
ಸಮ್ಮಿಶ್ರ ಸರ್ಕಾರ ಪತನಗೊಳಿಸಲು ತಂತ್ರ ರೂಪಿಸಿತು. ಇದಕ್ಕಾಗಿ ಕಾಂಗ್ರೆಸ್-ಜೆಡಿಎಸ್ ನಾಯಕರ ವಿರುದ್ಧ ಬೇಹುಗಾರಿಕೆಗೆ ಇಸ್ರೇಲ್ ಪೆಗಾಸಸ್ ಬಳಸಿಕೊಂಡಿತು.
#ModiGovtKillingDemocracy
2018 ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯದ ಮತದಾರರು ಬಿಜೆಪಿಗೆ ಪೂರ್ಣ ಬಹುಮತ ನೀಡಿರಲಿಲ್ಲ,
ಸರ್ಕಾರ ಮಾಡುವಷ್ಟು ಶಾಸಕ ಸ್ಥಾನವೂ ಇರಲಿಲ್ಲ,
ಹತಾಶೆಗೊಂಡ ಕಮಲ ಪಾಳಯ ಕುತಂತ್ರದಿಂದ ಅಧಿಕಾರಕ್ಕೇರುವ ತೀರ್ಮಾನ ಮಾಡಿತು.
ಆ ಕುತಂತ್ರವೇ ಪೆಗಾಸಿಸ್ ಬಳಕೆ.
#ModiGovtKillingDemocracy
3/4
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಜಾತ್ಯಾತೀತ ಸೈದ್ಧಾಂತಿಕ ಹಿನ್ನೆಲೆಯಲ್ಲಿ ರಚನೆಯಾದ ಸರ್ಕಾರ.
ಇಂತ ಸರ್ಕಾರವನ್ನು ಅಸ್ಥಿರಗೊಳಿಸುವುದು ಅಷ್ಟು ಸುಲಭದ ಕೆಲಸವಾಗಿರಲಿಲ್ಲ.
ಇದಕ್ಕಾಗಿ @narendramodi ಸರ್ಕಾರ ಅತ್ಯಂತ ವ್ಯವಸ್ಥಿತವಾಗಿ ಪೆಗಾಸಿಸ್ ನ್ನು ದುರ್ಬಳಕೆ ಮಾಡಿಕೊಂಡಿತು.
#ModiGovtKillingDemocracy
2/3
ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರ ಖರೀದಿಯಿಂದ ಹಿಡಿದು, ಬಿಜೆಪಿ ಸರ್ಕಾರ ರಚನೆಯವರೆಗೂ ಎಲ್ಲ ಪ್ರಕ್ರಿಯೆಗಳ ಮೇಲೂ ನರೇಂದ್ರ ಮೋದಿ ಸರ್ಕಾರ ಬೇಹುಗಾರಿಕೆ ಮಾಡಿತು.
ಇದಕ್ಕಾಗಿ ಇಸ್ರೇಲ್ ಪೆಗಾಸಸ್ ನ್ನು ದುರ್ಬಳಕೆ ಮಾಡಿಕೊಂಡಿತು. ಇದರ ಭಾಗವಾಗಿ ಬಿಜೆಪಿ ಸರ್ಕಾರ ರಚನೆಗೆ ಸಿದ್ದತೆ ಮಾಡಿಕೊಂಡಿತು.
#ModiGovtKillingDemocracy
1/2
ಮಾಜಿ ಕೇಂದ್ರ ಸಚಿವ ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀಯುತ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸುಧಾರಣೆ ಮತ್ತು ಶೀಘ್ರ ಗುಣಮುಖರಾಗಲೆಂದು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಇಂದು (22/07/2021) ನಗರದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
#officeofdkdcc
ಮ.ನ.ಪಾ ವ್ಯಾಪ್ತಿಯಲ್ಲಿ ಈಗಾಗಲೇ ಕಾರ್ಯಾರಂಭಗೊಂಡ ಮಂಗಳೂರು ಸ್ಮಾರ್ಟ್ ಸಿಟಿಯ ಎಲ್ಲಾ ಕಾಮಗಾರಿಗಳು ಸ್ಥಗಿತಗೊಂಡ ವಿರುದ್ಧ ಮ.ನ.ಪಾ ಪ್ರತಿಪಕ್ಷವಾದ ಕಾಂಗ್ರೆಸ್ ವತಿಯಿಂದ ದಿನಾಂಕ 12-01-2021 ರಂದು ಮಂಗಳವಾರ ಬೆಳಿಗ್ಗೆ 10.00 ಗಂಟೆಗೆ ಪಾಲಿಕೆಯ ಕೇಂದ್ರ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
@MLCHarishKumar