Hortico🌱🥭
ಪ್ರತಿಯೊಂದು ಮಗುವೂ ಹುಟ್ಟುತ್ತಾ ವಿಶ್ವಮಾನವನಾಗಿ ಹುಟ್ಟುತ್ತೆವೆ, ಬೆಳಿತಾ ಬೆಳಿತಾ ಜಾತಿ, ಧರ್ಮ, ಕುಲ-ಗೋತ್ರ ಅಂತ ಅಲ್ಪ ಮಾನವನ್ನಾಗಿ ಮಾಡಿ ಬಿಡುತ್ತೇವೆ...
--ಕುವೆಂಪು💛❤
Guess who is standing next to Rajesh Mehta.
It's our Mahamanav.
From Asaram Bapu to latest Rajesh Exports owner Rajesh Mehta.
Bro has Puraani Naatha
#Sebi#LIC
Coempt Eduteck only qualified for CBSE On-Screen Marking because tender terms were changed to benefit it: @sidhant_sarthak, who revealed the changes, tells @kthaparoffice for The Wire.
Watch the full interview on The Wire's Youtube Channel at 01.30pm today.
17 year old student is flawlessly giving interview to a journalist while a 55 year old CM of a state started drinking water in front of the same journalist. 😭
खान सर के सामने अंजना फंजना का कोय औकात नहीं है।
खान सर का यूथ में बढ़ता हुआ क्रेज सत्ताधारियों की नींद उङा रहा होगा । खान सर की कोचिंग पर हुए हमले के बाद खान सर के समर्थकों का हुजूम ।
@jagatmindri ಮಲ್ನಾಡು ಒಂದೇ ಇಲ್ಲ ಸರ್
ಇಡೀ ಕರ್ನಾಟಕ ರೈತರು ಅರಣ್ಯ ಇಲಾಖೆಯಿಂದ ಕಷ್ಟ ಅನುಭವಿಸುತ್ತಿದ್ದಾರೆ.
@DKShivakumar ಅವರೇ ಕಂಡರೆ ಅವರಿಗೆ ಅರಣ್ಯ ಬಿಟ್ಟು ಬೇರೆ ಯಾವುದಾದರೂ ಖಾತೆ ಕೊಡಿ.
😂ಅಂಬೇಡ್ಕರ್ ಅವರ ಜಯಂತಿಗೆ ಒಂದ್ ಹತ್ತು ಸಾವಿರ ದಲಿತ ವಿದ್ಯಾರ್ಥಿಗಳಿಗೆ ಫಾರಿನ್ ಅಲ್ಲಿ ಓದಿಸ್ತೀವಿ/ದಲಿತ ಇಂಟರ್ನ್ಯಾಷ್ನಲ್ ಸ್ಕೂಲ್ ಕಟ್ತೀವಿ ಅಥವ ಬಡ ದಲಿತರಿಗೆ ಜಮೀನು ಕೊಡ್ತೀವಿ ಅಂತ ಘೋಷಣೆ ಮಾಡಲ್ಲ.
ಸ್ಟಾಚ್ಯು.
ಆ ದೇಶದ ಹಣೆಬರಹನೇ ಇಷ್ಟು
#WATCH | Bengaluru | On NEET (UG) paper leak, Congress MP Sagar Khandre says, "... Any person in the country who raises such issues are automatically called anti-national or an agent... Though the Secretary has been transferred, we still demand that Dharmendra Pradhan, the Minister, should resign and take accountability for this unfortunate incident that has affected lakhs of students in our country."
On his father, Eshwar Khandre, to take the oath today as a Cabinet Minister, he says, "We are grateful for the party high command... As the forest ecology and environment minister, Eshwar Khandre had done a good job. So keeping that in mind and our continued dedication, they have inducted him into the cabinet..."
🚨ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿ @DrParameshwara ಅವರಿಗೆ ಒಲಿದ ಉಪ ಮುಖ್ಯಮಂತ್ರಿ ಸ್ಥಾನ🚨
*2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಗಳಾಗಿ ಜಿ.ಪರಮೇಶ್ವರ ಪ್ರಮಾಣ ವಚನ ಸ್ವೀಕಾರ*
ಕರ್ನಾಟಕ ಕಂಡ ಸಜ್ಜನ ರಾಜಕಾರಣಿ, ವಿದ್ಯಾವಂತ ನೇತಾರರ ಸಾಲಲ್ಲಿ ಪ್ರಮುಖವಾಗಿ ಗುರುತಿಸಲ್ಪಡುವವರಲ್ಲಿ ಮೂರು ಬಾರಿ ರಾಜ್ಯದ ಗೃಹ ಮಂತ್ರಿಗಳಾಗಿ ಸೇವೆ ಸಲ್ಲಿಸಿದ ಡಾ. ಜಿ.ಪರಮೇಶ್ವರ ಅವರು 2ನೇ ಬಾರಿಗೆ ರಾಜ್ಯದ ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇವರ ಬಗ್ಗೆ ಹೆಚ್ಚು ತಿಳಿಯೋಣ.
ಶಿಕ್ಷಣ ಭೀಷ್ಮ ಡಾ. ಎಚ್.ಎಂ.ಗಂಗಾಧರಯ್ಯ ಅವರ ಪುತ್ರ ಜಿ.ಪರಮೇಶ್ವರ ಅವರು ರಾಜಕೀಯ, ಶಿಕ್ಷಣ, ಕ್ರೀಡೆ, ರಾಜಕೀಯ ಹೀಗೆ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರುಗಳಿಸಿ ಜನಾನುರಾಗಿ ನಾಯಕರೆನಿಸಿದ್ದಾರೆ.
ಸಂವಿಧಾನಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಸಮಾನತೆಯ ತತ್ವವನ್ನು ಜೀವನದುದ್ದಕ್ಕೂ ಪಾಲಿಸಿಕೊಂಡು ಬರುತ್ತಿರುವ ಜಿ.ಪರಮೇಶ್ವರ ಅವರು ಸಾರ್ವಜನಿಕ ಜೀವನದಲ್ಲಿ ಅಜಾತಶತ್ರುವೆಂದೇ ಗುರುತಿಸಲ್ಪಟ್ಟು ಅಭಿಮಾನಿಗಳಿಂದ ಸವ್ಯಸಾಚಿ ಎಂಬ ಬಿರುದಿಗೆ ಪಾತ್ರರಾಗಿದ್ದಾರೆ.
ತುಮಕೂರು ಜಿಲ್ಲೆಯ ಗೊಲ್ಲಹಳ್ಳಿಯಲ್ಲಿ 1951ರ ಆಗಸ್ಟ್ 6ರಂದು ಡಾ. ಹೆಚ್.ಎಂ.ಗಂಗಾಧರಯ್ಯ ಮತ್ತು ಗಂಗಮಾಳಮ್ಮ ದಂಪತಿಯ ದ್ವಿತೀಯ ಪುತ್ರರಾಗಿ ಜನಿಸಿದರು. ಕೃಷಿ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಇವರು ಕೃಷಿ ವಿಜ್ಞಾನದಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾರೆ. 1984ರಲ್ಲಿ ಆಸ್ಟ್ರೇಲಿಯಾದ ವೈಟ್ ಅಗ್ರಿಕಲ್ಚರ್ ರೀಸರ್ಚ್ ಇನ್ಸ್ಟಿಟ್ಯೂಟ್ ಯೂನಿವರ್ಸಿಟಿ ಆಫ್ ಅಡಿಲೆಡ್ನಿಂದ ಪಿ.ಎಚ್ಡಿ ಪದವಿಗಳಿಸಿದವರು.
ರಾಜೀವ್ ಗಾಂಧಿ ಮಾರ್ಗದರ್ಶನ:-
ಮಾಜಿ ಪ್ರಧಾನಿ ಭಾರತರತ್ನ ದಿವಂಗತ ರಾಜೀವ್ ಗಾಂಧಿ ಅವರ ಕರೆಗೆ ಓಗೊಟ್ಟು ರಾಜಕೀಯ ಪ್ರವೇಶ ಮಾಡಿದರು. ದೂರದೃಷ್ಟಿಯ ಯುವಕರು ರಾಜಕೀಯಕ್ಕೆ ಬರಬೇಕು. ಉತ್ತಮ ಆಡಳಿತ ನೀಡಬೇಕೆಂದು ಭಾರತದ ಪ್ರಧಾನಿಯಾಗಿದ್ದ ಅವರು ನೀಡಿದ್ದ ರಾಜಕೀಯ ಕರೆಗೆ ಓಗೊಟ್ಟು ರಾಜಕೀಯ ಪ್ರವೇಶ ಮಾಡಿದ ಪರಮೇಶ್ವರ ಅವರು, 1989ರಲ್ಲಿ ಮೊದಲ ಬಾರಿಗೆ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದರು.
ಮೊದಲ ಬಾರಿ ಶಾಸಕರಾಗಿದ್ದ ಅವಧಿಯಲ್ಲೇ ವೀರಪ್ಪ ಮೊಯ್ಲಿ ಅವರ ಸಚಿವ ಸಂಪುಟದಲ್ಲಿ ಮಂತ್ರಿಯಾದರು. 1994ರಲ್ಲಿ ಅಲ್ಪಮತದಲ್ಲಿ ಪರಾಭವಗೊಂಡರು. 1999ರಲ್ಲಿ ಮತ್ತು 2004ರ ವಿಧಾನಸಭಾ ಚುನಾವಣೆಯಲ್ಲಿ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಪುನಾರಾಯ್ಕೆಯಾದರು. ಎಸ್.ಎಂ.ಕೃಷ್ಣ ಸಂಪುಟದಲ್ಲಿ ಉನ್ನತ ಶಿಕ್ಷಣ, ವಾರ್ತಾ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದರು. ಕ್ಷೇತ್ರ ಪುನರ್ವಿಂಗಡಣೆಯಾದ ಬಳಿಕ, 2008ರಲ್ಲಿ ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾದರು. 2018ರಲ್ಲಿ ಉಪಮುಖ್ಯಮಂತ್ರಿಯಾಗಿ, 2023ರಿಂದ 2026ರವರೆಗೆ ಗೃಹ ಖಾತೆಯನ್ನು ನಿಭಾಯಿಸಿದ್ದಾರೆ.
*ಅಕ್ಷರವೇ ಅಸ್ತ್ರ:-* 1958ರಲ್ಲಿ ರಾಜ್ಯದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕಾಗೋಡುವಿನಲ್ಲಿ ಭೂದಾನ ಚಳುವಳಿ ಆರಂಭವಾಗಿತ್ತು. ಇದೇ ವೇಳೆಗೆ ಸರಿಯಾಗಿ ಸರ್ವೋದಯದ ನೇತಾರರಾಗಿದ್ದ ವಿನೋಬಾಭಾವೆಯವರು ಆರಂಭಿಸಿದ ಚಳುವಳಿ ದೇಶದೆಲ್ಲೆಡೆ ಸಂಚರಿಸಿ ತುಮಕೂರಿಗೆ ಬಂದಾಗ ಸುಮಾರು 200 ಮಂದಿ ತಂಡ ಗೊಲ್ಲಹಳ್ಳಿಯ ಗಂಗಾಧರಯ್ಯನವರ ಮನೆಯಲ್ಲಿ ವಾಸ್ತವ್ಯ ಹೂಡಿತ್ತು. ಕಾಕಾತಾಳೀಯ ಎನ್ನುವಂತೆ ವಿನೋಬಾ ಅವರ ಸಾಮಾಜಿಕ ಕಳಕಳಿ ಮತ್ತು ಬದ್ಧತೆಯ ಸಂದೇಶವನ್ನು ಸ್ವೀಕರಿಸಿದ ಶಿಕ್ಷಣ ಭೀಷ್ಮ ಹೆಚ್.ಎಂ.ಗಂಗಾಧರಯ್ಯನವರು, ದುರ್ಬಲ ವರ್ಗದ ಎಲ್ಲ ಮಕ್ಕಳಿಗೆ ಶಿಕ್ಷಣ ನೀಡುವ ಬಗ್ಗೆ ಚಿಂತಿಸತೊಡಗಿದರು. ಆ ಚಿಂತನೆಯ ಸಾಕಾರ ರೂಪಕವೇ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ.
1959ರಲ್ಲಿ ಉಚಿತ ವಿದ್ಯಾರ್ಥಿನಿಲಯಗಳನ್ನು ಸ್ಥಾಪಿಸಿ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಆರಂಭಿಸಿದರು. ಗೊಲ್ಲಹಳ್ಳಿಯಲ್ಲಿ ಅದೇ ವರ್ಷ ಜೂನ್ ತಿಂಗಳಲ್ಲಿ ಡಾ. ಶಿವಕುಮಾರಸ್ವಾಮಿಗಳಿಂದ ಶ್ರೀ ಸಿದ್ಧಾರ್ಥ ಪ್ರೌಢಶಾಲೆಗೆ ಚಾಲನೆ ದೊರೆಯಿತು. ಮೂವತ್ತೈದು ವಿದ್ಯಾರ್ಥಿಗಳಿಂದ ಪ್ರಾರಂಭವಾದ ಈ ಪ್ರೌಢ ಶಾಲೆ ರಾಜ್ಯಾದ್ಯಂತ ಕವಲುಗಳಾಗಿ ಟಿಸಿಲೊಡೆದು ರಾಜ್ಯದ ಮೂಲೆಮೂಲೆಗಳಲ್ಲಿ ಶಿಕ್ಷಣದ ಕಂಪು ಪಸರಿಸುತ್ತಿದೆ. ಇದೀಗ ಸ್ವತಂತ್ರ ವಿಶ್ವವಿದ್ಯಾನಿಲಯವಾಗುವ ಮಟ್ಟಕ್ಕೆ ಬೆಳೆದಿದೆ.
*2 ಅವಧಿಗೆ ಕೆಪಿಸಿಸಿ ಅಧ್ಯಕ್ಷರು:-* ಡಾ. ಜಿ.ಪರಮೇಶ್ವರ ಅವರು, ಎರಡು ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿ ಸುಧೀರ್ಘ ಅವಧಿಗೆ ಸೇವೆ ಸಲ್ಲಿಸಿದ ಕೀರ್ತಿಯನ್ನು ಹೊಂದಿದ್ದಾರೆ. ರಾಜ್ಯದಲ್ಲೆಡೆ ಸುತ್ತಿ ಪಕ್ಷ ಸಂಘಟಿಸಿದರು. 2013ರಲ್ಲಿ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಕಾರಣಿಕರ್ತರು. 2018ರಲ್ಲಿ ಉಪಮುಖ್ಯಮಂತ್ರಿಗಳಾಗುವ ಮೂಲಕ ಕರ್ನಾಟಕದ 8ನೇ ಡಿಸಿಎಂ ಆಗಿ ಕಾರ್ಯನಿರ್ವಹಣೆ ಮಾಡಿದರು. ಮೂರು ಬಾರಿ ಗೃಹ ಸಚಿವರಾದ ಹೆಗ್ಗಳಿಕೆಯು ಇವರದ್ದಾಗಿದ್ದು, ಪೊಲೀಸ್ ಇಲಾಖೆಯ ಸುಧಾರಣೆಗೆ ಪ್ರಮುಖ ಪಾತ್ರ ವಹಿಸಿದ್ದಾರೆ.
*ಕ್ರೀಡೆಯಲ್ಲೂ ಸಾಧನೆ:-*
ಡಾ. ಜಿ.ಪರಮೇಶ್ವರ ಅವರು ಬಹಳ ಕ್ರಿಯಾಶೀಲರು. ವಿದ್ಯಾರ್ಥಿ ಜೀವನದಲ್ಲಿಯೇ ಎನ್ಸಿಸಿ ಸೇರ್ಪಡೆಯಾಗಿದ್ದರು. ಅಲ್ಲದೇ, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದಿದ್ದ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ 10.9 ಸೆಕೆಂಡ್ಗಳಲ್ಲಿ ಓಟವನ್ನು ಪೂರ್ಣಗೊಳಿಸಿ ದಾಖಲೆ ಬರೆದಿದ್ದರು. ಅಂತರ್ ಕಾಲೇಜು, ಅಂತರ್ ವಿಶ್ವವಿದ್ಯಾಲಯ ಕ್ರೀಡಾಕೂಟಗಳಲ್ಲಿಯೂ ಭಾಗವಹಿಸಿದ್ದರು. ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಕಾಲೇಜಿನ (ಜಿಕೆವಿಕೆ) ಪ್ರತಿನಿಧಿಯಾಗಿ ರಾಷ್ಟ್ರಮಟ್ಟದಲ್ಲಿ ಭಾಗವಹಿಸಿದ್ದರು.
ಗೃಹ ಇಲಾಖೆ ದೇಶದಲ್ಲೇ ನಂಬರ್ 1:-
ಇಂಡಿಯಾ ಜಸ್ಟೀಸ್ ರಿಪೋರ್ಟ್ (India Justice Report) ಭಾರತದಲ್ಲಿ ನ್ಯಾಯ ಒದಗಿಸುವ ವ್ಯವಸ್ಥೆ (ಪೊಲೀಸ್, ಜೈಲು, ನ್ಯಾಯಾಂಗ ಮತ್ತು ಕಾನೂನು ನೆರವು) ಹೇಗಿದೆ ಎಂದು ಮೌಲ್ಯಮಾಪನ ಮಾಡುವ ಒಂದು ಪ್ರಮುಖ ರಾಷ್ಟ್ರೀಯ ವರದಿಯಾಗಿದೆ. ಇದರ ಪ್ರಕಾರ ಪೊಲೀಸ್ ವ್ಯವಸ್ಥೆ, ಕಾರಾಗೃಹಗಳು (ಜೈಲು), ನ್ಯಾಯಾಂಗ, ಮತ್ತು ನ್ಯಾಯದಾನದಲ್ಲಿ ದೇಶದಲ್ಲೇ ಕರ್ನಾಟವು ಅಗ್ರಸ್ಥಾನದಲ್ಲಿದೆ. ಇದರ ಹೆಗ್ಗಳಿಕೆ 2023ರಿಂದ 2026ರ ಮೇ ತಿಂಗಳವರೆಗೆ ಗೃಹ ಸಚಿವರಾಗಿ ಇಲಾಖೆಯನ್ನು ಉತ್ತಮವಾಗಿ ಜವಾಬ್ದಾರಿಯನ್ನು ನಿಭಾಯಿಸಿದ ಡಾ. ಜಿ.ಪರಮೇಶ್ವರ ಅವರಿಗೆ ಸಲ್ಲುತ್ತದೆ.
*ರಾಜಕೀಯದಲ್ಲಿ ಎಲ್ಲವೂ ದಾಖಲೆ:-*
ಸತತ 2ನೇ ಅವಧಿಗೆ ಕೆಪಿಸಿಸಿ ಅಧ್ಯಕ್ಷರಾಗಿ 8 ವರ್ಷ ಸುದೀರ್ಘವಾಗಿ ಪಕ್ಷ ಸಂಘಟನೆಯ ಜವಾಬ್ಧಾರಿಯನ್ನು ಹೊತ್ತು, 2013ರಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಪ್ರಮುಖ ಕಾರಣಕರ್ತರು. 3 ಬಾರಿ ರಾಜ್ಯದ ಗೃಹ ಖಾತೆಯನ್ನು ಉತ್ತಮವಾಗಿ ನಿಭಾಯಿಸಿದ ಖ್ಯಾತಿ ಇವರಿಗೆ ಇದೆ. 2ನೇ ಸಲ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬಾರಿಯೂ ಸಹ ಗೃಹ ಖಾತೆಯ ಜವಾಬ್ದಾರಿಯನ್ನು ಜಿ.ಪರಮೇಶ್ವರ ಅವರ ಹೆಗಲಿಗೆ ಹಾಕಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
*ಪರಮೇಶ್ವರ ಅವರ ರಾಜಕೀಯ ಹೆಜ್ಜೆ ಗುರುತು:-*
√ 1993ರಲ್ಲಿ ವೀರಪ್ಪ ಮೊಯ್ಲಿ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ರೇಷ್ಮೆ ಖಾತೆ ಸಚಿವರು.
√ 1999 ರಿಂದ 2004ರವರೆಗೆ ಎಸ್.ಎಂ.ಕೃಷ್ಣ ಸರ್ಕಾರದಲ್ಲಿ ಉನ್ನತ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾಗಿ ಕೆಲಸ ಮಾಡಿದ್ದರು.
√ 2010 ರಿಂದ 2018ರವರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಸುದೀರ್ಘವಾಗಿ ಪಕ್ಷ ಸಂಘಟನೆಯ ಜವಾಬ್ದಾರಿ ಹೊತ್ತಿದ್ದರು.
√ 2014ರಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಸಭಾನಾಯಕರಾಗಿ ಆಯ್ಕೆ.
√ 2015ರಲ್ಲಿ ಮೊದಲ ಬಾರಿಗೆ ಗೃಹ ಖಾತೆಯ ಜವಾಬ್ದಾರಿಯನ್ನು ನಿಭಾಯಿಸಿದರು.
√ 2018 ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿಗಳಾಗಿ ಕಾರ್ಯನಿರ್ವಹಣೆ. ಗೃಹ ಖಾತೆ ಮತ್ತು ಬೆಂಗಳೂರು ನಗರಾಭಿವೃದ್ಧಿ ಜವಾಬ್ಧಾರಿ ನಿಭಾಯಿಸಿದ್ದರು.
√2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷರಾಗಿ, ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಚಯಿಸಿದರು. ಗ್ಯಾರಂಟಿ ಯೋಜನೆಗಳು ದೇಶದೆಲ್ಲೆಡೆ ಮನೆ ಮಾತಾಗಿವೆ.
√ 2023ರಲ್ಲಿ ಸಿದ್ದರಾಮಯ್ಯ ಸಂಪುಟದಲ್ಲಿ ಗೃಹ ಸಚಿವರಾಗಿ ಖಾತೆಯನ್ನು ಅಚ್ಚುಕಟ್ಟಾಗಿ ನಿಭಾಯಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
And Remember our Country President was a Teacher and that was
SARVAPALLI Radhakrishnan
All teachers Should come together against the corrupt Adhitya and BJPigs
Narendra Modi ji is The Worst Prime Minister in Indian History...??
○ Yes, I agree
○ No, I disagree
Comment your opinion,
Follow @CJP_for_India and share your opinion clearly.
बॉलीवुड फिल्म एक्टर राजा मुराद को बाबा साहब भीमराव अंबेडकर जी की मूर्ति भेंट की गई
उन्होंने सम्मान पूर्वक मूर्ति को लिया और बाबा साहब के प्रति सम्मान दिखाया।
36 ಲಿಂಗಾಯತ ಎಮ್ಮೆಲ್ಲೆಗಳು ಗೆದ್ದಿದ್ದು ದಲಿತ, ಅಲ್ಪಸಂಖ್ಯಾತ, ಹಿಂದುಳಿದ ಜಾತಿಗಳ ಬಲದಿಂದ. ತಾವು ತಮ್ಮ ಜಾತಿಯವರ ಮತಗಳನ್ನ ಕಾಂಗ್ರೆಸ್ ಗೆ ಹಾಕಿಸಿ ಆಮೇಲೆ ಅಧಿಕಾರ ಕೇಳಿ.
ಇನ್ನೂ ಬೇಕಿದ್ದರೆ 11-12% ಜನಸಂಖ್ಯೆ ಇದ್ದೀವಿ, 4-5 ಮಿನಿಸ್ಟರ್ಸ್ ಕೊಡಿ ಅಂತ ಕೇಳಿ. ಅದೂ ಸಬ್ ಕ್ಯಾಸ್ಟ್ ಗಳಿಗೆ ಸರಿಯಾದ ಪ್ರಾತಿನಿಧ್ಯದ ಜೊತೆಗೆ.