ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಂಡದಹಕ್ಕಲ ದಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಅಡಿಯಲ್ಲಿ ಪಂಜರ ಕೃಷಿ ಘಟಕದ ಕಾರ್ಯವನ್ನು ಪೂರ್ಣಗೊಳಿಸಲಾಯಿತು. ಹೆಜ್ಜೆ ಹೆಜ್ಜೆಗೂ ಬೆನ್ನೆಲುಬಾಗಿ ನಿಂತು ಮಾರ್ಗದರ್ಶನ ನೀಡಿದ ಮೀನುಗಾರಿಕಾ ಇಲಾಖೆಯ ಎಲ್ಲ ಅಧಿಕಾರಿಗಳಿಗೂ ಧನ್ಯವಾದಗಳು. @dof_kar@AngaraSBJP@U_K_FISH