ಕೋಟಿ ಕೋಟಿ ಜನರ ಆಶಾಕಿರಣವಾಗಿದ್ದ ಡಾ. ಬಾಬಾಸಾಹೇಬರ ಬೆನ್ನೆಲುಬಾಗಿ ನಿಂತು, ಅಪ್ರತಿಮ ತ್ಯಾಗ ಮಾಡಿದ ತ್ಯಾಗಮಯಿ ಮಾತೆ ರಮಾಬಾಯಿ ಅಂಬೇಡ್ಕರ್ ಅವರ ಜನ್ಮದಿನದಂದು ಅವರಿಗೆ ನನ್ನ ಗೌರವ ನಮನಗಳನ್ನು ಸಲ್ಲಿಸುತ್ತೇನೆ 💐🙏
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷರು ಹಾಗೂ ಜೇವರ್ಗಿ ಜೇವರ್ಗಿ ಮತಕ್ಷೇತ್ರದ ಶಾಸಕರು ಸನ್ಮಾನ್ಯ ಶ್ರೀ ಡಾ. ಅಜಯ್ ಧರ್ಮಸಿಂಗ್ ಸಾಹೇಬರಿಗೆ 52ನೇ ಹುಟ್ಟುಹಬ್ಬದ ಶುಭಾಶಯಗಳು*.