ಆಧುನಿಕ ಭಾರತವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಪ್ರಮುಖ ನಾಯಕ ಡಾ. ಬಿ.ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದಂದು ನಮ್ಮ ಗೌರವಪೂರ್ವಕ ನಮನಗಳು.
#MahaparinirvanDiwas
ಪ್ಯಾರಿಸ್ನಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ!
ಸಂವಿಧಾನ ದಿನಾಚರಣೆಯಂದು, ಪ್ಯಾರಿಸ್ನ ಯುನೆಸ್ಕೋ ಕೇಂದ್ರ ಕಚೇರಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ಅನಾವರಣಗೊಂಡಿದೆ.
ಇದು ನಮ್ಮ ಸಂವಿಧಾನ ರಚನೆಯಲ್ಲಿ ಅವರು ವಹಿಸಿದ ಮಹತ್ವದ ಪಾತ್ರಕ್ಕೆ ಸಂದ ಗೌರವ ಮತ್ತು ಅಪಾರ ಹೆಮ್ಮೆಯ ವಿಷಯವಾಗಿದೆ.
#SocialWelfare_Karnataka@CMofKarnataka@DKShivakumar@CMahadevappa
14ನೇ ವಿಧಿಯು ನಮ್ಮ ಸಂವಿಧಾನದ ಅತ್ಯಂತ ಮೂಲಭೂತ ತತ್ವಗಳಲ್ಲಿ ಒಂದಾಗಿದೆ.
ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ಸಂದೇಶವು ನಿಜವಾದ ಪ್ರಜಾಪ್ರಭುತ್ವದ ಚೈತನ್ಯವನ್ನು ಪ್ರತಿಬಿಂಬಿಸುತ್ತದೆ.