77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜಿಲ್ಲಾ ಪೊಲೀಸ್ ಕಛೇರಿಯ ಆವರಣದಲ್ಲಿ SSLCಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬುಡಕಟ್ಟು ಜನಾಂಗದ ವಿದ್ಯಾರ್ಥಿನಿ ಸಂಗೀತಾ (ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಅಂಗಡಿ ಹಳ್ಳಿ) ರವರಿಂದ ಧ್ವಜಾರೋಹಣ ನೆರವೇರಿಸಿ ಗೌರವಂದನೆ ಸಲ್ಲಿಸಲಾಯಿತು. ಸರ್ವರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು.
Hirisave circle police conducted an operation and arrested an accused who had done chain snatching from women in various police stations limits of Hassan district and Kikkeri police station limits of Mandya district . 1/2 @DgpKarnataka@alokkumar6994 @IGP_SR_Mysuru
ಇತ್ತೀಚೆಗೆ ಸಾರ್ವಜನಿಕರು ಕಳೆದುಕೊಂಡಿದ್ದ 2 ಮೊಬೈಲ್ಗಳನ್ನು CEIR portal ಮೂಲಕ ಪತ್ತೆ ಹಚ್ಚಿದ್ದು,ಸದರಿ ಮೊಬೈಲ್ಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಗಿದೆ. ಸಾರ್ವಜನಿಕರು ಮೊಬೈಲ್ ಕಳೆದುಕೊಂಡರೆ ಕೂಡಲೇ https://t.co/SGx6W9nEKCಪೋರ್ಟಲ್ಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಸಲ್ಲಿಸಿ ಅಥವಾ ಹಾಸನದ CENಪೊಲೀಸ್ ಠಾಣೆಗೆ ಭೇಟಿ ನೀಡಿ.
ಇಂದು ಡಿಎಆರ್ ಮೈದಾನದಲ್ಲಿ ನಡೆದ ಕವಾಯತಿನಲ್ಲಿ ಜಿಲ್ಲೆಯ ಪ್ರತಿ ಪೊಲೀಸ್ ಠಾಣೆಗಳಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಅಧಿಕಾರಿ/ಸಿಬ್ಬಂದಿಗಳನ್ನು ಗುರುತಿಸಿ ಅವರಿಗೆ "Cop of the Month" ಪ್ರಶಂಸನಾ ಪತ್ರ ನೀಡಿ ಅಭಿನಂದಿಸಲಾಯಿತು.
ಹಾಸನ ಜಿಲ್ಲಾ ಪೊಲೀಸ್ - ವಾರ್ಷಿಕ ಕ್ರೀಡಾಕೂಟ - 2022 ರ ಪ್ರಯುಕ್ತ ಇಂದು 7.5km ನ ಮ್ಯಾರಥಾನ್ ಓಟದ ಸ್ಪರ್ಧೆಯನ್ನು ನಡೆಸಲಾಯಿತು. ಸ್ಪರ್ಧೆಯಲ್ಲಿ ವಿಜೇತರಾದ ಶ್ರೀ. ಸಂದೀಪ್.ಎಲ್.ಬಿ APC-97 ಹಾಗೂ ಭಾಗವಹಿಸಿದ ಎಲ್ಲರಿಗೂ ಅಭಿನಂದನೆಗಳು.@IGP_SR_Mysuru @addlsp_hassana@112Hassana
ಇಂದು ಹಾಸನ ಜಿಲ್ಲಾ ಪೊಲೀಸ್ ಮತ್ತು ಶಿಕ್ಷಣ ಇಲಾಖೆಯ ಸಹಭಾಗಿತ್ವದಲ್ಲಿ ಸ್ಟೂಡೆಂಟ್ಸ್ ಪೊಲೀಸ್ ಕೆಡೆಟ್ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಶಾಲೆಯ ಮಕ್ಕಳಲ್ಲಿ ನಾಯಕತ್ವದ ಗುಣ, ಸ್ವಸ್ಥ ಸಮಾಜ ನಿರ್ಮಾಣ, ಕಾನೂನಿನ ಬಗ್ಗೆ ಅರಿವು, ಶಿಸ್ತು & ನಾಗರಿಕ ಪ್ರಜ್ಞೆ ಮೂಡಿಸುವ ಕುರಿತು ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ಇದಾಗಿದೆ.
10/10/2022 ರಂದು ಹಾಸನ ಜಿಲ್ಲೆಯ ಪೊಲೀಸ್ ಅಧಿಕಾರಿಗಳಿಗೆ ಮಾನವ ಕಳ್ಳ ಸಾಗಾಣಿಕೆ ಮತ್ತು ಜೀತ ಪದ್ಧತಿ ತಡೆಗಟ್ಟುವ ಕುರಿತು ಕಾರ್ಯಾಗಾರವನ್ನು ಏರ್ಪಡಿಸಲಾಗಿತ್ತು. ಈ ಕಾರ್ಯಾಗಾರವು ಶ್ರೀ ವಿಲಿಯಂ ಕ್ರಿಸ್ಟೋಫರ್(AHTU ಪರಿಣಿತರು) ಮತ್ತು ನ್ಯಾ. ಶ್ರೀ.ರವಿಕಾಂತ್ (DLSA ಸದಸ್ಯರು) ರವರ ಸಹಭಾಗಿತ್ವದಲ್ಲಿ ಯಶಸ್ವಿಯಾಗಿ ನಡೆಯಿತು.
On 10/10/2022, a workshop was successfully conducted to sensitize police officers of Hassan district towards Prevention of Human Trafficking and Bonded Labour, with the active participation of Mr. William Christopher (AHTU Expert) and Mr. Ravikant, Judge, DLSA, Hassan.
ಈ ದಿನ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮಹಾತ್ಮ ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿರವರ ಜಯಂತಿಯನ್ನು ಎಲ್ಲಾ ಅಧಿಕಾರಿ ಸಿಬ್ಬಂದಿಯವರೊಂದಿಗೆ ಆಚರಿಸಲಾಯಿತು.
@addlsp_hassana@112Hassana