ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.
ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ
Palestine belong to the Arabs in the same sense that England belongs to the English or France to the French
- Mahathma Gandhi
#StandwithPalestine@SkssfCyberwing