ಶಿಕ್ಷಣ ಪ್ರೇಮಿಗಳಿಗೆ ರಾಷ್ಟ್ರೀಯ ಶಿಕ್ಷಣ ದಿನಾಚರಣೆಯ ಶುಭಾಶಯಗಳು.
ದೇಶದ ಮೊಟ್ಟಮೊದಲ ಶಿಕ್ಷಣ ಸಚಿವರಾಗಿ ಶಿಕ್ಷಣಕ್ಕೆ ಅಪಾರ ಕೊಡುಗೆ ನೀಡಿದ ಭಾರತ ರತ್ನ ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ಸ್ಮರಣಾರ್ಥ ಪ್ರತಿ ವರ್ಷ ಅವರ ಜನ್ಮದಿನದಂದು ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ..
ಬ್ರಿಟಿಷರ ವಿರುದ್ಧ ಹೋರಾಡಲು ಆಜಾದ್ ಹಿಂದ್ ಫೌಜ್ ಪಡೆಯನ್ನು ಕಟ್ಟಿದ ಸ್ವಾತಂತ್ರ್ಯ ಸಂಗ್ರಾಮದ ಮೇರು ಹೋರಾಟಗಾರ, ಅಪ್ರತಿಮ ದೇಶಭಕ್ತ, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪುಣ್ಯಸ್ಮರಣೆಯಂದು ಅನಂತ ನಮನಗಳು. ಶ್ರೀಯುತರ ಹೋರಾಟ ಹಾಗೂ ದೇಶಪ್ರೇಮ ಸದಾ ಅಜರಾಮರ. #SubhashChandraBose
*ಕಲ್ಯಾಣ ಕರ್ನಾಟಕದ ಕನಸುಗಾರ,371Jರೂವಾರಿ, ಅಭಿವೃದ್ಧಿ ಹರಿಕಾರರು, ನುಡಿದಂತೆ ನಡೆದ ನಾಯಕ , AICC ಅಧ್ಯಕ್ಷರು ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಡಾ. ಮಲ್ಲಿಕಾರ್ಜುನ ಖರ್ಗೆ ಸಾಹೇಬರಿಗೆ 81ನೇ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು* 🎂🎂💐💐
ಕರ್ನಾಟಕ ಸರಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಮಂತ್ರಿಗಳು ನನ್ನ ನೆಚ್ಚಿನ ನಾಯಕರಾದ ಶ್ರೀ ಶರಣಬಸಪ್ಪಗೌಡ ದರ್ಶನಾಪೂರ ರವರ ವಿಧಾನಸೌಧ ರೂಮ್ ನಂಬರ್ 328 ಕಾರ್ಯಾಲಯದ ಪೂಜಾ ಕಾರ್ಯಕ್ರಮ ದಲ್ಲಿ ಭಾಗವಹಿಸಲಾಯಿತು 🌺🌹🌷💓🌺💐
ಕರ್ನಾಟಕ ಸರಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಮಂತ್ರಿಗಳು ನನ್ನ ನೆಚ್ಚಿನ ನಾಯಕರಾದ ಶ್ರೀ ಶರಣಬಸಪ್ಪಗೌಡ ದರ್ಶನಾಪೂರ ರವರ ವಿಧಾನಸೌಧ ರೂಮ್ ನಂಬರ್ 328 ಕಾರ್ಯಾಲಯದ ಪೂಜಾ ಕಾರ್ಯಕ್ರಮ ದಲ್ಲಿ ಭಾಗವಹಿಸಲಾಯಿತು 🌺🌹🌷💓🌺💐