Follow to report, Follow to suggest, Follow to get the updates on
Instagram:https://t.co/ZWE05OztFZ
Facebook :https://t.co/GOLQfraQEg
#MysuruDistrictPolice
ಸುತ್ತೂರು ಜಾತ್ರಾ ಮಹೋತ್ಸವ 2026 ಪ್ರಯುಕ್ತ ಸಾರ್ವಜನಿಕರಲ್ಲಿ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವ ಸಂಬಂಧ ಸೈಬರ್ ಕ್ರೈಂ ಪೊಲೀಸ್ ಠಾಣೆ ವತಿಯಿಂದ ವಸ್ತು ಪ್ರದರ್ಶನದಲ್ಲಿ ಮಳಿಗೆಯನ್ನು ತೆರೆಲಾಗಿದ್ದು ಸಾರ್ವಜನಿಕರು ಭೇಟಿ ನೀಡಿ ಸೈಬರ್ ಅಪರಾಧಗಳ ಬಗ್ಗೆ ಮಾಹಿತಿಯನ್ನು ಪಡೆಯಬಹುದು.
@DgpKarnataka@Rangepol_SR@KarnatakaCops
ಇಂದು ಡಾ. ಅಲೋಕ್ ಮೋಹನ್, ಐಪಿಎಸ್, ನಿವೃತ್ತ ಡಿಜಿ & ಐಜಿಪಿ ರವರು 2025 ರ ಕರ್ನಾಟಕ ರಾಜ್ಯ ಪೊಲೀಸ್ ವಾರ್ಷಿಕ ಕ್ರೀಡಾ ಕೂಟವನ್ನು ಉದ್ಘಾಟನೆ ಮಾಡಿದರು. ಸದರಿ ಸಮಾರಂಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ಮಾನ್ಯ ಪೊಲೀಸ್ ಅಧೀಕ್ಷಕರು ಮೈಸೂರು ಜಿಲ್ಲೆ ಮೈಸೂರು ರವರು ಇಂದು ಪಿರಿಯಾಪಟ್ಟಣ ಪೊಲೀಸ್ ಠಾಣೆಗೆ ಬೇಟಿ ನೀಡಿ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ಕುಂದು ಕೊರತೆಗಳ ಬಗ್ಗೆ ಮಾಹಿತಿ ಪಡೆದರು
ಪಿರಿಯಾಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯ ಪಂಚವಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದ್ದ ಕಂಪ್ಯೂಟರ್ ಮತ್ತು ಪ್ರಿಂಟರ್ ಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು ಬಂಧಿಸಿ,ಸುಮಾರು 5,10,000/- ರೂ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ
ಪಿರಿಯಾಪಟ್ಟಣದ ಪೊಲೀಸ್ ಠಾಣೆ ವತಿಯಿಂದ SC-ST ಶಾಂತಿ ಸಭೆಯನ್ನು ಆಯೋಜಿಸಿ ಅವರ ಕುಂದು ಕೊರತೆಗಳ ಬಗ್ಗೆ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀಗೋವಿಂದರಾಜು ಎಂ.ವಿ ರವರ ನೇತೃತ್ವದಲ್ಲಿ ಮಾಹಿತಿಯನ್ನು ಪಡೆದುಕೊಳ್ಳಲಾಯಿತು......