ದೇಶ, ಧರ್ಮ, ಸಂಸ್ಕೃತಿಯನ್ನು ರಕ್ಷಿಸಲು, ತನ್ನ ಜನರ ಮಾನ, ಪ್ರಾಣ, ಸ್ವಾಭಿಮಾನಗಳನ್ನು ರಕ್ಷಿಸಲು ತನ್ನ ಜೀವವನ್ನೇ ಪಣಕ್ಕಿಟ್ಟು ಹೋರಾಡಿದ ಮೇವಾಡದ ರಾಜ, ಧೀರ ಪರಾಕ್ರಮಿ, ಮಹಾರಾಣಾ ಪ್ರತಾಪ್ ಸಿಂಗ್ ಜಯಂತಿಯಂದು ಶತ ಶತ ನಮನಗಳು.
#MaharanaPratapJayanthi
ಭಾರತದ ಆಧ್ಯಾತ್ಮಿಕ ಶಕ್ತಿಯನ್ನು ಜಗತ್ತಿಗೇ ಪಸರಿಸಿದ ಅದಮ್ಯ ಚೇತನ ಸ್ವಾಮ�� ವಿವೇಕಾನಂದರು. ಯುವ ಮನಸ್ಸುಗಳ ಪ್ರೇರಣಾ ಶಕ್ತಿಯಾದ ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ ಆಚರಿಸಲಾಗುತ್ತದೆ.
#SwamiVivekanandaJayanti #NationalYouthDay
ದಾರ್ಶನಿಕ ಸಮಾಜದ ಶ್ರೇಷ್ಠ ಸಂತರು, ಕಲೆ, ಸಂಸ್ಕೃತಿ, ಆಚಾರ-ವಿಚಾರಗಳ ಕುರಿತು ತನ್ನ ಜೀವನದುದ್ದಕ್ಕೂ ಚಿಂತಿಸಿದ ಮಹಾತ್ಮ, ಪೇಜಾವರ ಮಠಾಧೀಶರಾಗಿದ್ದ ಕೃಷ್ಣೈಕ್ಯ ಶ್ರೀ ಶ್ರೀ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಗಳ ಪುಣ್ಯಸ್ಮರಣೆಯಂದು ಅವರ ಪಾದಕಮಲಂಗಳಿಗೆ ಶತ ಪ್ರಣಾಮಗಳು.
#PejavaraShree
Omicron variant is making news. Theoretically, it can be a lot more contagious than previous variants but scientists are still studying it. Until then CAUTION should be the word. Not fear. Mask up, maintain social distance and wash your hands. #Omicron@CMofKarnataka
ಮಾಧ್ಯಮವು ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭ. ಪ್ರೆಸ್ ಕೌನ್ಸಿಲ್ ಆಫ್ ಇಂಡ��ಯಾ ಸ್ಥಾಪನೆಯ ದಿನದ ಅಂಗವಾಗಿ ಪ್ರತಿ ವರ್ಷ ನವೆಂಬರ್ 16 ರ��ದು ರಾಷ್ಟ್ರೀಯ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಎಲ್ಲಾ ಮಾಧ್ಯಮ ಮಿತ್ರರಿಗೆ ರಾಷ್ಟ್ರೀಯ ಪತ್ರಿಕಾ ದಿನಾಚರಣೆಯ ಶುಭಾಶಯಗಳು.
#NationalPressDay2021
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರಾಜ್ಯಮಟ್ಟದ ಪ್ರಕೋಷ್ಠಗಳ ಚಿಂತನ ವರ್ಗ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಬಿ ಎಲ್ ಸಂತೋಷ್ ಜೀ ಚಿಂತನ ವರ್ಗದಲ್ಲಿ ಮಾರ್ಗದರ್ಶನ ನೀಡಿದರು