@jio@reliancejio There is no network since two days in sirsi rural area,What are you doing bastards?
Is Mukesh Ambanni is dead or what ?Signal de do madarch**d,
@_MukeshAmbani
ಸಂವಿಧಾನದ ಮೌಲ್ಯಗಳನ್ನು ಗಾಳಿಗೆ ತೂರುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸಲು ಸಂವಿಧಾನವೇ ನಮಗೆ ಶಕ್ತಿಯನ್ನು ಮತ್ತು ಅಧಿಕಾರವನ್ನು ನೀಡುತ್ತದೆ.
ಆರ್ಎಸ್ಎಸ್ ಪ್ರತಿಪಾದಿಸುವ ಮೂಲಭೂತವಾದಿ ಸಿದ್ದಾಂತದ ಪರಿಣಾಮದಿಂದಲೇ ಇಂದು ನ್ಯಾಯಾಂಗದ ಮುಖ್ಯಸ್ಥರ ಮೇಲೆ ಶೂ ಎಸೆಯುವಂತಹ ವಾತಾವರಣ ಸೃಷ್ಟಿಯಾಗಿದೆ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಿಂದಿಸುವ ಮನಸ್ಥಿತಿ ಬೆಳೆದಿದೆ.
ಮಕ್ಕಳು ಹಾಗೂ ಯುವ ಸಮುದಾಯದ ಮೇಲೆ ನಾಕಾರಾತ್ಮ ಪರಿಣಾಮಗಳನ್ನು ಉಂಟುಮಾಡಲು ಯತ್ನಿಸುವ ಆರ್ಎಸ್ಎಸ್ ಪ್ರಯತ್ನವನ್ನು ತಡೆಯುವ, ಸಂವಿಧಾನದ ಆಶಯಗಳನ್ನು, ಏಕತೆ, ಸಮಾನತೆ, ಸಮಗ್ರತೆಯನ್ನು ಎತ್ತಿ ಹಿಡಿಯುವ ಉದ್ದೇಶದೊಂದಿಗೆ ಎಲ್ಲಾ ಸರ್ಕಾರಿ ಸಾರ್ವಜನಿಕ ಪ್ರದೇಶದಲ್ಲಿ ಆರ್ಎಸ್ಎಸ್ ನ ಚಟವಟಿಕೆಗಳನ್ನು ನಿರ್ಬಂಧಿಸುವಂತೆ ಮುಖ್ಯಮಂತ್ರಿಗಳಿಗೆ ಕೋರಿಕೆ ಸಿಲ್ಲಿಸಿದ್ದೇನೆ.
#RSS100
Juhi Chawla Ji @iam_juhi kaun si chaddi pahanti ho ab?
Jis teji se dollar gira hai, is hisab se “dollar” brand ki chaddi pahanne wale to nange ghum rahe honge !
@CPBlr ಅವರೇ ಮೆಜೆಸ್ಟಿಕ್ ಮತ್ತೆ ಗಾಂಧಿನಗರ ಗಳಲ್ಲಿ ಮಂಗಳ ಮುಖಿಯರ ಕಾಟದಿಂದ
ಮರ್ಯಾದೆ ಇದ್ದ ಫ್ಯಾಮಿಲಿಗಳು ಓಡಾಡಲು ಸಾಧ್ಯವಿಲ್ಲದಷ್ಟು #ಬ್ರಾಂಡ್_ಬೆಂಗಳೂರು ಮಾಡಿರುವ ನಿಮಗೆ ಧನ್ಯವಾದಗಳು..
ನಿಮ್ಮವರು ಅಲ್ಲೇ ಇದ್ದರೂ ಸಹ ನೋಡದ ಸ್ಥಿತಿಯಲ್ಲಿ ಇರುತ್ತಾರೆ ಅಂದರೆ ಅವರ ಬಳಿಯೂ ಸಹ ವಸೂಲಿಯಾಗಿದೆ ಎಂದು ತಿಳಿದಿಕೊಳ್ಳಬೇಕಾ?...
ಸುಪ್ರೀಂ ಕೋರ್ಟ್ ಆದೇಶದಂತೆ ದ್ವೇಷ ಭಾಷಣ ಮಾಡುತ್ತಿರುವ ಸಂಸದ ಅನಂತ್ ಕುಮಾರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿಕೊಂಡು ಕಾನೂನು ಕ್ರಮ ಜರುಗಿಸದಿದ್ದರೆ @DgpKarnataka@spkarwar ಅವರೇ ಪೊಲೀಸ್ ಇಲಾಖೆಯ ವೈಫಲ್ಯದ ವಿರುದ್ಧ ನ್ಯಾಯಾಂಗದ ಮೊರೆ ಹೋಗಬೇಕಾಗುತ್ತದೆ.
ಬಿಜೆಪಿಯಲ್ಲಿ ಅಸಮಾಧಾನ ಗೊಂಡಿರುವ ಅಯೋಗ್ಯ ಸುಗೂಡು ಶಿವಣ್ಣ ನನ್ನು ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಂಡರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಕಛೇರಿಯಲ್ಲೇ ಆತನ ಮುಖಕ್ಕೆ ಮಸಿ ಬಳಿಯಲಾಗುವುದು
#assemblypolls2023
ಆಪರೇಷನ್ ವೋಟರ್ ಹಗರಣವನ್ನು ಹಾಸ್ಯಾಸ್ಪದ ಎಂದು ತಳ್ಳಿಹಾಕಿರುವ ಮುಖ್ಯಮಂತ್ರಿ @BSBommai, ಈ ಹಗರಣದ ರೂವಾರಿಗಳನ್ನು ರಕ್ಷಿಸಲು, ಸಂಸ್ಥೆಯ ಒಬ್ಬ ಏಜೆಂಟನ ವಿರುದ್ಧ ಪೊಲೀಸರಿಂದ ಎಫ್ಐಆರ್ ಹಾಕಿಸಿ ತಮ್ಮ ಸರ್ಕಾರದ ಕೆಲಸ ಎಷ್ಟು ಹಾಸ್ಯಾಸ್ಪದ ಎನ್ನುವುದನ್ನು ಸಾಬೀತುಪಡಿಸಿದ್ದಾರೆ. 1/8
#OperationVoter
ಮತದಾರರ ಪಟ್ಟಿ ಪರಿಷ್ಕರಣೆಯ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ @BSBommai ಅವರ ವಿರುದ್ಧವೇ ನಾವು ದೂರು ನೀಡಿದ್ದೆವು. ಮುಖ್ಯಮಂತ್ರಿಗಳು 20,000 ರೂಪಾಯಿ ಸಂಬಳದ ಬಡಪಾಯಿ ಏಜೆಂಟನನ್ನು ಬಲಿಪಶು ಮಾಡಿ ತಾವು ಪಾರಾಗುವ ಸಂಚು ನಡೆಸಿದ್ದಾರೆ. 2/8
#OperationVoter
ಮುಖ್ಯಮಂತ್ರಿ @BSBommai ಅವರು ತಮ್ಮನ್ನು ರಕ್ಷಿಸಿಕೊಳ್ಳಲು ಆಪರೇಷನ್ ವೋಟರ್ ಹಗರಣವನ್ನು ಜಾತಿಗಣತಿಗೆ ಹೋಲಿಸಿದ್ದಾರೆ. ಒಂದು ಸಂಸ್ಥೆಯ ಹಿನ್ನೆಲೆಯನ್ನೂ ಪರಿಶೀಲಿಸದೆ ಮತದಾರರ ಪಟ್ಟಿ ಪರಿಷ್ಕರಣೆಗೆ ನೀಡಿರುವ ಅನುಮತಿಗೂ, ಸುಪ್ರೀಂಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ನಡೆಸಿರುವ ಜಾತಿಗಣತಿಗೂ ಏನು ಸ್ವಾಮಿ ಸಂಬಂಧ? 3/8
#OperationVoter
ಉಚಿತವಾಗಿ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿರುವ ಚಿಲುಮೆ ಸಂಸ್ಥೆಯ ಹಿನ್ನೆಲೆ ಏನು? ಅದರ ಮಾಲೀಕರು ಯಾರು? ಹಣಕಾಸು ಸಾಮರ್ಥ್ಯ ಏನು? ಉದ್ಯೋಗಿಗಳ ಸಂಖ್ಯೆ ಎಷ್ಟು? ಅದರ ಹಣಕಾಸಿನ ಮೂಲ ಯಾವುದು? ಈ ಬಗ್ಗೆ ತನಿಖೆಯಾಗಲಿ @CMofKarnataka. 4/8
#OperationVoter
ದೂರು ಬಂದ ಕಾರಣಕ್ಕೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿರುವುದನ್ನು ಸ್ವಾಗತಿಸುತ್ತೇನೆ. ಮಾಡಿರುವ ಅಪರಾಧಕ್ಕೆ ಅನುಮತಿ ರದ್ದತಿ ಶಿಕ್ಷೆ ಅಲ್ಲವಲ್ಲಾ? ಗುತ್ತಿಗೆಯನ್ನು ರದ್ದುಗೊಳಿಸುವ ಮೂಲಕ ಆಗಿರುವ ಅಪರಾಧವನ್ನು ಇಲಾಖೆಯೇ ಒಪ್ಪಿಕೊಂಡಂತಾಗಿಲ್ಲವೇ? 5/8
#OperationVoter
ಸಮಾಜ ಸೇವೆಗೆ ಬೇಕಾದಷ್ಟು ಅವಕಾಶ ಇರುವಾಗ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಉಚಿತವಾಗಿ ಮಾಡುತ್ತೇವೆ ಎಂದು ಸಂಸ್ಥೆ ಅರ್ಜಿ ನೀಡಿದಾಗಲೇ ಅದರ ಹಿಂದಿನ ದುರುದ್ದೇಶದ ಅರಿವು ಬಿಬಿಎಂಪಿಗೆ ಆಗಬೇಕಿತ್ತು. ಆಗಿಲ್ಲ ಎಂದರೆ ಬಿಬಿಎಂಪಿ ಹಗರಣದದಲ್ಲಿ ಭಾಗಿಯಾಗಿದೆ ಎಂದು ಅರ್ಥ ಅಲ್ಲವೇ? 6/8
#OperationVoter
ಮತದಾರರ ಪಟ್ಟಿ ಪರಿಷ್ಕರಣೆಗಾಗಿ ಚಿಲುಮೆ ಸಂಸ್ಥೆಗೆ ನೀಡಿರುವ ಅನುಮತಿಯನ್ನು ರದ್ದುಪಡಿಸಿದ್ದೀರಿ ಸರಿ, ಆದರೆ ಆ ಸಂಸ್ಥೆ ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಏನಾಯಿತು? ಆ ಸಂಸ್ಥೆ ಬಿಬಿಎಂಪಿಗೆ ಸಲ್ಲಿಸಿದೆಯಾ? ಇಲ್ಲವೇ ಯಾವುದಾದರೂ ರಾಜಕೀಯ ಪಕ್ಷಕ್ಕೆ ಮಾರಿದೆಯಾ? 7/8
#OperationVoter
ಮತದಾರರ ಪಟ್ಟಿ ಪರಿಷ್ಕರಣೆ ಎನ್ನುವುದು ಕೆಜಿಎಫ್ ಚಿತ್ರದ ರಾಕಿಭಾಯ್ ನ ಸೇಡಿನ ಕತೆಯೂ ಅಲ್ಲ, ಕಾಂತಾರ ಚಿತ್ರದ ಗುಳಿಗ-ಪಂಜುರ್ಲಿಯ ದಂತಕತೆಯೂ ಅಲ್ಲ. ಯಾರು ಯಾವ ಕೆಲಸ ಮಾಡಬೇಕೋ, ಅದನ್ನೇ ಮಾಡಬೇಕು. 8/8
#OperationVoter
ಚಿತ್ರರಂಗದಲ್ಲಿ ಎಲ್ಲವೂ ಸರಿಯಿತ್ತು. ಆದರೆ ಈ ಒಂದುವರೆಗಳು ಕನ್ನಡ ಚಿತ್ರರಂಗದಲ್ಲಿ ಬೇರೂರಿದಾಗ ಹೀಗೆಲ್ಲ ಆಗುತ್ತಿದೆ.
ಧನಂಜಯ
ಚೇತನ್
ಸತೀಶ್ ನೀನಾಸಂ
ಪ್ರಕಾಶ್ ರಾಜ್
ಹಂಸಲೇಖ
ಈಗ ವಿರೋಧ ಇರುವುದು ಹಳೆ ಮೈಸೂರು ಭಾಗದ ಕಲಾವಿದರ ಮೇಲೆ ಅನ್ನೋದು ಸ್ಪಷ್ಟ.