ಪ್ರತಿ ದಿನ ಪತ್ರಿಕೆಗಳಲ್ಲಿ ಶಾಲೆಯಲ್ಲಿ ಶಿಕ್ಷಕರ ಕೊರತೆಯ ಬಗ್ಗೆ ವರದಿಯಾಗುತ್ತಲೇ ಇದೆ. ಈ ಕಡೆ ಆಯ್ಕೆಯಾದ *13351* ಶಿಕ್ಷಕ ಅಭ್ಯರ್ಥಿಗಳು ಒಂದು ವರ್ಷದಿಂದ ನೇಮಕಾತಿ ಆದೇಶ ಸಿಗದೆ ನಿರುದ್ಯೋಗಿಗಳಾಗಿದ್ದಾರೆ. ಆದ್ದರಿಂದ ಸರ್ಕಾರ ಗಮನ ಹರಿಸಿ ಶಿಕ್ಷಕರ ನೇಮಕಾತಿ ಪೂರ್ಣಗೊಳಿಸಿ ಸರ್ಕಾರಿ ಶಾಲೆಗಳನ್ನು ಉಳಿಸುವಂತೆ ವಿನಂತಿ. #GPSTR2022
@Madhu_Bangarapp ಮಾನ್ಯ ಶಿಕ್ಷಣ ಸಚಿವರೇ,
ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಆದ ನಾವು, ನ್ಯಾಯಕ್ಕಾಗಿ ಬೆಂಗಳೂರು ಚಲೋ ಮಾಡಿ ತಿಂಗಳು ಕಳೆದರೂ ನಮಗೆ ನ್ಯಾಯ ಸಿಕ್ಕಿಲ್ಲ.
ನೀವು ಕೊಟ್ಟ ಮಾತನ್ನು ಉಳಿಸಿಕೊಳ್ಳಿ ,
ನಮಗೆ ಉದ್ಯೋಗ ಭಾಗ್ಯ ನೀಡಿ,
ನ್ಯಾಯ ದೊರಕಿಸಿಕೊಡಿ.🙏
#GPSTR2022#Recruit_Teachers#Save_Govt_Schools
@madhubagarappa
ಮಾನ್ಯ ಶಿಕ್ಷಣ ಸಚಿವರೇ,

@cmofkaranataka
ಮಾನ್ಯ ಮುಖ್ಯಮಂತ್ರಿಗಳೇ,
ಶಿಕ್ಷಕರ ನೇಮಕಾತಿ ಪ್ರಕ್ರಿಯೆ ವರ್ಷವಾದರೂ ಪೂರ್ಣಗೊಂಡಿಲ್ಲ.
ಈ ಬಾರಿಯಾದರೂ ಸ್ವತಂತ್ರ ದಿನಾಚರಣೆಯಲ್ಲಿ ನಮ್ಮ ದೇಶದ ಬಾವುಟ ಹಾರಿಸುವ ಕನಸನ್ನು ನನಸಾಗಿಸಿ.🙏
#GPSTR2022#Save_Govt schools
#Recruit_teachers
ಮಾನ್ಯ ಶಿಕ್ಷಣ ಸಚಿವರೇ,
ನಿಮ್ಮ ಇಲಾಖೆಗೆ ಆಯ್ಕೆಯಾದ ನಮಗೆ ನ್ಯಾಯ ಕೊಡಿಸಿ.
ಸರ್ಕಾರಿ ಶಾಲೆಯ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ, ಅತ್ಯುತ್ತಮ ಶಿಕ್ಷಕರಿಗೆ ಉದ್ಯೋಗ ಭಾಗ್ಯ ನೀಡಿ. 🙏
#GPSTR2022#Recruit_Teachers#Save_Govt_Schools