Speaking at a programme in Bhogapuram, Andhra Pradesh. Today's projects across aviation, clean energy, semiconductors and connectivity will contribute to the state's development.
https://t.co/FYHq8N02n3
ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು. ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ ರೋಗಿಯೊಬ್ಬರ ನೆರವಿಗೆ ಧಾವಿಸಿದ ಅಂಜಲಿಯವರ ಸೇವಾ ಮನೋಭಾವ ಮತ್ತು ಸಮಯಪ್ರಜ್ಞೆ ಅತ್ಯಂತ ಶ್ಲಾಘನೀಯ.
ಅಧಿಕಾರವಿರಲಿ, ಇಲ್ಲದಿರಲಿ ಜನಸೇವೆ ಎಂದು ಬಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ತನ್ನ ಕೈಲಾದ ಸಹಾಯಕ್ಕೆ ನಿಲ್ಲುವ ಅಂಜಲಿಯಂತವರು ಸಮಾಜಕ್ಕೆ ಮಾದರಿ. ನೂರುಕಾಲ ಅಂಜಲಿಯವರಿಗೆ ಆಯಸ್ಸು ಆರೋಗ್ಯ ನೀಡಿ, ಕಷ್ಟದಲ್ಲಿರುವ ಜೀವಗಳಿಗೆ ಅವರಿಂದ ಇನ್ನಷ್ಟು ನೆರವು ಸಿಗುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. @DrAnjaliTai
ಪೊಲೀಸ್ ಇಲಾಖೆಯಲ್ಲಿ ಪತಿ- ಪತ್ನಿ ಹಾಗು ಸಾಮಾನ್ಯ ಅಂತರ್ ಜಿಲ್ಲಾ ವರ್ಗಾವಣೆಗಳಿಗೆ ಸರ್ಕಾರ KCSR ನಿಯಮಗಳ ಅನ್ವಯ ಸರಿಯಾದ ನಿಯಮಗಳನ್ನು ಸರ್ಕಾರ ರೂಪಿಸಬೇಕು.
2 ವರ್ಷ, 6 ತಿಂಗಳು ಕನಿಷ್ಠ ಸೇವೆ ಇದ್ದ ನಿಯಮಕ್ಕೆ ಈಗ 7 ವರ್ಷ ಕನಿಷ್ಠ ಸೇವೆಯಂದು ತಿದ್ದುಪಡಿ ಮಾಡಿ, ಈವರೆಗೂ ಯಾವುದೇ ವರ್ಗಾವಣೆ ಮಾಡದೆ ಸರ್ಕಾರ ಪೋಲೀಸರ ಜೀವನದ ಜೊತೆ ಆಟವಾಡುತ್ತಿದೆ. 1