To all those lovable ones who have been celebrating my bday n me for years.. Heartfelt thanks ❤️.
There are several reasons for me putting out this request in form of a letter.
Hope it’s understood & taken in th right spirit .
Much much luv to one n all❤️
2001 ರ ಈ ದಿನದಂದು, ನಾನು ಮೊದಲ ಬಾರಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದೆ. ನನ್ನ ದೇಶವಾಸಿಗಳ ನಿರಂತರ ಆಶೀರ್ವಾದದೊಂದಿಗೆ, ನಾನು ಸರ್ಕಾರದ ಮುಖ್ಯಸ್ಥನಾಗಿ ನನ್ನ ಅಧಿಕಾರಾವಧಿಯ 25 ನೇ ವರ್ಷವನ್ನು ಪ್ರವೇಶಿಸುತ್ತಿದ್ದೇನೆ. ಭಾರತದ ಜನರಿಗೆ ನನ್ನ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಈ ವರ್ಷಗಳಲ್ಲಿ, ನಮ್ಮ ಜನರ ಜೀವನವನ್ನು ಸುಧಾರಿಸುವುದು ಮತ್ತು ನಮ್ಮೆಲ್ಲರನ್ನೂ ಪೋಷಿಸುವ ಈ ಮಹಾನ್ ದೇಶದ ಪ್ರಗತಿಗೆ ಕೊಡುಗೆ ನೀಡುವುದು ನನ್ನ ನಿರಂತರ ಪ್ರಯತ್ನವಾಗಿದೆ.
Today, on the auspicious occasion of Maha Ashtami, I went to Delhi’s Chittaranjan Park to take part in the Durga Puja celebrations. Chittaranjan Park is known for its strong association with Bengali culture. The celebrations truly reflect the spirit of unity and cultural vibrancy in our society. Prayed for everyone's happiness and wellbeing.
ಶ್ರೀ ಎಸ್.ಎಲ್. ಭೈರಪ್ಪ ಅವರ ನಿಧನದೊಂದಿಗೆ, ನಮ್ಮ ಆತ್ಮಸಾಕ್ಷಿಯನ್ನು ಕದಲಿಸಿದ ಮತ್ತು ಭಾರತದ ಆತ್ಮವನ್ನು ಮುಟ್ಟಿದ ಒಬ್ಬ ಧೀಮಂತ ವ್ಯಕಿತ್ವವನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು, ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ಬರಹಗಳು ಪೀಳಿಗೆಗಳನ್ನು ಚಿಂತಿಸಲು, ಪ್ರಶ್ನಿಸಲು ಮತ್ತು ಸಮಾಜದೊಂದಿಗೆ ಹೆಚ್ಚು ಆಳವಾಗಿ ತೊಡಗಿಸಿಕೊಳ್ಳಲು ಪ್ರೇರೇಪಿಸಿದವು.
ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂದಿನ ದಿನಗಳಲ್ಲೂ ಜನರನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ.